ಖರೀದಿಸಿ

ಸಂಪದ’ಕ್ಕೆ ನಿಮ್ಮ ಬೆಂಬಲವಿರಲಿ. ಇಲ್ಲಿ ಪುಸ್ತಕಗಳನ್ನು ಖರೀದಿಸುವ ಮೂಲಕ ನೀವು ‘ಸಂಪದ’ದ ಬೆಳವಣಿಗೆಯಲ್ಲಿ ಕೈಜೋಡಿಸಬಹುದು. ನೀವು ಖರೀದಿಸುವ ಪ್ರತಿಯೊಂದು ಪುಸ್ತಕದ ಮೌಲ್ಯದ ಒಂದು ಭಾಗವು ಸಂಪದದ ನಿರ್ವಹಣಾ ವೆಚ್ಚಗಳಿಗೆ ನೆರವಾಗುತ್ತದೆ. ಮುಂದಿನ ದಿನಗಳಲ್ಲಿ ಮತ್ತಷ್ಟು ಉತ್ತಮ ಪುಸ್ತಕಗಳು ಇಲ್ಲಿ ಲಭ್ಯವಾಗಲಿವೆ.

ಮುಖಪುಟ / ಲೇಖನ ಆರ್ಕೈವ್ಸ್ / ಡಿಸೆಂಬರ್ 2006

ಡಿಸೆಂಬರ್ 2006

೧೩೫ ಲೇಖನಗಳು

ಗೃಹಲಕ್ಷ್ಮಿಗೆ

Shyam Kishore ಡಿಸೆಂ ೩೧ ಪುಟ ೨,೨೧೫ ವೀಕ್ಷಣೆ

ನಿನ್ನವರೆಲ್ಲರ ಆರೈಕೆಯಲ್ಲಿ, ಬೇಕು-ಬೇಡಗಳಲ್ಲಿ,ಎಲ್ಲರ ಭವಿಷ್ಯದ ಹೊಂಗನಸ ತುಂಬಿ ನಿನ್ನ ಕಣ್ಣಲ್ಲಿ,ವಿಶ್ರಾಂತಿಯ ಹಂಗೂ ಇಲ್ಲದೆ ನೀ ಸತತ ಶ್ರಮಿಸುತ್ತಿರಲು ಕರೆದು ಸುಮ್ಮನಾಗಲೇ ಬರಿಯ "ಹೆಂಡತಿ"ಯೆಂದು ನಿನ್ನ?ಇಲ್ಲ, ನಿನಗೊ...

ಸಮಸ್ತ ಸಂಪದಿಗರೇ ನಿಮಗಿದೋ ಹೊಸ ವರುಷದ ಹೊಸ ಕನಸುಗಳಿಗಾಗಿ ಶುಭಾಶಯಗಳು....!

ravi ಡಿಸೆಂ ೩೧ ಬ್ಲಾಗ್ ೧,೭೧೫ ವೀಕ್ಷಣೆ

ಸಂಪದ ಬಳಗದ ಸಮಸ್ತ ಗೆಳೆಯರಿಗೆ ಹೊಸ ವರುಷ ಹೊಸ ಹರುಷ ತರಲಿ...ಹೊಸ ಗೆಳ(ತಿ)ಯರು ಸಿಗಲಿ...ಎಲ್ಲವೂ ಒಳ್ಳೆಯದಾಗಲೆಂದು ಆಶಿಸುತ್ತಾ ಹೊಸ ವರುಷದ ಶುಭಾಶಯಗಳು...!-- ವಂದನೆಗಳೊಂದಿಗೆ....ಅರೇಹಳ್ಳಿ ರವಿ, ಕನ್ನಡಸಾಹಿತ್ಯಡಾಟ್‌...

