ಖರೀದಿಸಿ

ಸಂಪದ’ಕ್ಕೆ ನಿಮ್ಮ ಬೆಂಬಲವಿರಲಿ. ಇಲ್ಲಿ ಪುಸ್ತಕಗಳನ್ನು ಖರೀದಿಸುವ ಮೂಲಕ ನೀವು ‘ಸಂಪದ’ದ ಬೆಳವಣಿಗೆಯಲ್ಲಿ ಕೈಜೋಡಿಸಬಹುದು. ನೀವು ಖರೀದಿಸುವ ಪ್ರತಿಯೊಂದು ಪುಸ್ತಕದ ಮೌಲ್ಯದ ಒಂದು ಭಾಗವು ಸಂಪದದ ನಿರ್ವಹಣಾ ವೆಚ್ಚಗಳಿಗೆ ನೆರವಾಗುತ್ತದೆ. ಮುಂದಿನ ದಿನಗಳಲ್ಲಿ ಮತ್ತಷ್ಟು ಉತ್ತಮ ಪುಸ್ತಕಗಳು ಇಲ್ಲಿ ಲಭ್ಯವಾಗಲಿವೆ.

ಮುಖಪುಟ / ಲೇಖನ ಆರ್ಕೈವ್ಸ್ / ಆಗಸ್ಟ್ 2006

ಆಗಸ್ಟ್ 2006

೮೩ ಲೇಖನಗಳು

ಕಿಟಕಿಯಲ್ಲಿ ಕಂಡಾತ

ismail ಆಗಸ್ಟ್ ೩೦ ಪುಟ ೨,೭೪೧ ವೀಕ್ಷಣೆ

ಒಂದು ದಿನ ಮಧ್ಯಾಹ್ನ ಊಟ ಮುಗಿಸಿ ಕಿಟಕಿಯಾಚೆ ನೋಡುತ್ತಾ ಕುಳಿತಿದ್ದೆ. ಸ್ಥಳ: ಮುಂಬೈಯ ದಾದರ್‌ನಲ್ಲಿರುವ ಹಳೆಯ ಕಟ್ಟಡವೊಂದರ ಮೂರನೆಯ ಮಹಡಿ. ಕಿಟಕಿಯಿಂದ ಹೊರಕ್ಕೆ ನೋಡಿದರೆ ಅಹ್ಲಾದ ತರುವಂಥದ್ದೇನೂ ಅಲ್ಲಿರಲಿಲ್ಲ. ಆದರೆ...

ಬರುವ ವಾರಾಂತ್ಯ ಸಂಪದ ಲಭ್ಯವಿರುವುದಿಲ್ಲ

ಹರಿ ಪ್ರಸಾದ್ ನಾಡಿಗ್ ಆಗಸ್ಟ್ ೩೦ ಪುಟ ೨,೧೧೨ ವೀಕ್ಷಣೆ

ಸ್ನೇಹಿತರೆ, ಈ ವಾರಾಂತ್ಯ ಕೆಲವು maintenance ಕೆಲಸಗಳನ್ನು ಹಮ್ಮಿಕೊಂಡಿರುವ ಸಲುವಾಗಿ ಸಂಪದ ಎರಡು ದಿನಗಳ ಮಟ್ಟಿಗೆ ಲಭ್ಯವಿರುವುದಿಲ್ಲ. ಆದರೆ ಸಂಪದ ಸರ್ವರ್ ನಲ್ಲಿ ಇರುವ ಇತರೆ ತಾಣಗಳು ಕಾರ್ಯನಿರ್ವಹಿಸುತ್ತಿರುತ್ತವೆ.

ಮಿಲಿ, ಆನಂದ್, ಗುಡ್ಡಿ ಯಂತಹ ಶ್ರೇಷ್ಟ ಹಿಂದಿ ಚಿತ್ರ ನಿರ್ಮಾಪಕ, ಹೃಷೀಕೇಶ್ ಮುಖರ್ಜಿ ನಿಧನ !

Venkatesh/ವೆಂಕಟೇಶ್/ಹೊರಂಲವೆಂ ಆಗಸ್ಟ್ ೨೯ ಪುಟ ೧,೭೪೨ ವೀಕ್ಷಣೆ

ಹಿಂದೀ ಚಿತ್ರರಂಗದ ಮಹಾನ್ ಹಸ್ತಿ, ಶ್ರೇ‍ಷ್ಟ ನಿರ್ದೇಶಕ, 'ಹೃಷಿದಾ', ತಮ್ಮ ೮೪ ನೆಯ ವಯಸ್ಸಿನಲ್ಲಿ ಮುಂಬೈನ ಲೀಲಾವತಿ ಆಸ್ಪತ್ರೆಯಲ್ಲಿ ರವಿವಾರ, ೨೭ನೆ ಆಗಸ್ಟ್, ೨೦೦೬ ರಂದು ನಿಧನರಾದರು.

