ಕಂಪ್ಯೂಟರ್ ಉವಾಚ
ನಾನೊಂದು ಕಂಪ್ಯೂಟರ್ ನನಗೂ ನಿನಗೂ ಏನು ವ್ಯತ್ಯಾಸ? ಪ್ರತಿಸಲವೂ ನನ್ನನು ಮಾತ್ರ ಎಬ್ಬಿಸುವುದು ಕಾಲಿನಲ್ಲಿ ಒದ್ದು ಒದ್ದು
ಸಂಪದ’ಕ್ಕೆ ನಿಮ್ಮ ಬೆಂಬಲವಿರಲಿ. ಇಲ್ಲಿ ಪುಸ್ತಕಗಳನ್ನು ಖರೀದಿಸುವ ಮೂಲಕ ನೀವು ‘ಸಂಪದ’ದ ಬೆಳವಣಿಗೆಯಲ್ಲಿ ಕೈಜೋಡಿಸಬಹುದು. ನೀವು ಖರೀದಿಸುವ ಪ್ರತಿಯೊಂದು ಪುಸ್ತಕದ ಮೌಲ್ಯದ ಒಂದು ಭಾಗವು ಸಂಪದದ ನಿರ್ವಹಣಾ ವೆಚ್ಚಗಳಿಗೆ ನೆರವಾಗುತ್ತದೆ. ಮುಂದಿನ ದಿನಗಳಲ್ಲಿ ಮತ್ತಷ್ಟು ಉತ್ತಮ ಪುಸ್ತಕಗಳು ಇಲ್ಲಿ ಲಭ್ಯವಾಗಲಿವೆ.
೧೩೨ ಲೇಖನಗಳು
ನಾನೊಂದು ಕಂಪ್ಯೂಟರ್ ನನಗೂ ನಿನಗೂ ಏನು ವ್ಯತ್ಯಾಸ? ಪ್ರತಿಸಲವೂ ನನ್ನನು ಮಾತ್ರ ಎಬ್ಬಿಸುವುದು ಕಾಲಿನಲ್ಲಿ ಒದ್ದು ಒದ್ದು
ಝೆನ್ ಗುರು ಇಕ್ಕ್ಯು ತನ್ನ ಚಿಕ್ಕಂದಿನಿಂದಲೇ ಚುರುಕು ಬುದ್ಧಿಗೆ ಪ್ರಸಿದ್ಧನಾಗಿದ್ದ. ಇಕ್ಕ್ಯುನ ಗುರುವಿನ ಬಳಿ ಒಂದು ಪ್ರಾಚೀನವಾದ, ಸುಂದರವಾದ, ಅತ್ಯಂತ ಬಲೆಬಾಳುವ, ಪಿಂಗಾಣಿಯ ಚಹಾ ಕಪ್ಪು ಇತ್ತು. ಇಕ್ಕ್ಯು ಒಮ್ಮೆ ಅದನ್...
೩. ಆಚೆ ಈಚೆ ಮುಲ್ಲಾ ಒಮ್ಮೆ ನದಿಯ ದಡದಲ್ಲಿ ಕೂತಿದ್ದ. ಇನ್ನೊಂದು ದಡದಲ್ಲಿದ್ದ ಒಬ್ಬಾತ “ಆಚೆ ದಡಕ್ಕೆ ಹೋಗುವುದು ಹೇಗೆ?” ಎಂದು ಕೂಗಿ ಕೇಳಿದ. ”ನೀನು ಆಗಲೇ ಆಚೆ ದಡದಲ್ಲಿದ್ದೀಯಲ್ಲ” ಎಂದು ಈ ದಡದಿಂದ ಮುಲ್ಲಾ ಕೂಗಿದ!
