ಖರೀದಿಸಿ

ಸಂಪದ’ಕ್ಕೆ ನಿಮ್ಮ ಬೆಂಬಲವಿರಲಿ. ಇಲ್ಲಿ ಪುಸ್ತಕಗಳನ್ನು ಖರೀದಿಸುವ ಮೂಲಕ ನೀವು ‘ಸಂಪದ’ದ ಬೆಳವಣಿಗೆಯಲ್ಲಿ ಕೈಜೋಡಿಸಬಹುದು. ನೀವು ಖರೀದಿಸುವ ಪ್ರತಿಯೊಂದು ಪುಸ್ತಕದ ಮೌಲ್ಯದ ಒಂದು ಭಾಗವು ಸಂಪದದ ನಿರ್ವಹಣಾ ವೆಚ್ಚಗಳಿಗೆ ನೆರವಾಗುತ್ತದೆ. ಮುಂದಿನ ದಿನಗಳಲ್ಲಿ ಮತ್ತಷ್ಟು ಉತ್ತಮ ಪುಸ್ತಕಗಳು ಇಲ್ಲಿ ಲಭ್ಯವಾಗಲಿವೆ.

ಮುಖಪುಟ / ಲೇಖನ ಆರ್ಕೈವ್ಸ್ / ಜುಲೈ 2006

ಜುಲೈ 2006

೧೧೧ ಲೇಖನಗಳು

ನಮ್ಮ ಜೀವ ಕೇವಲ ನಮಗೆ ಸೇರಿದ್ದೇ?

shreeharsha4u ಜುಲೈ ೦೭ ಪುಟ ೧,೮೧೬ ವೀಕ್ಷಣೆ

ಮೊನ್ನೆ ಪತ್ರಿಕೆಯಲ್ಲಿ ಹೆಲ್ಮೆಟ್‌ ಕಡ್ಡಾಯದ ಬಗ್ಗೆ ವರದಿಗಳನ್ನ ಓದುತ್ತಿದ್ದೆ. ಈ ಹೆಲ್ಮೆಟ್ ಕಡ್ಡಾಯ ಎನ್ನುವುದು ಒಂದು ರೀತಿಯ ಕಣ್ಣಾಮುಚ್ಚಾಲೆ. ಪ್ರತೀ ವರ್ಷವೂ ತಪ್ಪದೆ ನಡೆಯುವ, ಪ್ರತೀ ಹೊಸ ಸರ್ಕಾರ ಬಂದಾಗಲೂ ಜೀವ ಪಡ...

ಹೌದಾ ಪಪ್ಪಾ..?

ShivaRam H ಜುಲೈ ೦೪ ಬ್ಲಾಗ್ ೨,೮೫೧ ವೀಕ್ಷಣೆ

ಪಪ್ಪಾ ಅಯ್ಯಪ್ಪ ಸಾಮಿ ಗುಡಿಗೆ ಹೆಂಗಸರು ಹೋಗೋ ಹಾಗಿಲ್ವಂತೆ...?

ಯಶೋಧಾನಂದನ

ahoratra ಜುಲೈ ೦೪ ಪುಟ ೨,೩೯೩ ವೀಕ್ಷಣೆ

ಮಾಧವನ ಜನನದಿಂದಭುವನ ಬೃಂದಾವನ./೧/. ಕೇಶವನಾಗಮನದಿಂದಚಂದನಂದನವನ./೨/.

ಅಕ್ಷರ ದಾಸೋಹ ಮತ್ತು ಬಿಸಿಯೂಟ ಕವನಗಳು

ಭರದ್ವಾಜ ಜುಲೈ ೦೪ ಬ್ಲಾಗ್ ೧,೮೯೯ ವೀಕ್ಷಣೆ

೧) ತುತ್ತಿಗೊ೦ದಕ್ಷರವ ಕಲಿಸಿದರೆ ಸಾಕು ನಾಡಮಕ್ಕಳ ಭವಿತವ್ಯಕಿನ್ನೇನು ಬೇಕು? ಬಿಸಿಯೂಟಕೆ೦ದು ತ೦ದಿಟ್ಟ ಸರಕು ಹುಳಿತು ಕೊಳೆಯದೇ ಚಿಣ್ಣರು೦ಡು ಬದುಕುವ೦ತಿದ್ದರೆ ಸಾಕು

ಆರು ವೈರಿಗಳು

ahoratra ಜುಲೈ ೦೪ ಬ್ಲಾಗ್ ೩,೨೧೭ ವೀಕ್ಷಣೆ

ಆರು ವೈರಿಗಳು. ಕಾಮ ಕ್ರೋಧ ಲೋಭಗಳುಮೊದಲ ಮೂರು ವೈರಿಗಳುಇದನು ಗೆದ್ದ ನಂತರಮೋಹ ಮದ ಮತ್ಸರ

ಮತ್ತಷ್ಟು ಗಾದೆಗಳು - ೭

ರಾಮಕುಮಾರ್ ಜುಲೈ ೦೩ ಪುಟ ೨,೦೪೧ ವೀಕ್ಷಣೆ

೧. ಸಾಲ ಮಾಡಿದವನು ತೀರಿಸಿ ಸಾಯಲ್ಲಿಲ್ಲ, ಮೂಲ ಮಾಡಿದವನು ತಿಂದು ಸಾಯಲ್ಲಿಲ್ಲ. ೨. ಹುಟ್ಟಿದ ಲಾಗಾಯ್ತೂ ಯಜ್ಞಕಾರ್ಯ ಮಾಡದಿದ್ದವನು ಗಡ್ಡಕ್ಕೆ ಬೆಂಕಿ ಹಚ್ಚಿಕೊಂಡನಂತೆ.

