ಕನ್ನಡದಲ್ಲೊಂದು ಸರ್ವ ಅಕ್ಷರಗಳ ವಾಕ್ಯ ಇದೆಯೇ?
ಪ್ರೀತಿಯ ಕನ್ನಡ ಮಿತ್ರರೆ ಮತ್ತು ಕನ್ನಡದ ಅಭಿಮಾನಿಗಳೆ, ಕನ್ನಡ ಅಕ್ಷರಮಾಲೆಯಲ್ಲಿರುವ ಎಲ್ಲ (ಸ್ವರ ಮತ್ತು ವ್ಯಂಜನ) ಅಕ್ಷರಗಳನ್ನು ಉಪಯೋಗಿಸಿದ ಒಂದು ವಾಕ್ಯ ಕನ್ನಡದಲ್ಲಿ ಇದೆಯೇ?
ಸಂಪದ’ಕ್ಕೆ ನಿಮ್ಮ ಬೆಂಬಲವಿರಲಿ. ಇಲ್ಲಿ ಪುಸ್ತಕಗಳನ್ನು ಖರೀದಿಸುವ ಮೂಲಕ ನೀವು ‘ಸಂಪದ’ದ ಬೆಳವಣಿಗೆಯಲ್ಲಿ ಕೈಜೋಡಿಸಬಹುದು. ನೀವು ಖರೀದಿಸುವ ಪ್ರತಿಯೊಂದು ಪುಸ್ತಕದ ಮೌಲ್ಯದ ಒಂದು ಭಾಗವು ಸಂಪದದ ನಿರ್ವಹಣಾ ವೆಚ್ಚಗಳಿಗೆ ನೆರವಾಗುತ್ತದೆ. ಮುಂದಿನ ದಿನಗಳಲ್ಲಿ ಮತ್ತಷ್ಟು ಉತ್ತಮ ಪುಸ್ತಕಗಳು ಇಲ್ಲಿ ಲಭ್ಯವಾಗಲಿವೆ.
೨೯೭ ಲೇಖನಗಳು
ಪ್ರೀತಿಯ ಕನ್ನಡ ಮಿತ್ರರೆ ಮತ್ತು ಕನ್ನಡದ ಅಭಿಮಾನಿಗಳೆ, ಕನ್ನಡ ಅಕ್ಷರಮಾಲೆಯಲ್ಲಿರುವ ಎಲ್ಲ (ಸ್ವರ ಮತ್ತು ವ್ಯಂಜನ) ಅಕ್ಷರಗಳನ್ನು ಉಪಯೋಗಿಸಿದ ಒಂದು ವಾಕ್ಯ ಕನ್ನಡದಲ್ಲಿ ಇದೆಯೇ?
ಇದೇನು, ಇಷ್ಟು ವಿಚಿತ್ರವಾದ ತಲೆಬರಹ (ಅಥವಾ ತಲೆಹರಟೆ ಬರಹ) ಅಂತ ಅಂದುಕೊಳ್ಳುತ್ತಿದ್ದೀರಾ? ಹಾಗೇನೂ ಇಲ್ಲ. ಚಿಕ್ಕದಾಗಿ-ಚೊಕ್ಕದಾಗಿ ಹೇಳುತ್ತೀನಿ, ಕೇಳುವಂಥವರಾಗಿ. ಕಳೆದ ತಿಂಗಳು ನನ್ನ ಸ್ನೇಹಿತನೊಬ್ಬ ಒಂದು "ಅಲ್ಲಗಳೆಯು...
ಎಲ್ಲರಿಗೂ ನಮಸ್ಕಾರ, ನಾನು ಸತೀಶ್ ಸಿ ವಿ - ಕೆಲವು ತಿಂಗಳುಗಳಿಂದ ಸಂಪದ ಸದಸ್ಯನಾಗಿದ್ದೇನೆ. ಆದರೆ ಸಂಪದದಲ್ಲಿ ಬರೆಯುವುದಕ್ಕೆ ಆಗಿರಲಿಲ್ಲ.
ರಸ್ಕಿನ್ ಬಾಂಡ್ ಪುಸ್ತಕಗಳು ತಿಳಿ ಹಾಸ್ಯದಲ್ಲಿ ಇರುತ್ತವೆ. ಅನೇಕ ಸಲ ಮಕ್ಕಳಿಗಾಗಿ ಬರೆದಿರುತ್ತಾರೆ. ಭಾಷೆಯೂ ಸರಳ ; ಒಂದು ರೀತಿ ಖುಷಿ ಕೊಡುತ್ತದೆ. ಒಂದನ್ನಾದರೂ ಓದಿ ನೋಡಿ.