ಕಳೆದ ಎರಡು ಮೂರು ದಿನಗಳಿಂದ ವೈರಲ್ ಫೀವರ್ ನನಗಂಟಿಕೊಂಡು ಬೇರೇನೂ ಮಾಡದಾಗಿ, ಕೊನೆಗೆ ನನ್ನ ಇಂಗ್ಲಿಷ್ ಸ್ನೇಹಿತ "ಬೋರು ಹೊಡೆದಿದೆ, ಮ್ಯಾಕಿಗೊಂದು (Mac OS X ಗೆ ಒಂದು) ಯುನಿಕೋಡ್ ಫಾಂಟ್ ಮಾಡೋಣವಾ?" ಎಂದಾಗ ಓಗೊಟ್ಟೆ.
ಗೂಗಲ್ ಅರ್ಥ್ನಲ್ಲಿ ಮಸುಕು ಮಸುಕಾಗಿ ಕಾಣುತ್ತಿದ್ದ ನಮ್ಮ ಬೆಂಗಳೂರು ಈಗ ಇನ್ನೂ ಸ್ಪಷ್ಟ ಹಾಗೂ ನಿಖರವಾಗಿ ಕಾಣ್ತಿದೆ.
ತುಂಬ ಹಿಂದೆ, ಅಂದರೆ ನಾನು ತೈವಾನಿನಲ್ಲಿದ್ದಾಗ, ನಾನು ಜಾಲಿಗನಾದ ಆರಂಭದ ದಿನಗಳಲ್ಲಿ, soc.culture.indian.karnatakaದಲ್ಲಿ ತರಲೆ ಪ್ರಶ್ನೆಗಳನ್ನು ಆಗಾಗ ಕೇಳುತ್ತಿದ್ದೆ. ಅವು ತುಂಬ ಜನಪ್ರಿಯವೂ ಆಗಿದ್ದವು. ಅದನ್ನೇ...
ಅತ್ತ ವ್ಯಾಟಿಕನ್ ಸುದ್ದಿ! ಇತ್ತ ವ್ಯಾಟ್ ಸುದ್ದಿ!! ಈ ನಡುವೆ ಅಲ್ಲಲ್ಲಿ ನೆಲ ನಡುಕ, ಜಲ ಪ್ರಳಯ!
ಡೀ.. ಡೀ...ಡಿಚ್ಚಿ... ಡೀ.. ಡೀ...ಡಿಚ್ಚಿ... ಎಂದು ಡಿಚ್ಚಿ ಹೊಡಿಯುತಿದ್ದ... 'ನೋ ಪಾರ್ಕಿಂಗ್' ಎಂಬ ಫಲಕದ ಕೆಳಗೇ ಪಾರ್ಕ್ ಮಾಡಿದ್ದ
ಗುರು ಬೆನ್ಕಿಯ ಬಳಿ ಶಿಷ್ಯನೊಬ್ಬ ಬಂದು ಗೋಳಾಡಿಕೊಂಡ. “ಗುರುವೇ, ನನಗೆ ತಡೆಯಲಾರದಷ್ಟು ಕೋಪ ಬಂದುಬಿಡುತ್ತದೆ. ಏನು ಮಾಡಲಿ? ಕೋಪವನ್ನು ಹೇಗೆ ಕಳೆದುಕೊಳ್ಳಲಿ?”
ಚೀನಾದ ಝೆನ್ ಗುರು ಸೋಝನ್ನನ್ನು ಒಮ್ಮೆ ಶಿಷ್ಯನೊಬ್ಬ ಹೀಗೆ ಕೇಳಿದ: “ಗುರುವೇ, ಈ ಜಗತ್ತಿನಲ್ಲಿ ಅತ್ಯಂತ ಅಮೂಲ್ಯವಾದದ್ದು ಯಾವುದು?”
ಮುಲ್ಲಾ ನಸ್ರುದ್ದೀನ್ ಒಬ್ಬ ಸೂಫಿ ದಾರ್ಶನಿಕ. ಸೂಫಿ ಎಂಬುದು ಇಸ್ಲಾಮ್ ಅನುಭಾವಿಗಳ ಒಂದು ಪಂಥ. ಯಾಂತ್ರಿಕವಾದ ಮತನಿಷ್ಠೆಗಿಂತ, ಒಣ ತಾತ್ವಿಕ ಚರ್ಚೆಗಳಿಗಿಂತ, ನೇರವಾಗಿ ದೈವಿಕ ಅನುಭವವನ್ನು ಪಡೆಯುವುದು ಸೂಕ್ತ ಎಂದು ನಂಬಿ...
