ಖರೀದಿಸಿ

ಸಂಪದ’ಕ್ಕೆ ನಿಮ್ಮ ಬೆಂಬಲವಿರಲಿ. ಇಲ್ಲಿ ಪುಸ್ತಕಗಳನ್ನು ಖರೀದಿಸುವ ಮೂಲಕ ನೀವು ‘ಸಂಪದ’ದ ಬೆಳವಣಿಗೆಯಲ್ಲಿ ಕೈಜೋಡಿಸಬಹುದು. ನೀವು ಖರೀದಿಸುವ ಪ್ರತಿಯೊಂದು ಪುಸ್ತಕದ ಮೌಲ್ಯದ ಒಂದು ಭಾಗವು ಸಂಪದದ ನಿರ್ವಹಣಾ ವೆಚ್ಚಗಳಿಗೆ ನೆರವಾಗುತ್ತದೆ. ಮುಂದಿನ ದಿನಗಳಲ್ಲಿ ಮತ್ತಷ್ಟು ಉತ್ತಮ ಪುಸ್ತಕಗಳು ಇಲ್ಲಿ ಲಭ್ಯವಾಗಲಿವೆ.

ಮುಖಪುಟ / ಲೇಖನ ಆರ್ಕೈವ್ಸ್ / ಏಪ್ರಿಲ್ 2006

ಏಪ್ರಿಲ್ 2006

೭೧ ಲೇಖನಗಳು

ಸಂಪದದಲ್ಲಿ ಬರೆಯುವಾಗ ಗಮನದಲ್ಲಿಡಬೇಕಾದ ಅಂಶಗಳು

ಸಂಪದ ನಿರ್ವಹಣೆ ತಂಡ ಏಪ್ರಿಲ್ ೨೬ ಪುಟ ೭೪,೭೭೬ ವೀಕ್ಷಣೆ

ಈ ಪುಟವನ್ನು ೩, ಮೇ, ೨೦೧೭ ರಂತೆ ಆರ್ಕೈವ್ ಮಾಡಲಾಗಿದೆ. ಈ ಪುಟದ ಹೊಸ ಆವೃತ್ತಿಯನ್ನು ಓದಲು ಇಲ್ಲಿ ಕ್ಲಿಕ್ ಮಾಡಿ. ಗೆಳೆಯರೆ, ಸಂಪದದಲ್ಲಿ ಬರೆಯುವಾಗ ಕೆಳಗಿನ ಕೆಲವು ಸೂಚನೆಗಳನ್ನು ಅವಶ್ಯವಾಗಿ ಗಮನದಲ್ಲಿಡಿ. ___LINK_OP...

ಬೆಳ್ದಿಂಗಳು ಮತ್ತು ಕರ್ದಿಂಗಳು

ಶ್ರೀಕಾಂತ ಮಿಶ್ರಿಕೋಟಿ ಏಪ್ರಿಲ್ ೨೫ ಚರ್ಚಾವೇದಿಕೆ ೮,೩೧೫ ವೀಕ್ಷಣೆ

ಬೆಳ್ದಿಂಗಳು ಮತ್ತು ಕರ್ದಿಂಗಳು ನನಗೆ ಗೊತ್ತಿರ್ಲಿಲ್ಲ ; ನಿಮಗೆ ? ಬೆಳದಿಂಗಳು ಶುಕ್ಲಪಕ್ಷಕ್ಕೆ ಕನ್ನಡ ಪದ ; ಕರ್ದಿಂಗಳು ಕೃಷ್ಣಪಕ್ಷಕ್ಕೆ !

ತರಂಗ ಯುಗಾದಿ (೨೦೦೬) ವಿಶೇಷಾಂಕ

ಶ್ರೀಕಾಂತ ಮಿಶ್ರಿಕೋಟಿ ಏಪ್ರಿಲ್ ೨೫ ಬ್ಲಾಗ್ ೨,೮೭೪ ವೀಕ್ಷಣೆ

ಈ ಸಲದ ತರಂಗ ಯುಗಾದಿ (೨೦೦೬) ವಿಶೇಷಾಂಕದಲ್ಲಿ 'ಆರ್ಯ'ರವರು ಬರೆದ 'ಭಾಷೆ, ಧರ್ಮ, ದೇಶ ಮುಂತಾದ ಗಡಿಗಳನ್ನು ನಯಗೊಳಿಸಿದ' ಒಂದು ಕಥೆ ಇದೆ. ಚೆನ್ನಾಗಿ ಓದಿಸಿಕೊಂಡೂ ಹೋಗುತ್ತದೆ.

