ಖರೀದಿಸಿ

ಸಂಪದ’ಕ್ಕೆ ನಿಮ್ಮ ಬೆಂಬಲವಿರಲಿ. ಇಲ್ಲಿ ಪುಸ್ತಕಗಳನ್ನು ಖರೀದಿಸುವ ಮೂಲಕ ನೀವು ‘ಸಂಪದ’ದ ಬೆಳವಣಿಗೆಯಲ್ಲಿ ಕೈಜೋಡಿಸಬಹುದು. ನೀವು ಖರೀದಿಸುವ ಪ್ರತಿಯೊಂದು ಪುಸ್ತಕದ ಮೌಲ್ಯದ ಒಂದು ಭಾಗವು ಸಂಪದದ ನಿರ್ವಹಣಾ ವೆಚ್ಚಗಳಿಗೆ ನೆರವಾಗುತ್ತದೆ. ಮುಂದಿನ ದಿನಗಳಲ್ಲಿ ಮತ್ತಷ್ಟು ಉತ್ತಮ ಪುಸ್ತಕಗಳು ಇಲ್ಲಿ ಲಭ್ಯವಾಗಲಿವೆ.

ಮುಖಪುಟ / ಲೇಖನ ಆರ್ಕೈವ್ಸ್ / ಆಗಸ್ಟ್ 2005

ಆಗಸ್ಟ್ 2005

೧೬೩ ಲೇಖನಗಳು

ಏನಿದೆ ಬದುಕಿನಲಿ

sinchanabhat ಆಗಸ್ಟ್ ೦೬ ಪುಟ ೪,೪೫೧ ವೀಕ್ಷಣೆ

ಅಲೆದಾಟ ಹುಡುಕಾಟ ಮುಗಿಯದ ಪರಿಪಾಟ ಆಸ್ವಾದಿಸುವ ಮನಸಿಲ್ಲದಿರೆ ಏನಿದೆ ಬದುಕಿನಲಿ... ಮನಸಿನಾಳದಲಿ ಕನಸ ಲೋಕದಲಿ ಮೈಮರೆಯದಿರೆ ಏನಿದೆ ಬದುಕಿನಲಿ... ಜೊತೆ ನಡೆವವರಾ ಹಿತವನು ಕಂಡು ಖುಶಿಪಡದಿದ್ದರೆ ಏನಿದೆ ಬದುಕಿನಲಿ... ಭಯ...

ಪತ್ರ ಬರೆಯುವ ಬಗೆ

tvsrinivas41 ಆಗಸ್ಟ್ ೦೬ ಬ್ಲಾಗ್ ೧೩,೬೮೭ ವೀಕ್ಷಣೆ

ನನ್ನ ಸ್ನೇಹಿತರೊಬ್ಬರಿಗೆ ನಾನು ಇ-ಅಂಚೆ ಕಳುಹಿಸಿದ್ದೆ. ಅದರಲ್ಲಿ ಮಾಮೂಲಾಗಿ ಇಂತಿ ನಮಸ್ಕಾರಗಳು ಅಂತ ಕೊನೆಯಲ್ಲಿ ಬರೆದಿದ್ದೆ. ಅದಕ್ಕೆ ಅವರು ಇದೇನು ಹೀಗೆ ಬರೆದಿದ್ದೀರಿ. ಹೀಗೆ ಬರೆಯುವ ವಾಡಿಕೆ ಇದೆಯಾ ಅಂತ ಕೇಳಿದರು. ಆ...

ಝೆನ್: ೩: ಒಂದು ಹನಿ

ಓ. ಎಲ್. ನಾಗಭೂಷಣ ಸ್ವಾಮಿ ಆಗಸ್ಟ್ ೦೫ ಪುಟ ೩,೩೮೭ ವೀಕ್ಷಣೆ

ಗೀಸನ್ ಎಂಬ ಝೆನ್ ಗುರು ಸ್ನಾನಕ್ಕೆ ಇಳಿದಿದ್ದ. ನೀರು ಬಹಳ ಬಿಸಿ ಇತ್ತು. ತಣ್ಣೀರು ತರುವಂತೆ ಶಿಷ್ಯನಿಗೆ ಹೇಳಿದ. ಶಿಷ್ಯ ತಣ್ಣೀರು ತಂದ. ಕೊಳಗಕ್ಕೆ ಹಾಕಿದ. ನೀರು ತಣ್ಣಗಾಯಿತು. ತಾನು ತಂದ ತಪ್ಪಲೆಯಲ್ಲಿ ಇನ್ನೂ ಉಳಿದಿದ್...