ಚೈತ್ರದಲ್ಲಿ ಚಿಗುರಿದ್ದ ಬಯಕೆ ವೈಶಾಖದ ಬಿಸಿಲಿಗೆ ಬಾಡಿತ್ತು ಜ್ಯೇಷ್ಟ ಆಷಾಢದ ಬಿರುಗಾಳಿಗೆ
ದಾರಿ ದೀಪಗಳು ಬದುಕಿನ ದಾರಿಯಲಿ ಬಂದು ಹೋಗುವ ದಾರಿ ದೀಪಗಳೆಷ್ಟೋ ಅರಿವಿಗೆ ಬಂದು ಲೆಕ್ಕ ಹಾಕಿರುವುದು ಅಷ್ಟೋ ಇಷ್ಟೋ
ಹಿರಿಯ ನಟರೂ, ಕಲಾವಿದರೂ ಆದ ಕೆ ಎಸ್ ಅಶ್ವಥ್ ರವರನ್ನು ಕುರಿತು ಪ್ರಜಾವಾಣಿಯಲ್ಲಿಂದು ಲೇಖನ ಪ್ರಕಟವಾಗಿದೆ.
ಅಪಾಯದ ಅಂಚಿನಲ್ಲಿರುವ ಭಾಷೆಗಳನ್ನು ಕುರಿತು ಭಾಷಾಶಾಸ್ತ್ರಜ್ಞರು ಕಳೆದ ಹತ್ತು ವರ್ಷಗಳಿಂದ ಸಂಶೋಧನೆ ನಡೆಸುತ್ತಿದ್ದಾರೆ.
ಪತಂಜಲಿಯ ಯೋಗ ಭಾಗ ೮ ಎಂಟನೆಯ ಲೇಖನ ಪತಂಜಲಿಯ ಯೋಗದ ತೃತೀಯ ವಿಭೂತಿ ಪಾದ. ಮನಸ್ಸನ್ನು ಪರಿಶುಧ್ಧಿಗೊಳಿಸಿದಂತೆ ಅನೇಕ ಸಿಧ್ಧಿಗಳು ಬರಬಹುದು. ಸಿಧ್ಧಿಗಳು ಎಂದರೆ ಪವಾಡ ಮಾಡಬಲ್ಲ ಶಕ್ತಿ. ಆದರೆ ಅವುಗಳ ಬಗ್ಗೆ ಜಾಗ್ರತವಾಗಿದ್...
ಏನೂ ಬದಲಾಗಿಲ್ಲ. ಮೈಗೆ ನೋವಾಗುವುದು ಏನೂ ಬದಲಾಗಿಲ್ಲ. ಉಣ್ಣಬೇಕು, ಉಸಿರಾಡಬೇಕು, ಮಲಗಬೇಕು,
From past couple of days, whenever I log in, the first page center portion (frame) will show a 404 error page. Previoiusly it never happened so. This is for your info. Thanking you...
ಗುರು ಬೆನ್ಕಿ ತೀರಿಹೋಗಿದ್ದ. ಅವನಿದ್ದ ದೇವಾಲಯದ ಬಳಿಯ ಕುರುಡನೊಬ್ಬ ಗೆಳೆಯನ ಬಳಿ ಹೀಗೆ ಹೇಳಿದ:
ಅದೇನು ರೇಡಿಯೊ ಸಿಟಿಗೆ ಒಳ್ಳೆ ಬುದ್ದಿ ಬಂದು ಇತ್ತೀಚೆಗೆ ಕನ್ನಡ ಹಾಡುಗಳನ್ನು ಹಾಕುತ್ತಿದ್ದಾರೆ? ಅದು FM Rainbowಗಿನ್ನ ಒಳ್ಳೆ ಹಾಡುಗಳನ್ನು ಪ್ರಸಾರ ಮಾಡುತ್ತಿದ್ದಾರೆ...