ಕನ್ನಡ ದ್ರಾವಿಡ ಭಾಷೆಯಲ್ಲ ; ಕನ್ನಡಿಗರು ದ್ರಾವಿಡರಲ್ಲ.

ಶ್ರೀಕಾಂತ ಮಿಶ್ರಿಕೋಟಿ ಆಗಸ್ಟ್ ೨೮ ಬ್ಲಾಗ್ ೫,೬೬೯ ವೀಕ್ಷಣೆ

ಈ ತಲೆಬರಹದ ಬರಹವು ('ಶೀರ್ಷಿಕೆ'ಗೆ ಬದಲಾಗಿ 'ತಲೆಬರಹ', 'ಲೇಖನ'ದ ಬದಲಾಗಿ 'ಬರಹ' ಬಳಸಿದ್ದೇನೆ- 'ಉಪಯೋಗಿ'ಸಿಲ್ಲ . ಇಂದಿನ ಆಂಡಯ್ಯಗೆ ಧನ್ಯವಾದಗಳು. ಈ 'ತಲೆಬರಹದ ಬರಹ ' ಎಂಬುದು ವಿಚಿತ್ರವಾಗಿ ಕಾಣಿಸುವದು ಅಲ್ಲವೇ ? 'ತ...

ಬಸವಣ್ಣನವರ ವಚನ: ಚಕೋರಂಗೆ

Kamalakar ಆಗಸ್ಟ್ ೨೭ ಬ್ಲಾಗ್ ೬,೦೪೭ ವೀಕ್ಷಣೆ

ಬಸವಣ್ಣನವರ ವಚನ:ಚಕೋರಂಗೆ ಚಂದ್ರಮನ ಬೆಳಗಿನ ಚಿಂತೆಅಂಬುಜಕೆ ಭಾನುವಿನ ಉದಯದ ಚಿಂತೆಭ್ರಮರಂಗೆ ಪರಿಮಳದ ಬಂಡುಂಬ ಚಿಂತೆಎನಗೆ ನಮ್ಮ ಕೂಡಲಸಂಗಮದೇವನ ನೆನವುದೆ ಚಿಂತೆ(ಸ. ಸ. ಮಾಳವಾಡ, ಬಸವಣ್ಣನವರ ವಚನ ಸಂಗ್ರಹ, ೧೯೯೬) ಬಸವಣ್...

ಇಂದು, ಗಣಪತಿ ಹಬ್ಬ, ಆ ಮಂಗಳಮೂರ್ತಿಯು ನಿಮ್ಮೆಲ್ಲರಿಗೂ ಶುಭಾಶೀರ್ವಾದ ಮಾಡಲಿ !

Venkatesh/ವೆಂಕಟೇಶ್/ಹೊರಂಲವೆಂ ಆಗಸ್ಟ್ ೨೬ ಪುಟ ೧,೭೮೦ ವೀಕ್ಷಣೆ

ಇಂದು ವರಸಿದ್ಧಿವಿನಾಯಕನ ವ್ರತ : ತಾ.೨೭-೮-೨೦೦೬ ಭಾನುವಾರ. ಭಾದ್ರಪದ ಶುಕ್ಲ ಚತುರ್ಥೀ ಮಧ್ಯಾಹ್ನ ವ್ಯಾಪಿನಿ ಮತ್ತು ಯಾಮದ್ವಯ ವ್ಯಾಪಿನಿಯಿರುವ ದಿನ ಆಚರಿಸತಕ್ಕ ವ್ರತ. ಬೆಳ್ಳಿ ಅಥವ ಮಣ್ಣಿನಿಂದ ಮಾಡಿದ ಗಣಪತಿಯನ್ನು ಪ್ರಾ...