ವಚನ ಚಿಂತನ:೧೦: ದೇವರ ಹಂಗೇಕೆ?

ಓ. ಎಲ್. ನಾಗಭೂಷಣ ಸ್ವಾಮಿ ಆಗಸ್ಟ್ ೦೫ ಪುಟ ೨,೭೫೨ ವೀಕ್ಷಣೆ

ಆವ ಕಾಯಕವಾದಡೂ ಸ್ವಕಾಯಕವ ಮಾಡಿ ಗುರು ಲಿಂಗ ಜಂಗಮದ ಮುಂದಿಟ್ಟು ಒಕ್ಕುದ ಹಾರೈಸಿ ಮಿಕ್ಕುದ ಕೈಕೊಂಡು ವ್ಯಾಧಿ ಬಂದಡೆ ನರಳು ಬೇನೆ ಬಂದಡೆ ಒರಲು ಜೀವ ಹೋದಡೆ ಸಾಯಿ ಇದಕ್ಕಾ ದೇವರ ಹಂಗೇಕೆ ಭಾಪು ಲದ್ದೆಯ ಸೋಮಾ ನಮ್ಮ ಪಾಲಿಗೆ...

ಮುಂಬೈ ಕನ್ನಡಿಗನ ದಿನಚರಿ

tvsrinivas41 ಆಗಸ್ಟ್ ೦೫ ಬ್ಲಾಗ್ ೨,೮೬೩ ವೀಕ್ಷಣೆ

ಕಳೆದ ಮಂಗಳವಾರ ಮತ್ತು ಭಾನುವಾರದ ಮಳೆಯ ಆರ್ಭಟದಿಂದ ತತ್ತರಿಸಿದ್ದ ಜನರ ದೈನಂದಿನ ಕೆಲಸ ಕಾರ್ಯಗಳು ಇಂದಿಗೆ ಸಾಮಾನ್ಯ ಸ್ಥಿತಿಗೆ ಬಂದಿತು. ಅದು ಹೇಗೆ ಇಂದೇ ಸಾಮಾನ್ಯ ಸ್ಥಿತಿಗೆ ಬಂದಿತು ಅಂತ ಹೇಳ್ತೀರಿ ಅಂತ ನೀವು ಕೇಳಬಹುದ...

ಮುಕ್ತ ಜ್ಞಾನ ಭಂಡಾರ - ಕನ್ನಡ ವಿಕಿಪೀಡಿಯ

ಹರಿ ಪ್ರಸಾದ್ ನಾಡಿಗ್ ಆಗಸ್ಟ್ ೦೫ ಪುಟ ೪,೯೪೪ ವೀಕ್ಷಣೆ

ಮುಕ್ತ ಜ್ಞಾನ ಭಂಡಾರ - ಕನ್ನಡ ವಿಕಿಪೀಡಿಯ ಹಿಂದೊಮ್ಮೆ ವಸ್ತುಗಳ ಬಗ್ಗೆ, ವಿಷಯಗಳ ಬಗ್ಗೆ ಮಾಹಿತಿ ಹುಡುಕಲು ಗ್ರಂಥಾಲಯವೇ ಬೀಡು. ಅಲ್ಲಿರುವ ಪುಸ್ತಕಗಳನ್ನೆಲ್ಲಾ ಹೆಕ್ಕಿ ತೆಗೆದು, ಮಾಹಿತಿ ಹುಡುಕಬೇಕಿತ್ತು. ಮಾಹಿತಿ ತಂತ್...

ಝೆನ್: ಕಿರು ಪರಿಚಯ

ಓ. ಎಲ್. ನಾಗಭೂಷಣ ಸ್ವಾಮಿ ಆಗಸ್ಟ್ ೦೫ ಪುಟ ೬,೪೬೧ ವೀಕ್ಷಣೆ

ಸಂಸ್ಕೃತದ ಧ್ಯಾನ ಎಂಬ ಪದ ಚೀನೀ ಭಾಷೆಯಲ್ಲಿ ಛಾನ್ ಎಂದಾಗಿ, ಅಲ್ಲಿಂದ ಜಪಾನೀ ಸಂಸ್ಕೃತಿಯಲ್ಲಿ ಝೆನ್ ಎಂದು ಪರಿಚಯಗೊಂಡಿತು. ಇದು ಜಪಾನಿನ ಬೌದ್ಧಧರ್ಮದ ಒಂದು ಪ್ರಮುಖ ಧಾರೆಯಾಗಿ ಬೆಳೆಯಿತು. ಧ್ಯಾನದ ಮುಖಾಂತರ “ಬೋಧಿ” ಸತ್...

