ಆಗಸ್ಟ್ 2005
೧೬೩ ಲೇಖನಗಳು
ಅರಗು
ಅರಗು (ವೈಜ್ಞಾನಿಕ ಲೇಖನ) ಪ್ರಾಚೀನ ಕಾಲದಲ್ಲಿಯೆ ಅರಗು ಮತ್ತು ಅರಗಿನ ಹಲವು ಉಪಯೋಗಗಳನ್ನು ಭಾರತೀಯರು ಅರಿತುಕೊಂಡಿದ್ದರೆಂದು ಅಥರ್ವವೇದದಲ್ಲಿ ಅರಗಿನ ಕುರಿತಾದ ಉಲ್ಲೇಖದಿಂದ ತಿಳಿದುಬರುತ್ತದೆ. ಮಹಾಭಾರತದ ಅರಗಿನ ಮನೆ (ಲಾ...
ಕರ್ಮಯೋಗಿ-ಭಾಗ ೨(ಚಿತ್ತ)
ಅಷ್ಟು ಸಣ್ಣ ಹುಡುಗನ ಬಾಯಿಂದ ಈ ತರಹದ ಮಾತುಗಳನ್ನು ಕೇಳಿದ ಭಾಗೀರಥಮ್ಮನವರು, ಮಗ ಎಷ್ಟು ಬೇಗ ಮಾನಸಿಕವಾಗಿ ಬೆಳೆದು ಬಿಟ್ಟಿದ್ದಾನೆ,ನಮ್ಮೆಲ್ಲರ ಕಷ್ಟಗಳನ್ನು, ದುಃಖವನ್ನೂ ಅರಿತು ಈ ರೀತಿಯ ಮಾತನಾಡುತ್ತಿದ್ದಾನೆ ಎಂದು ಮನಗ...
ಮನೆಗೆ ತಲುಪಿದ 'ಡಿಸ್ಕವರಿ'
ಸಂಯುಕ್ತ ರಾಷ್ಟ್ರದ 'ಡಿಸ್ಕವರಿ' ಸ್ಪೇಸ್ ಶಟ್ಟಲ್ ಕ್ಷೇಮದಿಂದ ಬಂದಿಳಿಯಿತೆಂದು ರಾಯ್ಟರ್ಸ್ ವರದಿ ಮಾಡಿದೆ. ಕೊಲಂಬಿಯಾ ದುರಂತದ ೨.೫ ವರ್ಷಗಳ ನಂತರ ನಡೆದ ಈ ಕಾರ್ನಾಮೆಗೆ ನಾಸಾ ೧ ಬಿಲ್ಲಿಯನ್ ಡಾಲರ್ ಖರ್ಚು ಮಾಡಿದೆಯಂತೆ!
ಕರ್ಮಯೋಗಿ - ಭಾಗ ೧ (ತವಿಶ್ರೀ) ಭಾಗ ೨ (ಮನ)
ಕರ್ಮಯೋಗಿ - ಭಾಗ ೧ (ತವಿಶ್ರೀ) ಭಾಗ ೨ (ಮನ)ಮಾರುತಿ ಹುಟ್ಟಿದಾಗಿನಿಂದ ಅವನ ಮನೆಯಲ್ಲಿ ದರಿದ್ರ ಕಾಲೊಕ್ಕರಿಸಿತ್ತು. ಮಗು ಹುಟ್ಟಿದಾಗ ಜಾತಕ ಬರೆದವರು ಹೇಳಿದ್ದೇನೆಂದರೆ ಈ ಮಗು ಮನೆಯಲ್ಲಿರುವವರೆಗೂ ಮನೆಯಲ್ಲಿ ಕಷ್ಟಕಾಲ, ಇ...
ಕರ್ಮಯೋಗಿ ಭಾಗ ೨
ಇವರ ಹತ್ತಿರದ ಸಂಬಂಧಿ ಒಬ್ಬರು ದೂರದ ಮೈಸೂರು ವಿಶ್ವವಿದ್ಯಾನಿಲಯದಲ್ಲಿ ಗಣಿತ ಶಾಸ್ತ್ರದ ಪ್ರಾಧ್ಯಾಪಕರಾಗಿದ್ದರು. ಹತ್ತಿರದ ಸಂಬಂಧಿಯಾಗಿದ್ದರು ದೂರದೂರಿನಲ್ಲಿದ್ದೋ ಏನೋ ಇವರುಗಳಿಗೆ ಬಹಳ ದೂರವಾಗಿದ್ದರು. ಪತ್ರಿಕೆಯಲ್ಲಿ...
ಬೀದಿ ಬದಿಯಲ್ಲಿರುವವರು
ಊರು ಅಂದ ಮೇಲೆ ಹೊಲಗೇರಿ ಇರಲೇಬೇಕು ಅನ್ನುವುದು ನಾಣ್ನುಡಿ (ನಾಡು ನುಡಿ). ಆದರೆ ಈಗ ಎಲ್ಲೆಲ್ಲಿಯೂ ಬೀದಿ ಬದಿಯಲ್ಲಿ ವಾಸ ಮಾಡುವವರು ಜಾಸ್ತಿ ಆಗ್ತಿದ್ದಾರೆ. ಎಷ್ಟೇ ಕ್ಷಾಮ, ಪ್ರಳಯ ಮತ್ತಿತರೇ ನೈಸರ್ಗಿಕ ಪ್ರಕೋಪಗಳು ಆಗುತ...