ಭಾಷಾ ಪ್ರಯೋಗ ಲಹರಿ

ರಘುನಂದನ ಆಗಸ್ಟ್ ೨೬ ಪುಟ ೩,೪೭೯ ವೀಕ್ಷಣೆ

ಭಾಷೆಯ ಪ್ರಯೋಗವು ಪ್ರದೇಶದಿಂದ ಪ್ರದೇಶಕ್ಕೆ ಭಿನ್ನರೂಪ ತಾಳುವುದನ್ನು ಎಲ್ಲರೂ ಗಮನಿಸಿಯೇ ಇದ್ದೇವೆ. ಹೀಗೆ ಆಯಾ ಪ್ರಾಂತ್ಯದಲ್ಲಿಯೂ ಮತ್ತೊಂದಿಷ್ಟು ಒಳವೈವಿಧ್ಯಗಳನ್ನು ಕಾಣಲಿಕ್ಕೆ ಸಾಧ್ಯ. ಜನಾಂಗೀಯ ಪ್ರಭೇದ ಎಂದರೂ ಆದೀತೇ...

ಗಝಲ್

Kamalakar ಆಗಸ್ಟ್ ೨೬ ಬ್ಲಾಗ್ ೨,೨೭೯ ವೀಕ್ಷಣೆ

ಗೆಳೆಯ ಆನಂದ ಥಾಕೂರ ಹಿಂದುಸ್ತಾನಿ ಗಾಯಕ ಮುಂಬೈಯಲ್ಲಿ. ಹಾಗೂ ಕವಿ, ಇಂಗ್ಲೀಷನಲ್ಲಿ ಬರೆಯುತ್ತಾನೆ. Waking in December ಅವನ ಮೊದಲ ಕವನ ಸಂಕಲನ. ಕಾವ್ಯ ಮತ್ತು ಶಬ್ದಮಳ್ಳರು ಒಂದು ನಮೂನೆ ಜನ. ಇವನೊಬ್ಬ. ನನಗಿಷ್ಟವಾದ ಅ...

ಪೂರ್ವ ಅಥವಾ ಅಪರ ಪ್ರಯೋಗ?

tvsrinivas41 ಆಗಸ್ಟ್ ೨೫ ಬ್ಲಾಗ್ ೪,೧೭೦ ವೀಕ್ಷಣೆ

ಹಿಂದೊಮ್ಮೆ ಕರ್ಮವೀರ ವಾರಪತ್ರಿಕೆಯಾಗಿ ಹೊರಬರುತ್ತಿತ್ತು. ಒಮ್ಮಿಂದೊಮ್ಮೆಲೇ ಅದರ ಹೊರ ಪದರಲ್ಲಿ ಸತ್ತ ಕರುವಿನ ಚಿತ್ರವಿದ್ದು, ಇನ್ನು ಮುಂದೆ ಈ ಪತ್ರಿಕೆಯ ಹೊರಬರುವುದಿಲ್ಲವೆಂಬ ಅಂಕಣ ಪ್ರಕಟವಾಗಿತ್ತು. ಇಂದು ಆ ಚಿತ್ರ ನ...

ಕನ್ನಡ ಬೇಗರಣ ಕಟ್ಟಳೆಗಳು

ಸಂಗನಗೌಡ ಆಗಸ್ಟ್ ೨೫ ಬ್ಲಾಗ್ ೩,೪೫೨ ವೀಕ್ಷಣೆ

ಈ ಕೆಳಗಿನ ಇಚಾರವನ್ನು, ದಯಮಾಡಿ ಗಮನವಿಟ್ಟು ಓದಿರಿ, ಇದರಲ್ಲಿ ತಪ್ಪು ಕಂಡರೆ, ತಿಳಿಸಿ. ಕನ್ನಡದ ನಿಜ ಅಕ್ಕರಪಟ್ಟಿ :-

ಚಿಟ್ಟೆ

Kamalakar ಆಗಸ್ಟ್ ೨೫ ಬ್ಲಾಗ್ ೨,೧೧೨ ವೀಕ್ಷಣೆ

ಮರಾಠಿ ಹಾಗೂ ಇಂಗ್ಲೀಷಲ್ಲಿ ಬರೆಯುತ್ತಿದ್ದ ಅರುಣ್ ಕೊಲ್ಹಾಟ್ಕರ್ ಶಬ್ದಪ್ರಯೋಗದಲ್ಲಿ ಎಷ್ಟು ಜಿಪುಣರೋ ಅಷ್ಟೇ ಜಾಣರು. ಅವರ ಹಲವು ಕವನಗಳು ಮಿನಿಮಲಿಸ್ಟ ಶೈಲಿಯಲ್ಲಿವೆ. ಸಣ್ಣಪುಟ್ಟ ವಸ್ತು ವಿಷಯವಾಗಿ ಬಂದು ಅವರ ಕವನಗಳಲ್ಲಿ...

