ಕಿಟ್ಟೆಲ್ ಬಗ್ಗೆ ನಿಮಗೆಷ್ಟು ಗೊತ್ತು?
ಒಮ್ಮೆ ಕಿಟ್ಟೆಲ್ ಬಗ್ಗೆ ಯಾರಿಗಾದರೂ ಹೆಚ್ಚು ತಿಳಿದಿದ್ದರೆ ತಿಳಿಸಿ ಎಂದು ಬರೆದಿದ್ದೆ. ಯಾರೂ ಉತ್ತರಿಸಿರಲಿಲ್ಲ.
ಸಂಪದ’ಕ್ಕೆ ನಿಮ್ಮ ಬೆಂಬಲವಿರಲಿ. ಇಲ್ಲಿ ಪುಸ್ತಕಗಳನ್ನು ಖರೀದಿಸುವ ಮೂಲಕ ನೀವು ‘ಸಂಪದ’ದ ಬೆಳವಣಿಗೆಯಲ್ಲಿ ಕೈಜೋಡಿಸಬಹುದು. ನೀವು ಖರೀದಿಸುವ ಪ್ರತಿಯೊಂದು ಪುಸ್ತಕದ ಮೌಲ್ಯದ ಒಂದು ಭಾಗವು ಸಂಪದದ ನಿರ್ವಹಣಾ ವೆಚ್ಚಗಳಿಗೆ ನೆರವಾಗುತ್ತದೆ. ಮುಂದಿನ ದಿನಗಳಲ್ಲಿ ಮತ್ತಷ್ಟು ಉತ್ತಮ ಪುಸ್ತಕಗಳು ಇಲ್ಲಿ ಲಭ್ಯವಾಗಲಿವೆ.
೨೯೭ ಲೇಖನಗಳು
ಒಮ್ಮೆ ಕಿಟ್ಟೆಲ್ ಬಗ್ಗೆ ಯಾರಿಗಾದರೂ ಹೆಚ್ಚು ತಿಳಿದಿದ್ದರೆ ತಿಳಿಸಿ ಎಂದು ಬರೆದಿದ್ದೆ. ಯಾರೂ ಉತ್ತರಿಸಿರಲಿಲ್ಲ.
ನಮ್ಮಲ್ಲಿ ಎಷ್ಟೋ ಜನಕ್ಕೆ ಕನ್ನಡ ಪುಸ್ತಕಗಳನ್ನ ಓದೋಕ್ಕೆ ಆಸಕ್ತಿ ಇದ್ರೂ "ಯಾವುದನ್ನ ಓದೋದು ?" ಅನ್ನೋದೇ ದೊಡ್ಡ ಪ್ರಷ್ಣೆ. ನನಗೂ ಅದೇ ಪ್ರಷ್ಣೆ ಕಾಡ್ತಾ ಇತ್ತು. ಆದ್ರೆ ನನ್ನ ಗೆಳೆಯ ಮಂಜು ನಮ್ಮಂತವರಿಗಾಗಿನೇ ಕನ್ನಡ ಪು...
"ಮೌನದಾಚರಣೆಯಲ್ಲಿ ಕೆಲವರು ಕಾಗದದ ಮೇಲೆ, ಸ್ಲೇಟಿನಮೇಲೆ ಬರೆದು ತೋರಿಸಿದರೆ ಮತ್ತೆ ಕೆಲವರು ಕೈಕಾಲು ಅಲ್ಲಾಡಿಸಿ ಅಭಿನಯಿಸಿ ತೋರಿಸುತ್ತಾರೆ. ಆದರೆ ಇವುಗಳೆಲ್ಲ ಮೌನವಲ್ಲ. ನೃತ್ಯಾಭಿನಯ; ಆದರೆ ನಿಜವಾದ ಮೌನದಲ್ಲಿ ಮನಸ್ಸು...
ದಟ್ಸ್ ಕನ್ನಡ ಮತ್ತು ಕನ್ನಡ ಪ್ರಭ ಸೈಟುಗಳನ್ನು ನೀವೀಗ ಯೂನಿಕೋಡ್ ನಲ್ಲಿ ಕೂಡ ಓದಬಹುದು.
