ಆಲ್ಬರ್ಟ್ ಐನ್‍ಸ್ಟೈನ್
ಎಲ್ಲದರಲ್ಲೂ ಪರಿಪೂರ್ಣತೆಯನ್ನು ಕಾಣಲು ಬಯಸುವುದು ಮತ್ತು ಎಲ್ಲದರಲ್ಲೂ ಒಂದು ಅಂತಿಮ ನಿರ್ಧಾರಕ್ಕೆ ಬರಲೇಬೇಕೆಂಬ ಹಂಬಲ - ಇವೆರಡೂ ನಮ್ಮ (ಮನುಷ್ಯ ಕುಲದ) ಮುಖ್ಯ ಸಮಸ್ಯೆಗಳು.
ಸಂಪದ’ಕ್ಕೆ ನಿಮ್ಮ ಬೆಂಬಲವಿರಲಿ. ಇಲ್ಲಿ ಪುಸ್ತಕಗಳನ್ನು ಖರೀದಿಸುವ ಮೂಲಕ ನೀವು ‘ಸಂಪದ’ದ ಬೆಳವಣಿಗೆಯಲ್ಲಿ ಕೈಜೋಡಿಸಬಹುದು. ನೀವು ಖರೀದಿಸುವ ಪ್ರತಿಯೊಂದು ಪುಸ್ತಕದ ಮೌಲ್ಯದ ಒಂದು ಭಾಗವು ಸಂಪದದ ನಿರ್ವಹಣಾ ವೆಚ್ಚಗಳಿಗೆ ನೆರವಾಗುತ್ತದೆ. ಮುಂದಿನ ದಿನಗಳಲ್ಲಿ ಮತ್ತಷ್ಟು ಉತ್ತಮ ಪುಸ್ತಕಗಳು ಇಲ್ಲಿ ಲಭ್ಯವಾಗಲಿವೆ.
೨೯೭ ಲೇಖನಗಳು
ಎಲ್ಲದರಲ್ಲೂ ಪರಿಪೂರ್ಣತೆಯನ್ನು ಕಾಣಲು ಬಯಸುವುದು ಮತ್ತು ಎಲ್ಲದರಲ್ಲೂ ಒಂದು ಅಂತಿಮ ನಿರ್ಧಾರಕ್ಕೆ ಬರಲೇಬೇಕೆಂಬ ಹಂಬಲ - ಇವೆರಡೂ ನಮ್ಮ (ಮನುಷ್ಯ ಕುಲದ) ಮುಖ್ಯ ಸಮಸ್ಯೆಗಳು.
ನನ್ನ ಬದುಕೇ ನನ್ನ ಸಂದೇಶ. - ಮಹಾತ್ಮ ಗಾಂಧಿ (ಗಾಂಧೀಜಿಯವರ ಸುಪ್ರಸಿದ್ಧ ನುಡಿಮುತ್ತು)
ನಾಳೆಯೇ ನಿಮ್ಮ ಕೊನೆಯ ದಿನವೆಂಬಂತೆ ತೀವ್ರವಾಗಿ ಬದುಕಿರಿ. ಆದರೆ ಏನನ್ನಾದರೂ ಕಲಿಯುವಾಗ ಮಾತ್ರ "ನಾನು ಎಂದೆಂದಿಗೂ ಬದುಕಿರುತ್ತೇನೆ" ಎನ್ನುವ ಭಾವನೆಯಿಂದ ಕಲಿಯಿರಿ.
ಪ್ರಾರ್ಥನೆಯಲ್ಲಿ ಬರಿಯ ಮಾತು(ಶಬ್ದ)ಗಳೇ ತುಂಬಿದ್ದು ಹೃದಯವಿಲ್ಲದೆ ಇರುವುದಕ್ಕಿಂತ, ಬರಿಯ ಹೃದಯವೇ ತುಂಬಿದ್ದು ಮಾತುಗಳಿಲ್ಲದೆ ಇರುವುದೇ ಮೇಲು!
ದೇವರು ಯಾರನ್ನು ಹರಸಬೇಕೆಂದು ತೀರ್ಮಾನಿಸುತ್ತಾನೋ, ಅವರನ್ನೇ ಅತ್ಯಂತ ಕಠಿಣ ಪರೀಕ್ಷೆಗಳಿಗೆ ಗುರಿಪಡಿಸುತ್ತಾನೆ.
ಇದೊಂದು ಸರಳ, ಸುಂದರ ಕಥೆ. ಆದರೆ ಅಷ್ಟೇ ಅರ್ಥವುಳ್ಳದ್ದು ಕೂಡ. ಇದು ಸಿದ್ಧಾರ್ಥ ಗೌತಮ ಬದ್ಧನಾಗಲು ಕಾರಣವಾದ ಘಟನೆ ಅಂತ ಕೆಲವು ಮೂಲಗಳಲ್ಲಿ ಹೇಳಿದ್ದರೆ, ಇನ್ನು ಕೆಲವೆಡೆ ಗೌತಮ ಬುದ್ಧ ತನ್ನ ಶಿಷ್ಯಂದಿರಿಗೆ ಉಪದೇಶ ನೀಡಲು...