ಕಂಗ್ಲಿಷ್ ಲೇಖನಗಳು ಅಳಿಸಿಹಾಕಲಾಗುತ್ತವೆ
ಕಂಗ್ಲಿಷ್ ನಲ್ಲಿ ಬರೆದ ಲೇಖನಗಳು, ಕಾಮೆಂಟ್ ಗಳು ಯಾವುದೇ ಮುನ್ಸೂಚನೆಯಿಲ್ಲದೆ ಅಳಿಸಿಹಾಕಲಾಗುತ್ತದೆ. ಸಂಪದದಲ್ಲಿ ಯುನಿಕೋಡ್ ಉಪಯೋಗಿಸಲು ಉತ್ತೇಜನ ನೀಡಲು ಈ ಕ್ರಮ. ವಿ.ಸೂ: ಸಾಧ್ಯವಾದಷ್ಟೂ ಯುನಿಕೋಡ್ ಉಪಯೋಗಿಸಿ. ವಿಧಿಯಿ...
ಮೈಸೂರು ಅನಂತಸ್ವಾಮಿ, ಡಾಕ್ಟರ್ ಡ್ರೇ, ಸ್ಲೇಯರ್
ಕೆಲವೊಮ್ಮೆ ಸಂಗೀತದಲ್ಲಿ ರಚನೆಯಾಗುವ ಹೊಸ ಕೃತಿಗಳು ಹೊಸದೊಂದು ಸಂಗೀತದ ಶೈಲಿಯನ್ನೇ ಹುಟ್ಟು ಹಾಕುತ್ತವೆ ಅಥವ ಇರುವಂತಹ ವಿಧಾನಕ್ಕೇ ಹೊಸ ಅರ್ಥವನ್ನು ಕೊಡುತ್ತವೆ. ಅಂತಹ ರಚನಾಕಾರರು ಈ ಮೇಲಿನ ಮೂವರು. ಅಷ್ಟನ್ನು ಬಿಟ್ಟರೆ...
ಕಳ್ಳರಿದ್ದಾರೆ ಎಚ್ಚರಿಕೆ
ಕಳ್ಳರಿದ್ದಾರೆ ಎಚ್ಚರಿಕೆ ನಮ್ಮೂರಿನಲಿಹನು ಪುಕ್ಕಟೆ ಕ್ಷೌರಿಕ ಕತ್ತರಿ ಆಡಿಸುವುದೇ ಅವನ ಕಾಯಕ ತಲೆಗೆ ನೀರೂ ಹಾಕದೇ ನುಣ್ಣಗೆ ಬೋಳಿಸುವ ಕೂದಲನ್ನಲ್ಲ, ನಮ್ಮ ನಿಮ್ಮ ಜೇಬನ್ನು ಇನ್ನೊಬ್ಬ ನಡೆಸಿಹನು ಸೇವೆಯ ಕಂಪನಿ ದಾನ ಮಾಡಿ...
ಬೃಂದಾವನ ಅಂದರೆ ಏನು?
ನನ್ನ ಬ್ಲಾಗ್ ನಲ್ಲಿ ಇಂದು ಏನು ಬರೆಯುವುದು ಎಂದು ಯೋಚಿಸುತ್ತಿದ್ದೆ. ಆಗ ನನ್ನ ಸ್ನೇಹಿತರೊಬ್ಬರು ಇಂದು ಬೃಂದಾವನಕ್ಕೆ (ಇದು ಇಲ್ಲಿಯ ಒಂದು ಹೊಟೆಲ್ ) ಹೋಗಿ ಬರುವ ಅಂದರು. ಆಗ ಯೋಚಿಸಿದೆ - ಈ ಬೃಂದಾವನ ಅಂದರೆ ಏನು? ಇದು...
ನನ್ನ ಲೇಖನಗಳ ಯಾದಿ
ನಾನು ಲಾಗಿನ್ ಆದಾಗ ಬಲಗಡೆ recent posts ಎಂಬ ತಂತು ಇದೆ. ಅದನ್ನು ಕ್ಲಿಕ್ ಮಾಡಿದಾಗ ಅದು ಸಂಪದ ತಾಣದಲ್ಲಿ ಇತ್ತೀಚೆಗೆ ಸೇರಿಸಲಾದ ಲೇಖನಗಳ ಯಾದಿ ನೀಡುತ್ತದೆ. ಇದೇನೋ ಸರಿಯೇ. ನನ್ನ ಲೇಖನಗಳನ್ನು ಮತ್ತು ಅವುಗಳಿಗೆ ಇತರರ...
ವಚನ ಚಿಂತನ:೧೨: ನಾ ದೇವನಲ್ಲದೆ ನೀ ದೇವನೇ?