'ಸಂಪದ' wish list

ಹರಿ ಪ್ರಸಾದ್ ನಾಡಿಗ್ ಆಗಸ್ಟ್ ೦೫ ಚರ್ಚಾವೇದಿಕೆ ೬,೧೬೩ ವೀಕ್ಷಣೆ

ಸಂಪದ 'ವಿಷ್ ಲಿಸ್ಟ್'ಗೆ ಸ್ವಾಗತ. ಮಾನ್ಯ ಓ ಎಲ್ ಎನ್ ಸ್ವಾಮಿಯವರ ಸಲಹೆಯಂತೆ ಈ ವಿಶ್ ಲಿಸ್ಟ್ ಪ್ರಾರಂಭಿಸಲಾಗಿದೆ. ಸಂಪದದಲ್ಲಿ ಭವಿಷ್ಯದಲ್ಲಿ ನೀವೇನು ಕಾಣಲು ಬಯಸುವಿರೆಂಬುದನ್ನು ಇಲ್ಲಿ ಸೇರಿಸಿ. ಸಂಪದದಲ್ಲೀಗಾಗಲೇ ಇರುವ...

ಝೆನ್ ೨: ಶೌನ್ ಮತ್ತು ಅವನ ತಾಯಿ

ಓ. ಎಲ್. ನಾಗಭೂಷಣ ಸ್ವಾಮಿ ಆಗಸ್ಟ್ ೦೫ ಪುಟ ೩,೦೨೨ ವೀಕ್ಷಣೆ

ಶೌನ್ ಸೊತೊ ಝೆನ್ ಪಂಥದ ಒಬ್ಬ ಗುರು. ಅವನಿನ್ನೂ ವಿದ್ಯಾರ್ಥಿಯಾಗಿದ್ದಾಗಲೇ ಅವನ ತಂದೆ ತೀರಿಹೋದ. ವಯಸ್ಸಾದ ತಾಯಿಯನ್ನು ನೋಡಿಕೊಳ್ಳುವ ಜವಾಬ್ದಾರಿ ಶೌನ್‌ನ ಪಾಲಿಗೆ ಬಂತು. ಶೌನ್ ಧ್ಯಾನಕ್ಕೆ ಹೋದಾಗಲೆಲ್ಲ ತಾಯಿಯನ್ನೂ ಜೊತೆ...

ದ ರೋಡ್ ನಾಟ್ ಟೇಕನ್ - ಅನುವಾದ

ಮೊದ್ಮಣಿ ಆಗಸ್ಟ್ ೦೫ ಪುಟ ೩,೩೪೦ ವೀಕ್ಷಣೆ

ಹಳದಿ ಕಾಡಿನಲೊಂದು ಕವಲೊಡೆದ ಹಾದಿ, ಹೋಗಲಾಗದು ಎರಡರಲೂ ಒಂದೇ ಬಾರಿ ಏನು ಮಾಡಲಿ ಒಂಟಿ ಪಯಣಿಗ ನಿಂತು ನೋಡಿದೆ ಕಣ್ಣು ಹೋಗುವರೆಗೆ ದಾರಿಯೊಂದು ಸುತ್ತಿಸುಳಿದು ಮರೆಯಾಗುವರೆಗೆ ಮತ್ತೊಂದರೆಡೆ ಕಣ್ಣು ಹಾಯಿಸಿದರೆ ಅದೂ ಹಾಗೆ ಹ...

ವಚನ ಚಿಂತನ: ೯: ಸುಮ್ಮಸುಮ್ಮನೆ ದುಃಖ!

