ಆಗಸ್ಟ್ 2005
೧೬೩ ಲೇಖನಗಳು
ಎಂಥ ನಾಡಿದು ಎಂಥ ಕಾಡಾಯಿತೋ
ಸಂಪದಕ್ಕೆ ಲಾಗ್ ಇನ್ ಆದಾಗಲೆಲ್ಲಾ, ರಂ . ಶ್ರೀ. ಮುಗಳಿಯವರ ಈ ಮಾತು 'ಅನುಭವಾಮೃತಗಳ'ಲ್ಲಿ ಕಣ್ಣಿಗೆ ಬೀಳುತ್ತಿತ್ತು. ಇದು ನನಗೆ ಬಹಳ ಪ್ರಿಯ ವಿಷಯಗಳಾದ ಕನ್ನಡ ಹಾಗೂ ಕರ್ನಾಟಕದ ಇತಿಹಾಸಗಳನ್ನು ನೆನಪಿಗೆ ತರುತ್ತಿದ್ದವು....
ಮ್ಯಾಗಿ ಪಕೋಡ
ಮ್ಯಾಗಿ ಪ್ಯಾಕಿನ ಹಿಂಬದಿಯಲ್ಲಿ ಬರೆದ ಇನ್ಸ್ಟ್ರಕ್ಶನ್ಸ್ ನೋಡಿಕೊಂಡು ಮ್ಯಾಗಿ ಮಾಡಿಟ್ಟುಕೊಳ್ಳಿ. ಅದನ್ನಾರಲು ಬಿಡಿ. ಒಂದಷ್ಟು ಕಡಲೇಹಿಟ್ಟಿಗೆ (ಸ್ವಲ್ಪ ಮಾತ್ರ) ಹೆಚ್ಚಿದ ಈರುಳ್ಳಿ, ಮೆಣಸಿನಕಾಯಿ ಜೊತೆಗೆ ಬೆರೆಸಿಟ್ಟುಕೊ...
ನನ್ನನ್ನೂ ಸೇರಿಸ್ಕೋತೀರ ತಾನೆ?
ನಾನು ಈ ತಾಣಕ್ಕೆ ಹೊಸಬ. ನನ್ನ ನಾಮಧೇಯ ವೆಂಕಟೇಶ. ಊರು: ಅಟ್ಲಾಂಟ. ಕೆಲಸ: ಸಂಪದ ದಲ್ಲಿ ಹರಟೆ. ಈ ತಾಣ ನನಗೆ ಬಹಳ ಸಂತಸ ತಂದಿತು. ಕನ್ನಡದ ಅಕ್ಷರಗಳನ್ನು ನೋಡಿ ನನಗೆ ಮಹದಾನಂದವಾಯ್ತು. ನನಗೆ ನಮ್ಮ ತ.ವಿ.ಶ್ರೀ. ಇಂದ ಈ ತಾ...
ಬಾಂಡ್... ಶೇನ್ ಬಾಂಡ್
ಚಿತ್ರ ಕೃಪೆ: ಕ್ರಿಕ್ ಇನ್ಫೊ ಶ್ರೀಲಂಕಾದಲ್ಲಿ ಹೀನಾಯವಾಗಿ ಸೋತು ಬಂದು ಇನ್ನೂ ವಾರಗಳೇ ಕಳೆದಿಲ್ಲ, ಭಾರತ ತಂಡಕ್ಕೆ... ಆಗಲೇ ಅಷ್ಟು ನಮ್ಮ ಯೋಗ್ಯತೆಗೆ ಸಾಲದು ಎಂಬಂತೆ ಮತ್ತೊಂದು ಬಾರಿ ಇನ್ನಷ್ಟು ಹೀನಾಯವಾಗಿ ಸೋತಿದ್ದಾರೆ...