ನಾವು ಕಳೆದುಕೊಂಡಿರುವ ಸೂಕ್ಷ್ಮಗಳು

vijayaraghavan ಆಗಸ್ಟ್ ೨೪ ಪುಟ ೩,೦೬೧ ವೀಕ್ಷಣೆ

ಜನವರಿ ಬಂತೆಂದರೆ ಯಾರು ಯಾರೋ ಡೈರಿ ತಂದು ಕೊಡುತ್ತಿದ್ದರು. ಅದರಲ್ಲಿ ಜಾಸ್ತಿ ಪುಟಗಳು, ಒಂದು ದಿನಕ್ಕೆ ಒಂದು ಪುಟ ಇರುವಂಥವು ಆಯ್ದು ಒಂದೋ ಎರಡೋ ನಾನು ಇಟ್ಟುಕೊಂಡು ಉಳಿದಿದ್ದನ್ನ ಯಾರು ಕೇಳಿದರೆ ಅವರಿಗೆ ಕೊಟ್ಟು ಬಿಡುತ...

ಅರುಣ ಕೊಲ್ಹಾಟ್ಕರರ ಕವನ

Kamalakar ಆಗಸ್ಟ್ ೨೪ ಬ್ಲಾಗ್ ೨,೨೩೭ ವೀಕ್ಷಣೆ

ಭಾರತದಲ್ಲಿ ಇಂಗ್ಲೀಷಿನಲ್ಲಿ ಬರೆಯುವ ಕವಿಗಳಲ್ಲಿ ನನಗೆ ಮೆಚ್ಚುಗೆಯಾಗುವ ಕವಿಗಳಲ್ಲಿ ಅರುಣ್ ಕೊಲ್ಹಾಟ್ಕರ್ ಒಬ್ಬರು. ಅವರ ಕವನಗಳಲ್ಲಿ ಸಮಕಾಲೀನ ಪ್ರಜ್ನೆ ಪರಂಪರೆಯೊಂದಿಗೆ ಮುಖಾಮುಖಿಯಾಗಿ ಅದನ್ನು ತೀವ್ರ ಪರೀಕ್ಷೆಗೆ ಒಡ್ಡ...

ಚೌತಿಯ ಶುಭಾಶಯಗಳು

Sushrutha Dodderi ಆಗಸ್ಟ್ ೨೪ ಪುಟ ೨,೧೧೫ ವೀಕ್ಷಣೆ

ಚೌತಿ ಹತ್ತಿರಾಗುತ್ತಿದೆ. ಶಾಪಿಂಗ್ ಮಾಲ್‌ಗಳಲ್ಲಿ, ಸಣ್ಣಪುಟ್ಟ ಅಂಗಡಿಗಳಲ್ಲಿ, ಕೊನೆಗೆ ಫೂಟ್‌ಪಾತ್‌ನ ಮೇಲೂ ಸಾಲಾಗಿ ಇರಿಸಿರುವ ಗಣೇಶನ ಮೂರುತಿಗಳು! ದಾರಿಯ ಮೇಲೆ ಹೋಗುವ ಬರುವ ಮಂದಿಯೆಲ್ಲಾ ನೋಡಿಯೇ ನೋಡುತ್ತಾರೆ ಇವನ್ನು...

ಆತ್ಮ, ಪಾಪಿ ನೆಲದ ಕೇಂದ್ರ

Kamalakar ಆಗಸ್ಟ್ ೨೩ ಬ್ಲಾಗ್ ೨,೩೭೨ ವೀಕ್ಷಣೆ

ಆತ್ಮ, ಪಾಪಿ ನೆಲದ ಕೇಂದ್ರ **** ಪಾಪ, ಆತ್ಮ, ನನ್ನ ಈ ಪಾಪಿ ನೆಲದ ಕೇಂದ್ರವೆಯಾಕೆ ಹೂತಿರುವೆ ಈ ಬಂಡುಕೋರರ ನಡುವಲ್ಲಿ ಯಾಕೆ ಒಳಗೊಳಗೇ ಸೊರಗುವೆ, ಕೊರಗ ಸಹಿಸುವೆಹೊರಗೋಡೆಗಳನು ಸಿಂಗರಿಸಿ ಅದ್ದೂರಿ ಬಣ್ಣದಲಿ? ಯಾಕಿಷ್ಟು ಧ...