ಸುಭಾಷಿತ

Shyam Kishore ಡಿಸೆಂ ೩೧ ಉಲ್ಲೇಖಗಳು ೨,೪೩೫ ವೀಕ್ಷಣೆ

ಕಾಗೆ ಕಪ್ಪು. ಕೋಗಿಲೆ ಕೂಡಾ ಕಪ್ಪು. ಹಾಗಾದರೆ ಕಾಗೆ-ಕೋಗಿಲೆಗಳ ನಡುವಣ ವ್ಯತ್ಯಾಸ ತಿಳಿಯುವುದು ಹೇಗೆ?ಬಹಳ ಸುಲಭ; ವಸಂತಮಾಸ ಬಂದೊಡನೆ ಕಾಗೆ ಕಾಗೆಯೇ, ಕೋಗಿಲೆ ಕೋಗಿಲೆಯೇ!(ವಸಂತಮಾಸದಲ್ಲಿ ಮಾವು ಚಿಗುರುವುದರಿಂದ ಕೋಗಿಲೆ ಇ...

ಗೋಪಾಲಕೃಷ್ಣ ಅಡಿಗ

Shyam Kishore ಡಿಸೆಂ ೩೧ ಉಲ್ಲೇಖಗಳು ೧,೦೬೨ ವೀಕ್ಷಣೆ

ಇರುವುದೆಲ್ಲವ ಬಿಟ್ಟು ಇರದುದರೆಡೆಗೆ ತುಡಿವುದೆ ಜೀವನ! - ಗೋಪಾಲಕೃಷ್ಣ ಅಡಿಗ

ಸುಭಾಷಿತ

Shyam Kishore ಡಿಸೆಂ ೩೧ ಉಲ್ಲೇಖಗಳು ೯೪೪ ವೀಕ್ಷಣೆ

ಹೇಗೆ ಹಾಲು, ಮೊಸರುಗಳಿಗಿಂತ ತಡವಾಗಿ ಹುಟ್ಟಿದರೂ ತುಪ್ಪವು ಹಾಲು, ಮೊಸರುಗಳಿಗಿಂತ ಶ್ರೇಷ್ಠ ಎನಿಸಿಕೊಳ್ಳುವುದೋ, ಹಾಗೆಯೇ ಹಿರಿತನವೆನ್ನುವುದು ಉತ್ತಮ ಗುಣಗಳಿಂದಾಗಿ ಲಭ್ಯವಾಗುವುದೇ ಹೊರತು ಕೇವಲ ವಯಸ್ಸಿನಿಂದಲ್ಲ.

ಮಂಕುತಿಮ್ಮನ ಕಗ್ಗ

Shyam Kishore ಡಿಸೆಂ ೩೧ ಉಲ್ಲೇಖಗಳು ೭೯೦ ವೀಕ್ಷಣೆ

ಹೊರಗೆ ಲೋಕಾಸಕ್ತಿಯೊಳಗೆ ಸಕಲ ವಿರಕ್ತಿ, ಹೊರಗೆ ಕಾರ್ಯಧ್ಯಾನವೊಳಗುದಾಸೀನ; ಹೊರಗೆ ಸಂಸೃತಿಭಾರವೊಳಗದರ ತಾತ್ಸಾರ,

ಮಂಕುತಿಮ್ಮನ ಕಗ್ಗ

Shyam Kishore ಡಿಸೆಂ ೩೧ ಉಲ್ಲೇಖಗಳು ೧,೨೮೬ ವೀಕ್ಷಣೆ

ಸ್ಮಿತವಿರಲಿ ವದನದಲಿ, ಕಿವಿಗೆ ಕೇಳಿಸದಿರಲಿ, ಹಿತವಿರಲಿ ವಚನದಲಿ, ಋತವ ಬಿಡದಿರಲಿ; ಮಿತವಿರಲಿ ಮನಸಿನುದ್ವೇಗದಲಿ, ಭೋಗದಲಿ,