ತ್ರೇತಾಯುಗದಲ್ಲಿ ಸೀತೆಯನ್ನು ವರಿಸಲುರಾಮ ಮುರಿದೇಬಿಟ್ಟ ಶಿವನ ಬಿಲ್ಲು;
ಸುಳ್ಳನ್ನು ನೂರಾರು ಜನರು ಸಮರ್ಥಿಸಿದ ಮಾತ್ರಕ್ಕೆ ಅದು ಸತ್ಯ ಎನಿಸುವುದಿಲ್ಲ. ಹಾಗೆಯೇ ಸತ್ಯವನ್ನು ಯಾರೂ ಸಮರ್ಥಿಸದಿದ್ದರೂ ಕೂಡಾ ಅದು ಸುಳ್ಳಾಗಿ ಬದಲಾಗುವುದಿಲ್ಲ.
ನೀವು ನನ್ನನ್ನು ಬಂಧಿಸಬಹುದು, ಹಿಂಸೆ ನೀಡಬಹುದು; ಆದರೆ ನನ್ನ ಮನಸ್ಸನ್ನು ಬಂಧಿಸಲು ಯಾರಿಗೂ ಸಾಧ್ಯವಿಲ್ಲ.
ಈ ಭೂಮಿಯು ಪ್ರತಿಯೊಬ್ಬರ ಆಸೆಯನ್ನೂ ಪೂರೈಸುವಷ್ಟು ಸಂಪತ್ತನ್ನು ಹೊಂದಿದೆ. ಆದರೆ ದುರಾಸೆಯನ್ನು ಪೂರೈಸುವಷ್ಟಲ್ಲ.
ಸತ್ಯವನ್ನು ಹೇಳುವಾಗ ಅದಷ್ಟೂ ಪ್ರೀತಿಯಿಂದ, ಒಳ್ಳೆಯ ರೀತಿಯಿಂದ ಹೇಳಬೇಕು. ಇಲ್ಲವಾದಲ್ಲಿ ಸತ್ಯದ ಆ ಸಂದೇಶ ಮತ್ತು ಸಂದೇಶ ನೀಡುವ ವ್ಯಕ್ತಿ ಇಬ್ಬರೂ ತಿರಸ್ಕರಿಸಲ್ಪಡುವ ಸಾಧ್ಯತೆಯೇ ಹೆಚ್ಚು.
ಅಹಿಂಸೆಯೆನ್ನುವುದು ಕೇವಲ ಶಕ್ತಿವಂತರು ಮಾತ್ರ ಆಚರಿಸಲು ಸಾಧ್ಯವಿರುವ ವಿಧಾನ! - ಮಹಾತ್ಮ ಗಾಂಧಿ
ಇವತ್ತು ಎಲ್ಲಾ ಸಮಾಚಾರ ಚಾನಲ್ ಗಳಲ್ಲಿ ಬರೀ "ಅಸ್ಸಾಂ ಹಿಂಸಾಚಾರದ" ಸುದ್ದಿನೇ ! ಅಸ್ಸಾಂನಲ್ಲಿ ಸುಮಾರು ೬೯ ಹಿಂದಿ ಮಾತಾಡುವ ಜನರನ್ನ ULFA ಗುಂಡಿಕ್ಕಿ ಕೊಂದಿದೆ. ಇದರಿಂದ ಅಸ್ಸಾಂನಿಂದ ಹಿಂದಿಗರ ವಲಸೆ ಶುರುವಾಗಿದೆ. ಎಲ್...
@ webmasterಅತಿ ಹೆಚ್ಚು point ಗಳಿಸಿರುವ ಸಂಪದ ಸದಸ್ಯರ ಪಟ್ಟಿಯು ನೋಡಲು ದೊರಕುವಂತಿದ್ದರೆ ಹೇಗೆ? ಟಾಪ್ 10 ನಲ್ಲಿ ಬರಲು ಸದಸ್ಯರು ಹೆಚ್ಚು ಹೆಚ್ಚು post ಬರೆಯಬಹುದು.