ಪತಂಜಲಿಯ ಯೋಗ ಭಾಗ ೫
ಪತಂಜಲಿಯ ಯೋಗ ಭಾಗ ೫ ಐದನೆಯ ಲೇಖನ ಬಾಹ್ಯ ಸಂವೇದನೆಗಳಿಂದ ಬರುವ ವೃತ್ತಿಗಳನ್ನು ತಡೆಯುವ ಬಗೆಯನ್ನು ಸಮಾಧಿ ಪಾದದಲ್ಲಿ ನೋಡಿದೆವು. ಆದರೆ ಮನದೊಳಗೇ ಇರುವ ಕ್ಲೇಷಗಳಿಂದ ಒಳಗೇ ವೃತ್ತಿಗಳು ಏಳುತ್ತದೆ. ಆ ವೃತ್ತಿಗಳನ್ನೂ ತಡೆಯ...
ಕನ್ನಡವೆನೆ ಸುಂಕವ ಹೇರುವುದೀ ನಾಡು
(ಈ ಲೇಖನವನ್ನು ೪-೭-೨೦೦೩ರಲ್ಲಿ ಬರೆಯಲಾಗಿತ್ತು) ಕರ್ನಾಟಕ ರಾಜ್ಯವು ಮಾಹಿತಿ ತಂತ್ರಜ್ಞಾನ ಕ್ಷೇತ್ರದಲ್ಲಿ ದೇಶಕ್ಕೇ ಮುಂಚೂಣಿಯಲ್ಲಿದೆ. ಖ್ಯಾತ ದೇಶೀಯ ಮತ್ತು ಬಹುರಾಷ್ಟ್ರೀಯ ಕಂಪೆನಿಗಳು ಬೆಂಗಳೂರನ್ನು ತಮ್ಮ ಮನೆಯನ್ನಾಗಿ...
ಹಿತನುಡಿ
ನಿನ್ನ ದೊಡ್ಡ ನೆರಳನ್ನು ನೋಡಿ ಹೆದರುವ ಅಥವಾ ಭಯ ಪಡುವ ಕಾರಣವಿಲ್ಲ. ಅದು ನಿನ್ನ ಗುಲಾಮ. ನಿನ್ನ ಆಜ್ಞೆಯಂತೆ ನಡೆಯುತ್ತದೆ. ನೀನು ನಿಂತರೆ ಅದೂ ನಿಲ್ಲುವುದು, ನೀನು ಕುಳಿತರೆ ಅದೂ ಕುಳಿತುಕೊಳ್ಳುವುದು.
ನನ್ನ ಬ್ಯಾಂಕ್ ಬ್ಯಾಲೆನ್ಸ್
ನಾನೊಬ್ಬ ಏದುಸಿರು ಬಿಡುತಿಹ ಕಲ್ಲಿದ್ದಲು ಉಗಿಬಂಡಿ ನನ್ನ ಬಳಿ ಎಂದಿಗೂ ಸುಳಿಯಲಿಲ್ಲ ಬಂಗಾರದ ಗಿಂಡಿ ಟ್ಯಾಕ್ಸು ಪಾಕ್ಸು ಮುರಿದು ಮಾಹೆಯಾನ ಬರುತಿಹುದು ೮೦೦೦ ರೂಪಾಯಿ ಚಾತಕದಂತೆ ತಾರೀಖು ಒಂದಕೆ ಕಾದು ಬಿಡುತಿಹೆ ನಾ ಬಾಯಿ...
e-paper ಪ್ರಾಬ್ಲಮ್
ವ್ಯಂಗ ಚಿತ್ರ... ಜಿಂಪ್ ನಲ್ಲಿ ಮೌಸ್ ಉಪಯೋಗಿಸಿ ಕಂಪ್ಯೂಟರಿನಲ್ಲಿಯೇ ಬರೆದದ್ದು... - ಹರಿ ಪ್ರಸಾದ್ ನಾಡಿಗ್
"Don't Know" - ಆಯ್ಕೆ ಯಾಕಿರಬಾರದು ಚುನಾವಣೆಗಳಲ್ಲಿ?