ಮಂಕುತಿಮ್ಮನ ಕಗ್ಗ

Shyam Kishore ಡಿಸೆಂ ೩೧ ಉಲ್ಲೇಖಗಳು ೧,೧೩೦ ವೀಕ್ಷಣೆ

ಬಂಧನವದೇನಲ್ಲ ಜೀವಜೀವಪ್ರೇಮ ಒಂದೆ ನಿಲೆ ಜೀವವರೆ, ಬೆರೆತರಳೆ ಪೂರ್ಣ ದಂದುಗವನ್ ಅರೆಗೆಯ್ದು, ಸಂತಸವನಿಮ್ಮಡಿಪ

ಮಲ್ಲೇಶ್ವರ೦ ನಲ್ಲಿ ಅನಾಹುತ

muralihr ಡಿಸೆಂ ೩೦ ಕಾರ್ಯಕ್ರಮ ೧,೨೨೬ ವೀಕ್ಷಣೆ

ಸ೦ಪದ ಬ೦ಧು ಮಿತ್ರರೇ, ಮಲ್ಲೇಶ್ವರ೦ ನಲ್ಲಿ ಒ೦ದು UnderPass ಕಟ್ಟುವ ಕಾರ್ಯ ಯೋಜನೆ ಸ್ವಲ್ಪ ಕಾಲದ ಹಿ೦ದೆ ಮಾಡಲಾಗಿತ್ತು.

ಬಾಯಪಾಸ ಹತ್ತಿರ

ರಘುನಂದನ ಡಿಸೆಂ ೩೦ ಬ್ಲಾಗ್ ೧,೭೧೦ ವೀಕ್ಷಣೆ

ನಮಗೆ ಹಿತ್ತಲ ಗಿಡ ಮದ್ದು ಹೌದೋ ಅಲ್ಲವೋ ಗೊತ್ತಿಲ್ಲ, ಆದರೆ ನಮ್ಮ ದೇಶದ ಹಿತ್ತಲಿನಲ್ಲಿ ಬೆಳೆಯುವ ಗಿಡ ಬೇರೆ ದೇಶಕ್ಕೆ ಹೋಗಿ ಮದ್ದು ಮಾಡಿಸಿಕೊಂಡು, ರೂಪಾಂತರವಾಗಿ ಮತ್ತೆ ನಮ್ಮದೇ ದೇಶಕ್ಕೆ "ಇಂಪೋರ್ಟೆಡ್" ಆಗಿ ಬರುವಬಗೆ...

ವಾರ್ತಾ ಚೇಷ್ಟೆಗಳು

ರಘುನಂದನ ಡಿಸೆಂ ೩೦ ಬ್ಲಾಗ್ ೧,೫೮೫ ವೀಕ್ಷಣೆ

ವಿಷಯವೊಂದನ್ನು ಇನ್ನೊಬ್ಬರೆದುರು ಪ್ರಸ್ತುತಪಡಿಸುವಾಗ ವಿಷಯದ ಗಾಂಭೀರ್ಯವನ್ನು ಕಾಯ್ದುಕೊಳ್ಳುವುದು ಹಾಗು ವಿಷಯದ ಬಗ್ಗೆ ಸ್ಪಷ್ಟ ತಿಳುವಳಿಕೆಯನ್ನು ಹೊಂದಿರುವುದು ಅತ್ಯಂತ ಅವಶ್ಯಕವಲ್ಲವೇ. ವಾರ್ತೆಗಳನ್ನು ಬಿತ್ತರಿಸುವಾಗ...

೨೦೦೬ ಕ್ಕೆ ವಿದಾಯ, ೨೦೦೭ ಕ್ಕೆ ಸ್ವಾಗತ ! ! ಮತ್ತೊಂದು ನವ ವರ್ಷ ಬರ್ತಿದೆ , ಶುಭ ತರ್ತಿದೆ !