ನಾ ದೇವನಲ್ಲದೆ ನೀ ದೇವನೇ ನೀ ದೇವರಾದರೆ ಎನ್ನನೇಕೆ ಸಲಹೆ ಆರೈದು ಒಂದು ಕುಡಿತೆ ಉದಕವನೆರೆವೆ ಹಸಿದಾಗ ಒಂದು ತುತ್ತು ಓಗರವನಿಕ್ಕುವೆ ನಾ ದೇವ ಕಾಣಾ ಗುಹೇಶ್ವರ ನಾನೇ ದೇವರೇ ಹೊರತು ನೀನು ದೇವರಲ್ಲ. ನೀನು ದೇವರಾದರೆ ನನ್ನನ...
ಝೆನ್ ಕತೆ: ೫: ಒಂದು ಕೈ ಚಪ್ಪಾಳೆ
ಕೆನಿನ್ ದೇವಾಲಯದಲ್ಲಿದ್ದ ಝೆನ್ ಗುರುವಿನ ಹೆಸರು ಮೊಕೌರಿ. ಮೊಕೌರಿ ಎಂದರೆ ಸದ್ದಿಲ್ಲದ ಗುಡುಗು ಎಂದರ್ಥ. ಹನ್ನೆರಡು ವಯಸ್ಸಿನ ಪ್ರತಿಭಾವಂತ ಹುಡುಗ ಟೊಯೊ ಎಂಬಾತ ಅವನ ಬಳಿ ಶಿಷ್ಯನಾಗಿದ್ದ. ಸ್ವಲ್ಪ ವಯಸ್ಸಾದ ಶಿಷ್ಯರು ದಿನ...
ಸಾಹಿತ್ಯ ಮೇಳ
ರವಿವಾರ, ಬೆಳಗಾಗುತ್ತಿದ್ದಂತೆ ಸ್ನೇಹಿತರೊಬ್ಬರ ಫೋನು. ಕನ್ನಡ ಸಾಹಿತ್ಯ ಪರಿಷತ್ತಿನಲ್ಲಿ ಕೇಂದ್ರ ಸಾಹಿತ್ಯ ಅಕಾಡೆಮಿಯವರು ನಡೆಸುತ್ತಿರುವ ಪುಟ್ಟ 'ಬುಕ್ ಶೋ'ಗೆ ಹೋಗುವುದೆಂದು ಹಿಂದಿನ ದಿನ ಮಾತನಾಡಿಕೊಂಡಿದ್ದೆವು. ಹಾಗೆಯ...
ಝೆನ್ ಕತೆ: ೪: ಪ್ರಥಮ ಸೂತ್ರ
ಕ್ಯೋಟೋದಲ್ಲಿರುವ ಒಬಾಕು ದೇವಾಲಯಕ್ಕೆ ಹೋದವರಿಗೆ ಅಲ್ಲಿನ ಮಹಾದ್ವಾರದ ಮೇಲೆ "ಪ್ರಥಮ ಸೂತ್ರ" ಎಂದು ಬರೆದಿರುವುದು ಕಾಣುತ್ತದೆ. ಅಕ್ಷರಗಳು ಬಲು ದೊಡ್ಡವು. ಕೈ ಬರಹದ ಕಲೆಯ ನಿಷ್ಣಾತರು ಈ ಬರವಣಿಗೆಯನ್ನು ಅತ್ಯುತ್ತಮ ಕಲಾಕೃ...
ವಚನಚಿಂತನ: ೧೧ : ಮಲಗುವುದು ಅರ್ಧ ಮಂಚ!
ಆನೆ ಕುದುರೆ ಭಂಡಾರವಿರ್ದಡೇನೋ ತಾನುಂಬುದು ಪಡಿಯಕ್ಕಿ ಒಂದಾವಿನ ಹಾಲು ಮಲಗುವುದರ್ಧ ಮಂಚ ಈ ಹುರುಳಿಲ್ಲದ ಸಿರಿಯ ನೆಚ್ಚಿ ಕೆಡಬೇಡ ಮನುಜಾ ಒಡಲು ಭೂಮಿಯ ಸಂಗ ಒಡವೆ ತಾನೇನಪ್ಪುದೋ ಕೈವಿಡಿದ ಮಡದಿ ಪರರ ಸಂಗ ಪ್ರಾಣ ವಾಯುವಿನ ಸ...
ಎಂಥ ಜೋಡಿ
ಆ ಜೋಡಿ ಕಿಟಕಿಯ ಪಕ್ಕದ ಸೀಟಿನಲಿ ಬಿದ್ದು ಬಿದ್ದು ನಗುತಿಹರು ಒಬ್ಬರ ಕೈಯನ್ನೊಬ್ಬರು ಬಿಡಲಾರದಂತೆ ಹಿಡಿದಿಹರು ಮುದುಕ ತರುಣ ಕೂಸು ಎಲ್ಲರ ಕಣ್ಣೂ ಅವರ ಮೇಲೇ ನಾನೂ ಕುತೂಹಲದಿ ನೋಡಿದೆ ಏನಿವರ ಲೀಲೆ ಬೆನ್ನ ಮೇಲೆ ಹರಡಿಹ ನೀಳ...