ಭಾರತೀಯ dogಗಳ speciality!

shreeharsha4u ಜುಲೈ ೦೨ ಪುಟ ೩,೨೮೩ ವೀಕ್ಷಣೆ

ನಮ್ಮ ಭಾರತದ dogಗಳ ಅದರಲ್ಲೂ ಕನ್ನಡದ ಕುನ್ನಿಗಳ speciality ಏನೆಂದರೆ ಅವುಗಳಿಗೆ ಯಾವುದೇ ಭಾರತೀಯ ಭಾಷೆಯನ್ನೂ ಮಾತನಾಡಲು ಬರುವುದಿಲ್ಲ. ಬೇಕಾದರೆ ನೀವೇ ಪರೀಕ್ಷಿಸಿ. ಈ ನಮ್ಮ dogಗಳು ಬೆಳಿಗ್ಗೆ ಆರು ಗಂಟೆಗೆ ಎದ್ದು ga...

ಮೂರು ಕೋತಿಗಳ ಬಾಲ ಹಿಡಿದು

suchara ಜುಲೈ ೦೨ ಬ್ಲಾಗ್ ೩,೭೭೮ ವೀಕ್ಷಣೆ

ನಾನು ಕಳೆದವಾರದಲ್ಲಿ ಮೂರು ದಿನಗಳವರೆಗೆ ಒಂದು ತರಹ ಗಾಂಧಿ ತತ್ವ ಪಾಲಿಸಿದೆ. ಕೆಟ್ಟದ್ದನ್ನು ಕೇಳಬೇಡ, ಕೆಟ್ಟದ್ದನ್ನು ನೋಡಬೇಡ ಹಾಗೂ ಕೆಟ್ಟದ್ದನ್ನು ಹೇಳಬೇಡ - ಎಂಬುದನ್ನು ತೋರಿಸಿಕೊಡುವ ಮೂರು ಕೋತಿಗಳ ಚಿತ್ರ ನಿಮಗೆಲ್ಲ...

ಬೆಂಗಳೂರು ಚಿತ್ರೋದ್ಯಮದ ಕೈಯಲ್ಲಿ ಬಡವಾಗುತ್ತಿರುವ ಕನ್ನಡ

Manasina maatu ಜುಲೈ ೦೨ ಚರ್ಚಾವೇದಿಕೆ ೯,೫೮೯ ವೀಕ್ಷಣೆ

ಗೆಳೆಯರೇ, ಒಂದು ಭಾಷೆ ಸಮ್ರುಧ್ಧವಾಗಬೇಕಾದರೆ, ಜಗತ್ತಿನ ಸರ್ವ ವಿಷಯಗಳನ್ನು ಅದು ತನ್ನೊಳಗೆ ಅಡಗಿಸಿಕೊಳ್ಳಬೇಕು. ಆದರೆ ಕನ್ನಡ ಚಿತ್ರರಂಗದವರ ಸ್ವಾರ್ಥ ಮತ್ತು ಆತ್ಮವಿಶ್ವಾಸದ ಕೊರತೆಯಿಂದಾಗಿ ಕನ್ನಡ ಭಾಷೆಯೇ ಬಡವಾಗಿದೆ. ಶ...

ಸಾಹಿತ್ಯದ ಗುರಿ ಏನು ? ಪ್ರಯೋಜನವೇನು?

ಶ್ರೀಕಾಂತ ಮಿಶ್ರಿಕೋಟಿ ಜುಲೈ ೦೨ ಬ್ಲಾಗ್ ೨,೩೭೭ ವೀಕ್ಷಣೆ

ಇದು ನಾನು ಇತ್ತೀಚೆಗೆ ಓದಿದ, ಸೇಡಿಯಾಪು ಕೃಷ್ಣಭಟ್ಟರು ಬರೆದ ಒಂದು ಲೇಖನದ ಸಂಗ್ರಹ . ಸಾಹಿತ್ಯ ಎಂದರೆ ಗ್ರಂಥ ಸಮುದಾಯ. ಗ್ರಂಥಗಳ ಅಧ್ಯಯನ ಮತ್ತು ಪಠನಗಳಿಂದ ಮನೋರಂಜನೆ ಮತ್ತು ಮನಃಸಂಸ್ಕಾರ ಆಗುತ್ತದೆ. ಸಂಸ್ಕಾರದ ಪರಿಣಾಮ...

ಭಾರತಕ್ಕೆಂದೆ ಪ್ರತ್ಯೇಕವಾದ ಜಿ.ಪಿ.ಎಸ್ ವ್ಯವಸ್ಥೆ - ಬೇಕೆ, ಬೇಡವೆ?

ಜೀವೆಂ ಜುಲೈ ೦೧ ಬ್ಲಾಗ್ ೨,೧೩೮ ವೀಕ್ಷಣೆ

ನಿಮ್ಮಲ್ಲಿ ಹಲವರಿಗೆ ಇದು ಹಳಸಲು ಸುದ್ದಿಯೇನೊ ಆದರೆ ನನಗೆ ಇತ್ತೀಚಿಗೆ ತಿಳಿಯಿತು, ___LINK_OPEN_href="http://www.financialexpress.com/latest_full_story.php?content_id=115500"___ಇಸ್ರೋದವರು ಭಾರತಕ್ಕ...