Venkatesh/ವೆಂಕಟೇಶ್/ಹೊರಂಲವೆಂ ಡಿಸೆಂ ೩೦ ಪುಟ ೧,೧೯೫ ವೀಕ್ಷಣೆ

ಈ ದಿನ ಉರುಳಿತು ಕತ್ತಲಾಯಿತು. ನವೋದಯ ಆಯಿತು. ಹೊಸ ಗಾಳಿ, ಹೊಸ ನೋಟ, ಹೊಸ ಭಾವನೆ, ಎಲ್ಲಾ ಹೊಸದೆಂದು ಹೇಳುವ ಮಾತಿನಲ್ಲಿ ಏನೋ ಸಂಭ್ರಮ !

ಸದ್ಧಾಂ ಹುಸೇನಿಗೆ ಗಲ್ಲಾಯ್ತಂತೆ

ರಘುನಂದನ ಡಿಸೆಂ ೨೯ ಚರ್ಚಾವೇದಿಕೆ ೨,೧೪೦ ವೀಕ್ಷಣೆ

ಜನರನ್ನು ಸಾಯಿಸುವುದೆಂದರೆ ನಡೆದುಕೊಂಡು(ದು) ಹೋದಷ್ಟೇ ಸುಲಭ ಎಂದು ತಿಳಿದಿದ್ದ ಸದ್ದಾಂ ಹುಸೇನಿಯನ್ನು ಕೋರ್ಟ್ ಮಾರ್ಷಲ್ಲುಗಳ ಬಳಿಕ ನೇತಾಡಿಸಿ ಕೊಲ್ಲಬೇಕೆಂದು ತೀರ್ಮಾನವಾಗಿತ್ತಲ್ಲ..

ಹೊಸವರ್ಷದ ಶುಭಾಷಯ - ಹೀಗೂ ಹೇಳಬಹುದೇ?

Shyam Kishore ಡಿಸೆಂ ೨೯ ಬ್ಲಾಗ್ ೧,೮೭೨ ವೀಕ್ಷಣೆ

ಸಂಪದ ಬಳಗದ ಎಲ್ಲರಿಗೂ ಹೊಸ ವರ್ಷದ ಶುಭಾಷಯಗಳು. ಹೊಸ ವರ್ಷದ ಶುಭಾಷಯ ತಿಳಿಸೋದಕ್ಕೆ ಅಂತ ಒಂದು ಕವನ ಬರೆಯೋಣ ಅಂತ ಕುಳಿತೆ. ಇದ್ದಕ್ಕಿದಂತೆ ಒಂದು ಹೊಸ ಯೋಚನೆ ಬಂತು. "ಒಬ್ಬನೇ ಎಲ್ಲರಿಗೂ ಶುಭಾಷಯ ಹೇಳುವ ಬದಲು, ಎಲ್ಲರೂ ಎಲ...

ಚಾಣಕ್ಯ ನೀತಿ

Shyam Kishore ಡಿಸೆಂ ೨೯ ಉಲ್ಲೇಖಗಳು ೧,೪೫೭ ವೀಕ್ಷಣೆ

ಓಡುತ್ತಿರುವ ರಥದಿಂದ ಐದು ಕೈಯಳತೆ ದೂರದಲ್ಲಿದ್ದರೆ ಕ್ಷೇಮ. ಹಾಗೆಯೇ ಯೋಧನಿಂದ ಹತ್ತು ಕೈಯಳತೆ ಮತ್ತು ಮದಿಸಿದ ಆನೆಯಿಂದ ಸಾವಿರ ಕೈಯಳತೆ ದೂರದಲ್ಲಿದ್ದರೆ ಕ್ಷೇಮ. ಆದರೆ ದುಷ್ಟ ವ್ಯಕ್ತಿಯಿಂದ ಮಾತ್ರ ಎಷ್ಟು ದೂರವಿದ್ದರೂ ಸ...

