"ಕೇಶವರ್ಧಿನಿ" - ಇದು ನೇರಳೆ ಬಣ್ಣದ ಸುಂದರವಾದ ಹೂವುಗಳನ್ನು ಬಿಡುವ ಒಂದು ಮನೆಮದ್ದು ಗಿಡ. ಈ ಗಿಡದ ಎಲೆಗಳನ್ನು ಮತ್ತು ಹೂವುಗಳನ್ನು ತೆಂಗಿನ ಎಣ್ಣೆಯಲ್ಲಿ ಕುದಿಸಿ ಎಣ್ಣೆ ತಯಾರಿಸುತ್ತಾರೆ. ಈ ಎಣ್ಣೆಯನ್ನು ತಲೆಗೆ ಹಚ್ಚಿದರೆ ಕೂದಲು ಉದುರುವುದು ಕಡಿಮೆಯಾಗಿ, ಕೂದಲು ದಪ್ಪಗೆ ಮತ್ತು ಕಪ್ಪಗೆ ಬೆಳೆಯುತ್ತದೆ.
ಲೇಖನಗಳು, ಪುಸ್ತಕಗಳು ಅವುಗಳ ಮೂಲ ಭಾಷೆಯಲ್ಲೇ ಇರುತ್ತವೆ. ಪುಟದ ಮೇಲಿನ ಕನ್ನಡ | English ಬಟನ್ನಿಂದ ಯಾವಾಗ ಬೇಕಾದರೂ ಬದಲಿಸಬಹುದು.Articles and books stay in their original language. Change this any time with the ಕನ್ನಡ | English switch at the top of the page.