ಕವನ ಬರೆವ ಹವ್ಯಾಸವುಳ್ಳವರಿಗಾಗಿ

ಶ್ರೀಕಾಂತ ಮಿಶ್ರಿಕೋಟಿ ಏಪ್ರಿಲ್ ೨೫ ಬ್ಲಾಗ್ ೨,೪೩೮ ವೀಕ್ಷಣೆ

ಸದ್ಯದಲ್ಲಿ ಜನರು ಬರೆಯುತ್ತಿರುವ ಕವನಗಳ ಕುರಿತು ಈ ಸಲದ ತರಂಗ ಯುಗಾದಿ (೨೦೦೬) ವಿಶೇಷಾಂಕದಲ್ಲಿ ಒಂದು ಕವಿತೆ ಇದೆ, ಸುಮತೀಂದ್ರ ನಾಡಿಗರದು . ಕವನ ಬರೆವ ಹವ್ಯಾಸವುಳ್ಳವರು ತಪ್ಪದೇ ಗಮನಿಸಬೇಕು . ಅಲ್ಲಿಯ ಕೆಲವು ಸಾಲುಗಳು...

ಭಾರತದಲ್ಲಿ 'ಬೀ.ಟಿ. ಹತ್ತಿ,' -ಒಂದು ಸಮೀಕ್ಷೆ * !

Venkatesh/ವೆಂಕಟೇಶ್/ಹೊರಂಲವೆಂ ಏಪ್ರಿಲ್ ೨೪ ಪುಟ ೨,೮೦೬ ವೀಕ್ಷಣೆ

ಭಾರತದಲ್ಲಿ 'ಬೀ.ಟಿ. ಹತ್ತಿ,' -ಒಂದು ಸಮೀಕ್ಷೆ * ! ಸಾರಾಂಷ : ಕೃಷಿ- ವಿಷ್ವದ ಅತ್ಯಂತ ಪ್ರಾಚೀನ ಉದ್ಯೋಗಗಳಲ್ಲೊಂದು ! ೧೮ ನೇ ಶತಮಾನದಲ್ಲಿ, ಇಂಗ್ಲೆಂಡಿನಲ್ಲಾದ, 'ಔದ್ಯೋಗಿಕ ಕ್ರಾಂತಿ,' ಹತ್ತಿಯ ನೂಲು ತಯಾರಿಸಲು ಸೃಶ್ಟ...

ondishtu baraha

vijayaraghavan ಏಪ್ರಿಲ್ ೨೩ ಬ್ಲಾಗ್ ೨,೦೮೩ ವೀಕ್ಷಣೆ

ನನ್ನ ಕನಸಿನಲ್ಲಿ ಅನಂತಮೂರ್ತಿ ಅನಂತಮೂರ್ತಿ ರಾಜ್ಯ ಸಭೆಯ ಚುನಾವಣೆಗೆ ಸ್ಪರ್ಧಿಸಿದ್ದರಲ್ಲ, ಆಗ ನನಗೊಂದು ಕನಸು ಬಿತ್ತು.ಅವರು ಕೋಲಾರದ ಟೇಕಲ್‌ ರೋಡಿನ ಮೂಲೆಯೊಂದರಲ್ಲಿ, ನಮ್ಮ ಮನೆಯ ಹತ್ತಿರವೇ ಒಂದು ದಿನಸಿ ಅಂಗಡಿ ತೆರೆದ...

ಡಾ. ರಾಜ್ ಕುಮಾರ್ ರವರಿಗೆ ನಮ್ಮ ಭಾವಪೂರ್ಣ ಶ್ರಧ್ಧಾಂಜಲಿಗಳು

Venkatesh/ವೆಂಕಟೇಶ್/ಹೊರಂಲವೆಂ ಏಪ್ರಿಲ್ ೨೩ ಪುಟ ೨,೬೩೭ ವೀಕ್ಷಣೆ

ಡಾ. ರಾಜ್ ಕುಮಾರ್ ರವರಿಗೆ ನಮ್ಮ ಭಾವಪೂರ್ಣ ಶ್ರಧ್ಧಾಂಜಲಿಗಳು ! ಈ ತಿಂಗಳ ೨೪ ರಂದು ಡಾ. ರ್‍ಆಜ್ ಕುಮಾರ್ ಹುಟ್ಟಿದಹಬ್ಬ. ೭೭ ವರ್ಷಗಳು ತುಂಬಿ ೭೮ ಕ್ಕೆ ಕಾಲಿರಿಸುತ್ತಾರೆ. ಕನ್ನಡದ ಕೋಟಿ ಕೋಟಿ ಜನರ ಹೃದಯ ಸಿಂಹಾಸನದಲ್ಲಿ...