ಓ. ಎಲ್. ನಾಗಭೂಷಣ ಸ್ವಾಮಿ ಆಗಸ್ಟ್ ೦೪ ಪುಟ ೧,೯೨೫ ವೀಕ್ಷಣೆ

ಆರಕ್ಕೆಯ ಸಿರಿಗೆ ಆರಕ್ಕೆ ಚಿಂತಿಸುವರು ಆರಕ್ಕೆಯ ಬಡತನಕ್ಕೆ ಆರಕ್ಕೆ ಮರುಗುವರು ಇದಾರಕ್ಕೆ ಆರಕ್ಕೆ ಇದೇನಕ್ಕೆ ಏನಕ್ಕೆ ಮಾಯದ ಬೇಳುವೆ ಹುರುಳಿಲ್ಲ ಕೊಂದು ಕೂಗಿತ್ತು ನೋಡಾ ಗುಹೇಶ್ವರ ಯಾರಿಗೋ ಸಂಪತ್ತು ಬಂದರೆ ಯಾರೋ ಯಾತಕ್...

ಕರ್ಮಯೋಗಿ

tvsrinivas41 ಆಗಸ್ಟ್ ೦೪ ಪುಟ ೨,೭೬೮ ವೀಕ್ಷಣೆ

ಭಾಗ - ೧ ಮಾರುತಿ ಹುಟ್ಟಿದಾಗಿನಿಂದ ಅವನ ಮನೆಯಲ್ಲಿ ದರಿದ್ರ ಕಾಲೊಕ್ಕರಿಸಿತ್ತು. ಮಗು ಹುಟ್ಟಿದಾಗ ಜಾತಕ ಬರೆದವರು ಹೇಳಿದ್ದೇನೆಂದರೆ ಈ ಮಗು ಮನೆಯಲ್ಲಿರುವವರೆಗೂ ಮನೆಯಲ್ಲಿ ಕಷ್ಟಕಾಲ, ಇವನು ಮನೆಯಿಂದಾಚೆಗೆ ಹೋದಾಗಲೇ ಮನೆಯ...

ಸಂಪದದಲ್ಲೀಗ ೧೦೦ಕ್ಕೂ ಹೆಚ್ಚು ಸದಸ್ಯರು!

ಹರಿ ಪ್ರಸಾದ್ ನಾಡಿಗ್ ಆಗಸ್ಟ್ ೦೪ ಚರ್ಚಾವೇದಿಕೆ ೨,೩೮೭ ವೀಕ್ಷಣೆ

ಸಂಪದದಲ್ಲೀಗ ನೂರಕ್ಕೂ ಹೆಚ್ಚು ಸದಸ್ಯರು. :) ಪ್ರಾರಂಭವಾಗಿ ಒಂದು ವಾರದಲ್ಲೇ ಇಷ್ಟು ಪ್ರೋತ್ಸಾಹ ದೊರೆತದ್ದು ಸಂಪದದಲ್ಲಿ ಬರೆಯುತ್ತಿರುವ ಸದಸ್ಯರಿಗೆ, ಇದರ ನಿರ್ವಾಹಕರಿಗೆ ಸಂತಸದ, ಸ್ಪೂರ್ತಿದಾಯಕ ವಿಷಯವೇ ಹೌದು. ಬರುವ ದ...

ಇದು ವಿಜ್ಞಾನ ಸ್ವಾಮಿ ! ವಿಗ್ನಾನವಲ್ಲ!

nilagriva ಆಗಸ್ಟ್ ೦೪ ಚರ್ಚಾವೇದಿಕೆ ೧೧,೨೨೧ ವೀಕ್ಷಣೆ

ಇದು ವಿಜ್ಞಾನ ಸ್ವಾಮಿ ! ವಿಗ್ನಾನವಲ್ಲ! ದಯವಿಟ್ಟು ಇದನ್ನು vijnaana saahitya ಎಂದು ಸರಿಯಾಗುವ ಹಾಗೆ ಬರೆಯಿರಿ. ಅಥವಾ ಬರಹದ ಲಿಪಿಪ್ರಕಾರವನ್ನು ಉಪಯೋಗಿಸಿ vij~JAna sAhitya ಎಂದಾದರೂ ಬರೆದರೆ ಒಳ್ಳೆಯದು.