ನಮಸ್ಕಾರ, ನನಗೆ 18 ತುಂಬುತ್ತಲೆ, ಈ ವರ್ಷದಿಂದ ಚುನಾವಣೆಗಳಲ್ಲಿ ಪಾಲ್ಗೊಳ್ಳೊ "ಭಾಗ್ಯ" ಕೂಡಿ ಬಂದಿದೆ.. ಆದರೆ ಯಾರಿಗೆ ಮತ ನೀಡಲಿ? ನನಗೆ ಗೊತ್ತಿರೊ ಹಾಗೆ ನಮ್ಮ areaದಲ್ಲಿ ಇರೋರೆಲ್ಲ wasteಗಳು - ಯಾರಿಗೆ ಹಾಕಿದ್ರು ಅ...
ಈಗಷ್ಟೆ ನೋಡಿದ್ದು!
ಏನೋ ಕೆಲಸದ ನಿಮಿತ್ತ ಆ ದಾರಿಯಲ್ಲಿ ನಡೆದು ಸಾಗುತ್ತಿದ್ದೆ. ದೂರದಲ್ಲಿ ಜನರಗುಂಪೊಂದು ಸೇರಿರುವುದು ನನ್ನ ಕಣ್ಣಿಗೆ ಬಿತ್ತು. ಅದರ ಹತ್ತಿರ ಸಾಗುತ್ತಿದ್ದಂತೆ "ಕನ್ನಡ ವಿರೋಧಿಗಳಿಗೆ ಧಿಕ್ಕಾರ,ಕನ್ನಡ ವಿರೋಧಿ ವರ್ತಕರಿಗೆ ಧ...
ಪತಂಜಲಿಯ ಯೋಗ ಭಾಗ ೪
ಪತಂಜಲಿಯ ಯೋಗ ನಾಲ್ಕನೆಯ ಲೇಖನ ಮನಸ್ಸಿನಲ್ಲಿ ವೃತ್ತಿಗಳು ಏಳುವದನ್ನು ಕಡಿಮೆ ಮಾಡಲು ಅಭ್ಯಾಸ ಮಾಡುತ್ತಿದ್ದಾಗ ಅನೇಕ ತಡೆ-ಅಡಚಣೆಗಳು ಬರುತ್ತವೆ. ಅವು ಯಾವುವೆಂದರೆ ವ್ಯಾಧಿ(ಕಾಹಿಲೆ), ಸ್ತ್ಯಾನ (ಸೋಮಾರಿತನ), ಸಂಶಯ (ನಂಬಿ...
ನಾಯಿಗೇನಾಯಿತು?
ರಾಮು: ಯಾಕೋ ಇವತ್ತು ಆಫೀಸಿಗೆ ತಡವಾಗಿ ಬಂದೆ? ಶಾಮು: ಬರುವಾಗ ಬೀದಿ ನಾಯಿ ಕಚ್ಚಿತು ಕಣೊ. ಡಾಕ್ತರ್ ಹತ್ತಿರ ಹೋಗಿ ರೇಬಿಸ್ ಇಂಜೆಕ್ಷನ್ ಮಾಡಿಸಿಕೊಂಡು ಬರಲು ತಡವಾಯಿತು. ರಾಮು: ಅಯ್ಯೋ ಪಾಪ! ನಾಯಿಗೇನಾಯಿತು? ಶಾಮು: .......
ಯಾರಿಗೂ ಹೇಳಬೇಡಿ
ನನ್ನ ಚಿಕ್ಕಪ್ಪನಿಗೆ ಮೊದಲ ಮಗು ಜನಸಿತ್ತು. ಆಗ ಅವರು ಮಗುವನ್ನು ನೋಡಲು ಬಾಣಂತಿ ಕೋಣೆಗೆ ಹೋಗಿ ಬಂದರು. ಹೊರಗೆ ಕೂತಿದ್ದ ನೆಂಟರು ತಮಾಷೆಗೆ 'ಏನು ಹೇಳಿದಳಪ್ಪಾ ಮಗಳು?' ಎಂದು ಪ್ರಶ್ನಿಸಿದರು. ಆಗ ತಾನೆ ಹುಟ್ಟಿದ ಮಗು ಮಾತ...