ಚಾಣಕ್ಯ ನೀತಿ

Shyam Kishore ಡಿಸೆಂ ೨೯ ಉಲ್ಲೇಖಗಳು ೩,೦೦೧ ವೀಕ್ಷಣೆ

ಹೇಗೆ (ಬೆಳಕು ನೀಡದ) ಸಾವಿರಾರು ತಾರೆಗಳಿದ್ದರೂ ರಾತ್ರಿ ಬೆಳಕನ್ನೀಯಲು ಚಂದ್ರನೊಬ್ಬನೇ ಸಾಕೋ,(ಹಾಗೆ) ಚಾರಿತ್ರ್ಯವಿಲ್ಲದ ನೂರಾರು ಮಕ್ಕಳಿಗಿಂತ ಉತ್ತಮ ಗುಣವುಳ್ಳ ಒಬ್ಬ ಮಗ ಸಾಕು.

(ಆಲೋಚನೆ-ಭಾವನ-ಭಾಷೆ) ಇನ್ನೊಂದು ಒಬ್ಬೆ

H.S.R.Raghavendra Rao ಡಿಸೆಂ ೨೯ ಬ್ಲಾಗ್ ೨,೬೮೮ ವೀಕ್ಷಣೆ

ಇದರಿಂದ ನನಗೆ ಬಹಳ ಸಂತೋಷವಾಗಿದೆ. ಲೇಖನವನ್ನು ಬರೆದು ಪ್ರಕಟಿಸಿದರೂ ಒಂದು ವಾರದಲ್ಲಿ ೧೫೦ ಜನ ಓದುವುದಿಲ್ಲ. ಎಚ್.ಪಿ.ಎನ್. ಮತ್ತು ಗೆಳೆಯರಿಗೆ ವಂದನೆಗಳು.ನನ್ನ ಬರವಣಿಗೆಗೆ ಬಂದಿರುವ ಪ್ರತಿಕ್ರಿಯೆಗಳೂ ಕುತೂಹಲ ಹುಟ್ಟಿಸು...

ಹೊಸ ವರ್ಷದ ಶುಭಾಶಯ

Sushrutha Dodderi ಡಿಸೆಂ ೨೯ ಪುಟ ೧,೫೩೨ ವೀಕ್ಷಣೆ

"ಏಯ್... ಎರಡ್ಸಾವ್ರದ ಆರು ಹೋಗುತ್ತಿದೆ.. ಟಾಟಾ ಮಾಡು ಬಾರೇ...""ಎಲ್ಲೇ?""ಅದೇ.... ಅಲ್ಲಿ....!""ಓಹ್... ಹೊರಟೇಬಿಡ್ತಾ? ನಿನ್ನೆ ಮೊನ್ನೆ ಬಂದಂಗಿತ್ತಲ್ಲೇ..""ಬಂದಿದ್ದೂ ಆಯ್ತು ಹೊರಟಿದ್ದೂ ಆಯ್ತು; ಬೇಗಬೇಗ ಟಾಟಾ ಮಾ...

ನಿಜಜೀವನದಲ್ಲಿ ಹಾಸ್ಯ: ಭೀಮ-ದುರ್ಯೋಧನರ ಕಾಳಗ ಮತ್ತು ಸಂಕೋಚ್ಯತೆ

Shyam Kishore ಡಿಸೆಂ ೨೮ ಪುಟ ೫,೬೮೯ ವೀಕ್ಷಣೆ

ಹಾಸ್ಯವನ್ನು ಎಲ್ಲೋ ಹುಡುಕಿಕೊಂಡು ಹೋಗುವುದಕ್ಕಿಂತ, ದೈನಂದಿನ ಆಗುಹೋಗುಗಳನ್ನೇ ಸ್ವಲ್ಪ ಎಚ್ಚರದಿಂದ ಗಮನಿಸುತ್ತಿದ್ದರೆ ಅದರಲ್ಲಿ ಸಿಗುವಷ್ಟು ತಿಳಿಯಾದ, ತಾಜಾ ಹಾಸ್ಯ ಇನ್ನೆಲ್ಲೂ ಸಿಗೋದಿಲ್ಲ ಅಂತ ನನ್ನ ಅಜ್ಜ ಮತ್ತು ಅಪ್...