ನಾನು ಎಸ್.ಎಲ್. ಭೈರಪ್ಪನವರ "ಸತ್ಯ ಮತ್ತು ಸೌಂದರ್ಯ" ಪುಸ್ತಕವನ್ನು ಓದುತ್ತಿರುವಾಗ ಈ ಎರಡು ಪದಗಳನ್ನು ಎಡತಾಕಿದೆ :-
ಸಮಾಜದ ರಕ್ಷಕನಾದ ಆರಕ್ಷಕ ಸ್ವತ: ಆಗಿದ್ದಾನೆ ಸಮಾಜ ಭಕ್ಷಕ ಇನ್ಯಾರಾಗುವರು ಈ ಸಮಾಜದ ರಕ್ಷಕ
ಕನ್ನಡ ಸುಗಮ ಸಂಗೀತ ಗೀತೆಗಳ ಸಾಹಿತ್ಯ ಸಿಗುವ ಅಂತರ್ಜಾಲ ತಾಣ ಯಾವುದಾದರೂ ಇದೆಯೆ? ಅಶ್ವಿ
ಬಿ. ಎಂ. ಶ್ರೀ ಸಾಹಿತಿ ಮತ್ತು ಸಾಮಾಜಿಕ ಮುತ್ಸದ್ದಿ ... ! ! ಮೈಸೂರು ಅಸೋಸಿಯೇಷನ್ ಬಂಗಾರದ ದತ್ತೀ ಹಬ್ಬದ ಪ್ರಯುಕ್ತ ಯೋಗಿಸಲಾಗಿದ್ದ ದತ್ತಿ ಉಪನ್ಯಾಸ ಶನಿವಾರ ೬ ನೇ ಜನವರಿ ೨೦೦೭ರಂದು ಸಯಕಾಲ ೬-೩೦ ಕ್ಕೆ ಶುರುವಾಯಿತು....
ಒಮ್ಮೆ ಗೌತಮ ಬುದ್ಧನ ಬಳಿಗೆ ಅವನನ್ನು ತೀವ್ರವಾಗಿ ದ್ವೇಷಿಸುವ ವ್ಯಕ್ತಿಯೊಬ್ಬ ಬಂದನಂತೆ. ಬುದ್ಧನ ಸುತ್ತ ಅನೇಕ ಶಿಷ್ಯಂದಿರು ನೆರೆದಿದ್ದ ಸಮಯ. ಬಂದಾತ ಬುದ್ಧನೊಡನೆ ಚರ್ಚೆಗಿಳಿಯಲು ಬಯಸಿದ. ಬುದ್ಧ ಆತನ ಕೋರಿಕೆಯನ್ನು ಸಂತ...
ಪ್ರಖರ ಸೂರ್ಯನನ್ನು ಒಂದು ಹೊಳೆಯುವ ಹಳದಿ ಬೊಟ್ಟಿನಂತೆ ಚಿತ್ರಿಸುವ ಚಿತ್ರಕಾರರಿದ್ದಾರೆ. ಆದರೆ ಎಲ್ಲೋ ಕೆಲವು ಚಿತ್ರಕಾರರು ಮಾತ್ರ ತಮ್ಮ ಬುದ್ಧಿವಂತಿಕೆ ಮತ್ತು ಕಲಾವಂತಿಕೆಯಿಂದ ಹಳದಿ ಬೊಟ್ಟೊಂದನ್ನು ಹೊಳೆಯುವ ಪ್ರಖರ ಸೂ...
ನನಗೆ ಯಾವ ಕೆಲಸವನ್ನು ಮಾಡಲು ಬರುವುದಿಲ್ಲವೋ ಅದನ್ನೇ ಮೊದಲು ಮಾಡಲು ಪ್ರಯತ್ನಿಸುತ್ತೇನೆ. ಈ ರೀತಿ ಮಾಡುವುದರ ಮೂಲಕ ನಾನು ಹೊಸದನ್ನು ಕಲಿಯುತ್ತಲೇ ಇರುತ್ತೇನೆ.