7 ಮದುವೆ ಅನುಭವ
ಈ ಘಟನೆ ನಡೆದಾಗ ನಾನಿನ್ನು 10 ವರುಷದ ಹುಡುಗ. ನನ್ನ ಚಿಕ್ಕಪ್ಪನ ನಿಶ್ಚಿತಾರ್ಥ ನಡೆದಿತ್ತು. ಗಂಡು, ಹೆಣ್ಣಿನ ಕಡೆಯವರೆಲ್ಲರೂ ಸೇರಿದ್ದರು. ನಮ್ಮ ಅತ್ತೆಗಳೆಲ್ಲರೂ ಸೇರಿ (ಅಂದರೆ ನಮ್ಮೆ ತಂದೆಯ ತಂಗಿಯಂದಿರು) ನನ್ನ ಚಿಕ್ಕ...
ಇದೂ ಒಂದು ಟೂ-ಇನ್-ಒನ್ ಮಂದಿರ
ಮುಂಬಯಿಯೂ ಒಂದು ಹಳ್ಳಿಯಿದ್ದಂತೆ. ಇಲ್ಲೂ ಜನರು ದೇವರು ಎಂದರೆ ಎಲ್ಲೆಂದರಲ್ಲಿ ನೆಲಕ್ಕೆ ಬೀಳುವರು. ಮಾಧ್ಯಾಹ್ನಿಕ ಪತ್ರಿಕೆಯೊಂದರಲ್ಲಿ ಇವತ್ತಿನ ಅಂಕಣ ನೋಡಿ, ಹೀಗಿದೆ: "ಸಿನೆಮಾ ಮಂದಿರವೋ ದೇವತಾ ಮಂದಿರವೋ?" ಮುಂಬಯಿ ಎಂದ...
ತೇಜೋಮಯ ಚಿಂತನೆಯೊಂದರ ತುಣುಕು
1999 ಮುಗಿಯುತ್ತಾ ಬಂದಾಗ ‘ಜನವಾಹಿನಿ’ ಪತ್ರಿಕೆಯಲ್ಲಿ ಕೆಲಸ ಮಾಡುತ್ತಿದ್ದ ನನಗೆ ವರ್ಗಾವಣೆಯ ಆದೇಶವೂ ತಲುಪಿತ್ತು. ನನಗೆ ಅರ್ಥವಾಗದ ಕಾರಣಗಳಿಗಾಗಿ ನನ್ನನ್ನು ಚಿಕ್ಕಮಗಳೂರಿಗೆ ವರ್ಗಾಯಿಸಲಾಗಿತ್ತು. 1999ಕ್ಕೆ ವಿದಾಯ ಹೇ...
ನಾವು ಬಿಟ್ಟರೂ ನಮ್ಮನ್ನು ಬಿಡದ ಜಾತಿ
ತೇಜಸ್ವಿಯವರನ್ನು ಸ್ಮರಿಸಿಕೊಳ್ಳುತ್ತಿರುವ ಈ ಸಮಯದಲ್ಲಿ ಅವರ ಚಿಂತನೆಗೆ ಕನ್ನಡಿ ಹಿಡಿಯುವಂತಹ ಅವರ ಈ ಬರಹ ಸದಸ್ಯರ ಮುಂದಿಡಲು ಬಯಸುತ್ತೇವೆ. ಈ ಬರಹ 'ಸಂಪದ'ದಲ್ಲಿ ಆಗಸ್ಟ್ ೨೦೦೫ರಂದು ಮೊದಲು ಪ್ರಕಟವಾಗಿತ್ತು. ನಾವು ಬಿಟ್...