ಮನಸೆಳೆದ ಸುಚರಿತ್ರಾ

ಶ್ರೀನಿಧಿ ನರಸಿಂಹಾಚಾರ್ ಏಪ್ರಿಲ್ ೨೨ ಚರ್ಚಾವೇದಿಕೆ ೭,೨೩೪ ವೀಕ್ಷಣೆ

ಹಾಲು ಚೆಲ್ಲಿದಂತಿದ್ದ ವಿಶಾಲವಾದ ಅಂಗಳ. ತಾಯಿಯ ನೀಲಿ ಸೀರೆಯ ಹಿಂದೆ ಅಡಗಿಕೊಳ್ಳುವ ಮುದ್ದು ಮಗುವಿನಂತೆ ಕಾರ್ಮೋಡಗಳಡೆಯಿಂದ ಬೆಳದಿಂಗಳನ್ನು ಚೆಲ್ಲುತ್ತಿರುವ ಹುಣ್ಣಿಮೆ ಚಂದ್ರ. ಈ ಸನ್ನಿವೇಶದಲ್ಲಿ ನನಗೇ ಗೊತ್ತಿಲ್ಲದಂತೆ...

ನೀವು ಕೇಳಿರಲಿಕ್ಕಿಲ್ಲದ ಆಯ್ದ ಗಾದೆ ಮಾತುಗಳ ಕಡೆಯ ಕಂತು

ಶ್ರೀಕಾಂತ ಮಿಶ್ರಿಕೋಟಿ ಏಪ್ರಿಲ್ ೨೨ ಪುಟ ೩,೫೮೯ ವೀಕ್ಷಣೆ

ಎತ್ತು ಚಲೋದಾದರೆ ಇದ್ದ ಊರಲ್ಲೇ ಗಿರಾಕಿ. ಕಟ್ಟಲಿಲ್ಲ ಬಿಚ್ಚಲಿಲ್ಲ ಹಿ೦ಡಿಕೊಳ್ಳೋಕೆ ಹೊತ್ತಾಯ್ತು ಅ೦ದಳು.

ಇನ್ನೇನಿನ್ನೇನು ?

ಶ್ರೀಕಾಂತ ಮಿಶ್ರಿಕೋಟಿ ಏಪ್ರಿಲ್ ೨೨ ಬ್ಲಾಗ್ ೧,೩೮೪ ವೀಕ್ಷಣೆ

ನೀವು ಪುರಂದರದಾಸರ 'ಹರಿದಾಸರ ಸಂಗ ದೊರಕಿತು ಎನಗೆ , ಇನ್ನೇನಿನ್ನೇನು ? ' ಹಾಡನ್ನು ಕೇಳಿದ್ದೀರಾ? . ನಾನು ಬಾಲಮುರಳಿಕೃಷ್ಣ ಅವರ ಧ್ವನಿಯಲ್ಲಿ ಕೇಳಿದ್ದೇನೆ.

ನಾನು ಶ್ರೀನಿಧಿ, ಸಂಪದ ದ ಗೊಂಚಲಿನ ಹೀಚು ಕಾಯಿ.....

shreenidhi ಏಪ್ರಿಲ್ ೨೨ ಚರ್ಚಾವೇದಿಕೆ ೩,೧೮೯ ವೀಕ್ಷಣೆ

ಎಲ್ಲರಿಗೂ ನಮಸ್ತೆ.... ನಾನು ಸಂಪದ ದ ಸದಸ್ಯನಾಗಿ ಒಂದು ತಿಂಗಳಾಯ್ತು.... ಇನ್ನೂ ಪರಿಚಯಿಸಿಕೊಂಡಿರಲಿಲ್ಲ.. ಕಾರಣ, ಸೋಮಾರಿತನ ! ನಾನು ಸಾಹಿತ್ಯಾಸಕ್ತ,ಬರಹಗಾರ. ಕತೆ , ಕವನಗಳು, ನನಗೆ ಖುಷಿ ಕೊಡುವ ಪ್ರಕಾರಗಳು.ಈವರೆಗೆ...

ಬದುಕೊಂದು ಬ್ಯಾಲೆನ್ಸ್ ಶೀಟು

tvsrinivas41 ಏಪ್ರಿಲ್ ೨೧ ಪುಟ ೧,೬೫೮ ವೀಕ್ಷಣೆ

ಈ ಬದುಕೊಂದು ತನಗೆ ತಾನೇ ಬ್ಯಾಲೆನ್ಸಾಗುವ ಶೀಟು ಒಂದೆಡೆ ಏರಿಸಿದರೆ ಹ್ಯಾಟು ಇನ್ನೊಂದೆಡೆ ಸೇರುವುದು ಬೂಟು

ಹೊಸ ಹವಾಮಾನ ವರದಿ ಸೌಲಭ್ಯ

ಶಶಿಧರ ಏಪ್ರಿಲ್ ೨೧ ಚರ್ಚಾವೇದಿಕೆ ೪,೭೭೮ ವೀಕ್ಷಣೆ

ಇದನ್ನು ನೋಡಿ. ಇದು ಭಾರತ ಸರಕಾರ ಹಾಗೂ ಪ್ರೈವೇಟ್ ಕಂಪನಿಗಳು ಕೂಡಿ ತಯಾರಿಸಿದ ಅಂತರ್ಜಾಲ ತಾಣ. ಇದರಲ್ಲಿ ಇತ್ತೀಚಿನ