ಸಹಮನಸ್ಕರ ಮದುವೆಗೆ ತಡೆಯ ತರಲಾರೆ

Kamalakar ಆಗಸ್ಟ್ ೨೩ ಬ್ಲಾಗ್ ೨,೮೬೮ ವೀಕ್ಷಣೆ

ಸಹಮನಸ್ಕರ ಮದುವೆಗೆ ಅಡಚಣೆಯ ತರಲಾರೆ------ ವಿಲಿಯಂ ಶೇಕ್ಸ್ ಪಿಯರ್ (ಸುನೀತ ೧೧೬) ಮನ್ನಿಸಿ, ನಿನ್ನೆ ಪ್ರಾಸವಿಲ್ಲದೇ ಅನುವಾದಿಸಿದ್ದೆ. ಅದನ್ನು ಬದಲಿಸಿ ಪ್ರಾಸ ಸೇರಿಸುವ ಪ್ರಯಾಸ ಇಲ್ಲಿ ಮಾಡಿದ್ದೇನೆ.

ಸಪ್ತಗಿರಿ ಸಂಪದ (ಪುರಾಣ ಕಥಾನಕ)

ShivaRam H ಆಗಸ್ಟ್ ೨೩ ಬ್ಲಾಗ್ ೨,೦೩೯ ವೀಕ್ಷಣೆ

"ಸಪ್ತಗಿರಿ ಸಂದ"- ಶ್ರೀವೆಂಕಟೇಶ ಪುರಾಣ ಕಥೆ. ತಿರುಪತಿ ತಿರುಮಲೇಶ ಸಂಪತ್ತಿನ ಸ್ವಾಮಿ, ಬಡ್ಡಿ ಕಾಸಿನವನೆಂದೇ ಭಾವಿಸುವುದಲ್ಲ. ಅವನು ಸಾತ್ವಿಕ ಸಂಪನ್ನ. ಇಡೀ ಜಗತ್ತಿಗೆ ಸಾತ್ವಿಕ ಶಕ್ತಿ-ಸಂದೇಶ ಸಾರಲೆಂದೇ ಭೂಮಿಗಿಳಿದು ಬ...

ಸಪ್ತಗಿರಿ ಸಂಪದ(ಪೌರಾಣಿಕ ಕಥಾನಕ) ಸಂಚಿಕೆ-3

ShivaRam H ಆಗಸ್ಟ್ ೨೩ ಪುಟ ೧,೫೯೯ ವೀಕ್ಷಣೆ

ದೇವರು ಎಲ್ಲಿದ್ದಾನೆ? ಇಲ್ಲ ಅವನು ಇದ್ದಿದ್ದರೆ ಇಷ್ಟೆಲ್ಲಾ ಅನಾಹುತಗಳು ಆಗುತ್ತಿರಲಿಲ್ಲ ಎಂದು ಹೇಳುತ್ತೇವೆ. ಅಂಥವರು ಈಗಾಗಲೇ ಹೇಳಿದಂತೆ ಈ ಜಗತ್ತಿನ ತ್ರಿಗುಣಾತ್ಮಕ ತತ್ವವನ್ನು ಮನಗಾಣಬೇಕಾಗುತ್ತದೆ. ಈಗ ಜನಸಂಖ್ಯೆ ಹೆಚ...

ಸಪ್ತಗಿರಿ ಸಂಪದ(ಪುರಾಣ ಕಥಾನಕ) ಸಂಚಿಕೆ-3

ShivaRam H ಆಗಸ್ಟ್ ೨೩ ಪುಟ ೧,೭೫೯ ವೀಕ್ಷಣೆ

ದೇವರು ಎಲ್ಲಿದ್ದಾನೆ? ಇಲ್ಲ ಅವನು ಇದ್ದಿದ್ದರೆ ಇಷ್ಟೆಲ್ಲಾ ಅನಾಹುತಗಳು ಆಗುತ್ತಿರಲಿಲ್ಲ ಎಂದು ಹೇಳುತ್ತೇವೆ. ಅಂಥವರು ಈಗಾಗಲೇ ಹೇಳಿದಂತೆ ಈ ಜಗತ್ತಿನ ತ್ರಿಗುಣಾತ್ಮಕ ತತ್ವವನ್ನು ಮನಗಾಣಬೇಕಾಗುತ್ತದೆ. ಈಗ ಜನಸಂಖ್ಯೆ ಹೆಚ...