ವಚನ ಚಿಂತನ: ೮: ಆಸೆ-ರೋಷ, ಮಗು-ತಾಯಿ

ಓ. ಎಲ್. ನಾಗಭೂಷಣ ಸ್ವಾಮಿ ಆಗಸ್ಟ್ ೦೪ ಪುಟ ೨,೩೨೧ ವೀಕ್ಷಣೆ

ಆಸೆಯೆಂಬ ಕೂಸನೆತ್ತಲು ರೋಷವೆಂಬ ತಾಯಿ ಮುಂದೆ ಬಂದಿಪ್ಪಳು ನೋಡಾ ಇಂತೆರಡಿಲ್ಲದೆ ಕೂಸನೆತ್ತಬಲ್ಲಡೆ ಆತನೆ ಲಿಂಗೈಕ್ಯನು ಗೊಹೇಶ್ವರ ಮನಸ್ಸಿನಲ್ಲಿ ಹುಟ್ಟುವ ಆಸೆ ಮತ್ತು ರೋಷಗಳಿಗೆ ಇರುವುದು ತಾಯಿ ಮಕ್ಕಳ ಸಂಬಂಧ. ಒಂದನ್ನು ಬ...

ಸಂಪದದಲ್ಲಿ ಇಂದಿನಿಂದ ಕಥಾ ಮಾಲಿಕೆಗಳು

ಹರಿ ಪ್ರಸಾದ್ ನಾಡಿಗ್ ಆಗಸ್ಟ್ ೦೪ ಚರ್ಚಾವೇದಿಕೆ ೨,೬೧೯ ವೀಕ್ಷಣೆ

ಸಂಪದದಲ್ಲಿ ಇಂದಿನಿಂದ ಕಥಾ ಮಾಲಿಕೆಗಳನ್ನು ಹಾಕಲು ಪ್ರಾರಂಭಿಸಿದ್ದೇವೆ. ಮಾನ್ಯ ಓ ಎಲ್ ಎನ್ ಸ್ವಾಮಿಯವರು ಕನ್ನಡದಲ್ಲಿನ ತಮ್ಮ "ಝೆನ್ ಕಥೆಗಳು" ಕಥಾಮಾಲಿಕೆಯನ್ನು ದಿನನಿತ್ಯ ಒಂದರಂತೆ ಸೇರಿಸಲು ಅನುಮತಿ ನೀಡಿದ್ದಾರೆ.ಅವರಿ...

ಝೆನ್ ೧: ನಗುವ ಬುದ್ಧ

ಓ. ಎಲ್. ನಾಗಭೂಷಣ ಸ್ವಾಮಿ ಆಗಸ್ಟ್ ೦೩ ಪುಟ ೭,೧೨೪ ವೀಕ್ಷಣೆ

ಝೆನ್ ೧ ದೊಡ್ಡ ಗಂಟನ್ನು ಹೊತ್ತಿರುವ, ದಪ್ಪ ಹೊಟ್ಟೆಯ, ನಗುಮುಖದ, ಕುಳ್ಳ ದೇಹದ ವ್ಯಕ್ತಿಯೊಬ್ಬನ ಬೊಂಬೆಯನ್ನು ನೀವು ನೋಡಿರಬಹುದು. ಕೆಲವೊಮ್ಮೆ ಎರಡೂ ಕೈ ಎತ್ತಿ ಜೋರಾಗಿ ನಗುತ್ತಿರುವ ಬೊಂಬೆಯ ರೂಪದಲ್ಲೂ ಇದು ಎಲ್ಲ ಕಡೆ ಕ...

ಜ್ಯೋತಿಷ್ಯ - ಎಷ್ಟರ ಮಟ್ಟಿಗೆ ನಂಬಬಹುದು?

tvsrinivas41 ಆಗಸ್ಟ್ ೦೩ ಚರ್ಚಾವೇದಿಕೆ ೧೫,೬೪೫ ವೀಕ್ಷಣೆ

ಜ್ಯೋತಿಷ್ಯ ಶಾಸ್ತ್ರದ ಪ್ರಕಾರ ಎಲ್ಲರೂ ಸಮಾನರು. ಎಲ್ಲರ ಜಾತಕಗಳಲ್ಲೂ (ಹುಟ್ಟಿದ ಸಮಯದಲ್ಲಿಯ ಗ್ರಹಗಳ ಸ್ಥಾನ ಮತ್ತು ಅವುಗಳ ಚಲನೆಯ ಬಗೆಗಿನ ಲೇಖನ) ೩೩೭ ಅಂಕಗಳು ಇರುತ್ತವೆ. ಇದನ್ನು ಮುಖ್ಯವಾಗಿ ೧೨ ವಿಷಯಗಳಾಗಿ ವಿಂಗಡಿಸಿ...