ಕನ್ನಡಕ್ಕೂ ಸಂದ ಗೌರವ: ತುಂಗಾ ಫಾಂಟನ್ನು ಪರಿಷ್ಕರಿಸಲು ಮುಂದೆ ಬಂದಿರುವ ಮೈಕ್ರೋಸಾಫ್ಟ್

ರೋಹಿತ್ ರಾಮಚಂದ್ರಯ್ಯ ಏಪ್ರಿಲ್ ೨೦ ಚರ್ಚಾವೇದಿಕೆ ೮,೭೭೦ ವೀಕ್ಷಣೆ

ಗೆಳೆಯರೆ, Personal Computing ಗೆ ಅಗತ್ಯ ತಂತ್ರಾಂಶಗಳನ್ನು ಪೂರೈಸುವ ಅಗ್ರಗಣ್ಯ ಸಂಸ್ಥೆ, ಮೈಕ್ರೋಸಾಫ್ಟಿನ ಜನಪ್ರಿಯ ಆಪರೇಟಿಂಗ್ ಸಿಸ್ಟಂ ವಿಂಡೋಸ್ XP. ಇದರಲ್ಲಿ ಇತ್ತೀಚೆಗೆ ಕನ್ನಡವೂ ಸೇರಿದಂತೆ ಇತರ ಭಾರತೀಯ ಭಾಷೆಗಳ...

ಇನ್ನಷ್ಟು ಗಾದೆಗಳು

ಶ್ರೀಕಾಂತ ಮಿಶ್ರಿಕೋಟಿ ಏಪ್ರಿಲ್ ೧೯ ಪುಟ ೨,೬೬೬ ವೀಕ್ಷಣೆ

ಆರಿದ್ರ ವೇಳೆಗೆ ಆದೋನೇ ಗ೦ಡ! (ಚಿಟಿ ಚಿಟಿ ಮಳೆ ಬಿಡದೇ ಸುರಿಯುತ್ತಿದಾಗ, ಮನೆ ಬಿಟ್ಟು ಎಲ್ಲೂ ಹೊರಗೆ ಹೋಗದೇ ಇರುವಾಗ, ನಡೆದಿರಬಹುದಾದ ಚಟುವಟಿಕೆಯ ಕಥೆ ಹೇಳುತ್ತಾ ಇದು?, ಎ೦ದು ರಸಿಕರ ಪ್ರಶ್ನೆ!)

'೧೮ ಎಪ್ರಿಲ್ ೨೦೦೬' ರ ನನ್ನ ಓದು

ಶ್ರೀಕಾಂತ ಮಿಶ್ರಿಕೋಟಿ ಏಪ್ರಿಲ್ ೧೯ ಬ್ಲಾಗ್ ೧,೬೪೫ ವೀಕ್ಷಣೆ

ಪ್ರಜಾವಾಣಿ (೧೮ ಎಪ್ರಿಲ್ ೨೦೦೬) ರಲ್ಲಿ ನಾನು ಗಮನಿಸಿದ ವಾರ್ತೆಗಳು. ೧. ಕನ್ನಡದ ಆದಿಕವಿ ಪಂಪ ಅಲ್ಲ ಎಂದು ಚರ್ಚೆ ನಡೆದಿದೆ ; ದೇವರ ದಾಸಿಮಯ್ಯ , ಜೇಡರ ದಾಸಿಮಯ್ಯ ಇಬ್ಬರೂ ಒಬ್ಬನೇ ವ್ಯಕ್ತಿ ಎಂಬ ವಾದವೂ ಇದ್ದು ಈ ಪಟ್ಟ...

ರಸವತ್ತಾದ ಪ್ರಶ್ನೆಗಳು

ರಘುನಂದನ ಏಪ್ರಿಲ್ ೧೯ ಚರ್ಚಾವೇದಿಕೆ ೩,೦೬೯ ವೀಕ್ಷಣೆ

ರಸವತ್ತಾದ ಪ್ರಶ್ನೆಗಳು 1) gear ಹಾಕುವ ಸೊಪ್ಪಿನಿಂದ ನೀರು ಬೀಳುವ ಜಾಗ ಎಲ್ಲಿದೆ? 2) power ಇದ್ರೂನೂ ಇತ್ತೀಚೆಗೆ ಅಬುಧಾಬಿಯಲ್ಲಿ ಧಬಧಬ ಎಂದು ದಬ್ಬಿಸಿಕೊಂಡವರು ಯಾರು?