Sampada Logo

ಪೋಸ್ಟ್

ಥ್ರೆಡ್ ಸಂದರ್ಭ
ಹರಿ ಪ್ರಸಾದ್ ನಾಡಿಗ್
ಈ ತಿಂಗಳು ಮಾತಿಗೆ ಸಿಕ್ಕ ಹಲವಾರು ಪರಿಚಿತ ರೈತರು ಮೊದಲು ತಿಳಿಸಿದ್ದೇ ಬಿಗಡಾಯಿಸಿರುವ ನೀರಿನ ಪರಿಸ್ಥಿತಿಯ ಬಗ್ಗೆ. ಈ ವರ್ಷ ಮಳೆ ಬರಲಿಲ್ಲ, ನೀರು ಕಡಿಮೆಯಾಗಿ ಹೋಗಿದೆ. ಮಳೆ ಇಲ್ಲದ ಕಾರಣ ಬೋರ್‌ವೆಲ್‌ಗಳಲ್ಲಿ ನೀರಿನ ಮಟ್ಟ ಇಳಿದು ಹೋಗಿದೆ, ಕೆಲವೆಡೆ ನೀರು ಬರುತ್ತಲೇ ಇಲ್ಲ. ಏನು ಮಾಡುವುದು? ಬೋರ್ವೆಲ್ಲುಗಳಲ್ಲಿ ನೀರಿನ ಮಟ್ಟ ಉತ್ತಮಗೊಳಿಸಲು ಇಗೋ ಸುಲಭದ ಒಂದು ದಾರಿ - ಲಾವಂಚ ನೆಡಿ! ಕೇಂದ್ರ ಸರಕಾರ ಕಳೆದ ಹಲವು ವರ್ಷಗಳಿಂದ ಈ ಗಿಡವನ್ನು ರೈತರಿಗೆ ಉಚಿತವಾಗಿ ಹಂಚುತ್ತಲಿದೆ! ಹೆಚ್ಚಿನ ಮಾಹಿತಿ: sampada.net/s/erU
ಸಂಪದ - Sampada.net
ಸಹಜವಾಗಿ ನೀರಿಂಗಿಸಲು ಲಾವಂಚ ನೆಡಿ
ಈ ತಿಂಗಳು ಮಾತಿಗೆ ಸಿಕ್ಕ ಹಲವಾರು ಪರಿಚಿತ ರೈತರು ಮೊದಲು ತಿಳಿಸಿದ್ದೇ ಬಿಗಡಾಯಿಸಿರುವ ನೀರಿನ ಪರಿಸ್ಥಿತಿಯ ಬಗ್ಗೆ. ಈ ವರ್ಷ ಮಳೆ ಬರಲಿಲ್ಲ, ನೀರು ಕಡಿಮೆಯಾಗಿ ಹೋಗಿದೆ. ಮಳೆ ಇಲ್ಲದ ಕಾರಣ ಬೋರ್‌ವೆಲ್‌ಗಳಲ್ಲಿ ನೀರಿನ ಮಟ್ಟ ಇಳಿದು ಹೋಗಿದೆ, ಕೆಲವ...
೨೨೫
ಪ್ರಭಾಕರ ಹರ್ಲಾಪುರ
ತುಂಬಾ ಉಪಯುಕ್ತವಾದ ಮಾಹಿತಿ ಸರ್, ಹೆಚ್ಚು ಹೆಚ್ಚು ರೈತರಿಗೆ ಇದರ ಬಗ್ಗೆ ತಿಳಿಸಬೇಕು. ಎಷ್ಟೋ ಜನ ರೈತರಿಗೆ ಇದರ ಬಗ್ಗೆ ತಿಳಿದಿಲ್ಲ.
9:37 PM · ಶನಿವಾರ, ಅಕ್ಟೋಬರ್ ೦೩, ೨೦೨೬ · ೯೮ ವೀಕ್ಷಣೆಗಳು
೦ ಪ್ರತಿಕ್ರಿಯೆಗಳು
ಮರುಪೋಸ್ಟ್‌ಗಳು
ಇಷ್ಟಗಳು

ಪೋಸ್ಟ್ ಮಾಡಲು ಲಾಗಿನ್ ಆಗಿ

ಲಾಗಿನ್
ಇನ್ನೂ ಯಾವುದೇ ಪ್ರತಿಕ್ರಿಯೆಗಳಿಲ್ಲ. ಮೊದಲಿಗರಾಗಿ!