ಆಗಸದಿ ಮೂಡಿತು ಕಾಮನಬಿಲ್ಲುರಂಗಿನ ಓಕುಳಿ ಎಲ್ಲೆಲ್ಲೂಸಿಂಚನವೇ ಈ ತುಂತುರು ಮಳೆಯು
ನೋಡಿ ನಡೆಯಬೇಕು ದಾರಿ ಇಲ್ಲದಿದ್ದರೆ ಬೀಳುವೆ ನೀ ಜಾರಿ ಆಗ ಹೋದರೂ ಹೊಗಬಹುದು ಕೆಲವೇಳೆ ಪ್ರಾಣ ಪಕ್ಷಿ ಹಾರಿ
*ಪ್ರೇಮಿಗಳ ಹಾಡು* ಮಾಡಿಮ್ಯಾಲೆನಿಂತುಕೊಂಡು ಮಲ್ಗೆಹೂವಮುಡ್ದುಕೊಂಡು ||ಮೆಲ್ಲಮೆಲ್ಲಗೆ ನಡಿಯೋಳೆ ಮುದ್ದಾದಮೊಗದವಳೆ ನೀನಾರೆ||
ಬೊಗಳೂರು, ಜ.31- ಗಾಂಧೀಜಿ ಪ್ರಣೀತ ಸತ್ಯಾಗ್ರಹದ ಶತಮಾನೋತ್ಸವವನ್ನು ಪಕ್ಷಕ್ಕೆ ಸೀಮಿತಗೊಳಿಸಿ ಆಚರಿಸಿದೆ ಎಂದು ವಿರೋಧಿಗಳಿಂದ ಶ್ಲಾಘನೆಗೆ ಕಾರಣವಾಗಿರುವ ಕಾಂguess, ತನ್ನ ನಿಲುವನ್ನು ಸಮರ್ಥಿಸಿಕೊಂಡಿದೆ. [http://boga...
ಕನ್ನಡವನ್ನು ಕಲಿತವರಿಗೆ, ಕಲಿಸುವವರಿಗೆ ಮತ್ತು ಇತರ ಆಸಕ್ತರಾದವರಿಗೆಂದು ಈ ಲೇಖನವನ್ನು ಇಲ್ಲಿ ಹಾಕಿದ್ದೇನೆ. ಪ್ರತಿಕ್ರಿಯೆಗಳಿಗೆ ಸ್ವಾಗತ. ಪದವಿ ತರಗತಿಗಳಲ್ಲಿ ಭಾಷಾಶಿಕ್ಷಣ: ಕನ್ನಡ ಈ ಬರವಣಿಗೆಯು , ಈ ಪುಸ್ತಕದಲ್ಲಿ ಇ...
2010ರಲ್ಲಿ ವಿಶ್ವದಾದ್ಯಂತ ದೂರ ಸಂಪರ್ಕ ಸ್ಥಗಿತಗೊಳ್ಳುತ್ತದೆಯಂತೆ. ಸೂರ್ಯನ ಉಜ್ವಲ ಕಿರಣದಿಂದಾಗಿ ಹೀಗಾಗುತ್ತದೆಯೆಂದು ಹೇಳಲಾಗಿದೆ. ಆದರೆ ಈ ಫೆಬ್ರವರಿ 27 ರಂದು ನಮ್ಮ ಸುದ್ದಿ ಮಾಧ್ಯಮಗಳ ಮೇಲೆ ಪ್ರಭಾವ ಬೀರಬಲ್ಲ ಘಟನೆಯ...
ಇದನ್ನು ನನ್ನ ಅಮಾಯಕತನವೋ ಇಲ್ಲಾ ನನಗಾದ ಸಾಂಸ್ಕೃತಿಕ ಆಘಾತ ಅಂತಾದರೂ ಅಂದ್ಕೋಬಹುದು.ಅಥವಾ ನನ್ನನ್ನು ತೀವ್ರ ಕ್ಶುಲ್ಲಕ ಬುದ್ಧಿಯ ಮನುಷ್ಯ ಅಂತಾದರೂ ಅನ್ನಿ ಆದರೆ ನನಗಾದ ಅನುಭವವನ್ನ ಹಂಚಿಕೋತಾ ಇದ್ದೇನೆ. ನಾನು ಬೆಂಗಳೂರಿ...
(೧೯೩೨-೨೦೦೭) ಶ್ರಿ. ಕಮಲೇಶ್ವರ್- ಒಬ್ಬ ಶ್ರೇಷ್ಟ ಸಾಹಿತಿ, ಮಾತುಗಾರ, ದೂರದರ್ಶನ ಆಂಕರ್, ಶ್ರೇಷ್ಟ ಚಿತ್ರಪಟ ಲೇಖಕ. ಹೃದಯಾಘಾತದಿಂದ ಸ್ವಲ್ಪ ಸಮಯದಿಂದ ನರಳುತ್ತಿದ್ದ ೭೫ ವರ್ಷ ವಯಸ್ಸಿನ ಕಮಲೇಶ್ವರ್, ಶನಿವಾರದಂದು ತಮ್ಮ...
ಈ ಕೆಳಗಿನ ಕೊಂಡಿಯಲ್ಲಿ ಮಂಕುತಿಮ್ಮನ ಕಗ್ಗದ ಪದ್ಯಗಳು ಆಂಗ್ಲ ರೂಪಾಂತರದೊಂದಿಗೆ ಲಭ್ಯವಿವೆ.ಶ್ಯಾ ಮ್ರವರ ಬ್ಲಾಗ್ನಲ್ಲಿ ಕಗ್ಗದ ಪದ್ಯವೊಂದನ್ನು ನೋಡಿದಾಗ ನೆನಪಾಯಿತು. ಹೇಗಿದೆ ನೋಡಿ. ಹೆಚ್ಚಿನವರಿಗೆ ಆಂಗ್ಲ ಅನುವಾದ ನೋಡ...
ಸಂಪದದ ಮುಕ್ತ ತಂತ್ರಾಂಶ ಅನುವಾದ ಮಾಡುವ ಪ್ರಾಜೆಕ್ಟಿನಲ್ಲಿ ಪಾಲ್ಗೊಳ್ಳುತ್ತಿರುವವರಿಗೊಂದಷ್ಟು ಸಲಹೆಗಳು:
ಬೊಗಳೂರು, ಜ.30- ಶಾಲಾ ಮಕ್ಕಳನ್ನು ಬೆತ್ತಲೆಗೊಳಿಸಲಾಗಿದೆ ಎಂಬ ಸುದ್ದಿ ಕೇಳಿ ಬೊಗಳೆ ರಗಳೆ ಬ್ಯುರೋ ಭೋಪಾಲಕ್ಕೆ ತೆರಳಿ ವರದಿಯ ಅನೈಜತೆಯೇನು ಎಂಬುದನ್ನು ಪರೀಕ್ಷಿಸಿ ಓದುಗರಿಗೆ ಅಸತ್ಯಾಂಶ ತಿಳಿಯಪಡಿಸಲು ನಿರ್ಧರಿಸಿತು.
ಕೊನೆಗೂ ಅನೇಕ ವಿವಾದಗಳ ನಡುವೆ ಬಿಗ್ ಬ್ರದರ್ಸ ರಿಯಾಲಿಟಿ ಷೋ ನಲ್ಲಿ ಶಿಲ್ಪ ಶೆಟ್ಟಿ ಗೆದ್ದಿದ್ದಾಳೆ.
WYSIWYG ಎಂದರೆ What You See Is What You Get ಎಂದರ್ಥ. ಅಂತರ್ಜಾಲ ಪುಟ ಮಾಡಲು ಅಥವಾ ಎಡಿಟ್ ಮಾಡಲು ಕೆಲವೊಂದು ಎಡಿಟರ್ ಗಳನ್ನ ಬಳಸುತ್ತೇವೆ.(ಉದಾ NVU), Editor ಬದಲಿಗೆ ಬ್ರೌಸರ್ ಅನ್ನೇ ಎಡಿಟರ್ ಆಗಿ ಬಳಸಬಹುದು....
ವರ್ತಮಾನದ ಸೋಷಿಯೋಪೊಲಿಟಿಕಲ್ (ಸಮಾಜೋರಾಜಕೀಯ?) ಸಂದರ್ಭದ ಅತಿದೊಡ್ಡ ಸಮಸ್ಯೆ ಎಂದರೆ ನಮಗರಿವಿಲ್ಲದಂತೆಯೇ ನಾವು ಜಾತೀವಾದಿಗಳೋ, ಮತೀಯವಾದಿಗಳೋ, ಕೋಮುವಾದಿಗಳೋ ಆಗಿಬಿಡುವುದು. ಅಂದರೆ ನಿರ್ದಿಷ್ಟ ವಾದವೊಂದನ್ನು ಸಮರ್ಥಿಸಲು...
ಮುಕ್ತ ತಂತ್ರಾಂಶವಾದ - ಗೈಮ್ multi protocol instant messaging client ಈಗ ಕನ್ನಡದಲ್ಲಿ ಲಭ್ಯ. ಹಿಂದಿನ ವಾಕ್ಯದಲ್ಲಿ ಬರೆದ ಟೆಕ್ನಿಕಲ್ ಪದವನ್ನೋದಿ ಯಾರೂ ಮೂರ್ಛೆ ಹೋಗಿರಲಿಕ್ಕಿಲ್ಲ ಎಂದು ಭಾವಿಸಿ ಅದರರ್ಥ ವಿವರಿಸ...