ಗೆಳೆಯರೇ, ನವರಂಗ್ ಸಿನಿಮಾ ಮನೆಗೆ ರಾತ್ರಿ ೧೦ ರ ಆಟಕ್ಕೆ ನಾನು ಮೊದಲ ಸಲ 'ಮುಂಗಾರು ಮಳೆ' ನೋಡೋಕೆ ಹೋದಾಗ, ಬಾಲ್ಕನಿ ಟಿಕೇಟ್, ಕಿಂಡೀಲೇ ಸಿಗುತ್ತಿತ್ತು. ಸಿನಿಮಾ ಚೆನ್ನಾಗಿದೆ ಅಂತ ಎರಡನೇ ಸಲ ಹೋದರೆ, ಇನ್ನೂ ಅರ್ಧ ಗಂಟೆ...
ಇವತ್ತು ಗೋಡೆಗೆ ತಗಲುಹಾಕಿದ್ದ ಗಡಿಯಾರ ಒಡೆದು ಹೋಯ್ತು. ಒಡೆದ ಗಾಜನ್ನು ನಾನೇ ಸ್ವತಃ ಸಾಕಷ್ಟು ಸಮಯ ವ್ಯಯ ಮಾಡಿ ತೆಗೆದು ಕಸದ ಬುಟ್ಟಿಗೆ ಹಾಕಿದ್ದೆನಷ್ಟೆ. ಆದರೂ ಘಂಟೆಗಳ ನಂತರವೂ ಸಮಯ ಎಷ್ಟಾಯ್ತು ಅನ್ಕೊಳ್ಳೋ ಅಷ್ಟೊತ್ತಿ...
ಇಡೀ ಪ್ರಪಂಚದಲ್ಲಿ ಪ್ರಾಕೃತಿಕ ಮತ್ತು ವೈಜ್ಞಾನಿಕ ಪರಿವರ್ತನೆ ಕಾಣುತ್ತಿರುತ್ತದೆ. ನಾವು ಸೇರಿ ಸಮಸ್ತ ವಸ್ತುಗಳೂ ಪೃಥ್ವಿಯಲ್ಲಿ ಚಲನೆಗೊಳಪಟ್ಟಿದ್ದೇವೆ. ಆ ಚಲನೆಯಲ್ಲಿ ಅವುಗಳ ಸ್ವರೂಪ ಬದಲಾಗುತ್ತಿರುತ್ತದೆ. ಅಚಲವಾದುದು...
ವಿಕ್ರಂತ ಕರ್ನಾಟಕದ ಕ್ಯಾಲೆಂಡರ್ ___LINK_OPEN_href="http://www.vikrantakarnataka.com/magazine/calender.pdf" target="_blank"___http://www.vikrantakarnataka.com/magazine/calender.pdf
ಲೈಫಂದ್ರೇ ಹಿಂಗ... ಏನೋ ಬರೆಯೋಕ್ ಐಡಿಯ ಹಾಕಿರ್ತೀವಿ, ಅದು ತಲೆಯೊಳಗ್ ಇರತ್ತೆ ಅನ್ಕೊಂಡಿರ್ತೀವಿ - ಕೊನೆಗ್ ನೋಡಿದ್ರೆ ಅದು ಒಂದ್ ಚೂರು ಜಾಡೂ ಬಿಡ್ದೆ ಮಾಯ ಆಗಿರತ್ತೆ. ಒಂದು ಬಹಳ ಒಳ್ಳೆಯ ಲೇಖನ ಬರೆದ ನೆನಪು, ಆದರೆ ಅದೆ...
ನಾನು ಇತ್ತೀಚೆಗೆ ಚಿತ್ರದುರ್ಗಕ್ಕೆ ಭೇಟಿ ಕೊಟ್ಟಾಗ ಅಲ್ಲಿನ ಕಲ್ಲು - ಕೋಟೆಗಳನ್ನು ಕಣ್ಣಾರೆ ಕಂಡು ಅಚ್ಚರಿಪಟ್ಟೆ. 'ನಾಗರಹಾವು' ಚಿತ್ರದ ದೃಶ್ಯಗಳು ಕಣ್ಣ ಮುಂದೆ ಹಾದು ಹೋದವು.ಆದರೆ ಅಲ್ಲೊಂದು( ಚಿತ್ರದುರ್ಗ ಜಿಲ್ಲೆಯಲ್ಲ...
(ಹೊಸತೊಂದನ್ನು ಮಾಡಲು ಹೊರಟಾಗ) ಜನರು ಮೊದಲು ನಿಮ್ಮನ್ನು ಕಡೆಗಣಿಸುತ್ತಾರೆ. ನಂತರ ಅವಹೇಳನ ಮಾಡಿ ನಗುತ್ತಾರೆ. ತದನಂತರ ನಿಮ್ಮೊಡನೆ ಜಗಳಕ್ಕೂ ಸಿದ್ಧರಾಗುತ್ತಾರೆ. ಆದರೆ ಕೊನೆಯಲ್ಲಿ ನೀವು ಗೆಲ್ಲುತ್ತೀರಿ.
ಶ್ರದ್ಧೆ ಎನ್ನುವುದನ್ನು ವಿಚಾರದಿಂದ ಬಲಪಡಿಸಬೇಕು. ಇಲ್ಲವಾದಲ್ಲಿ ಅದು ಅಂಧಶ್ರದ್ಧೆಯಾಗುತ್ತದೆ. ಅಂಧಶ್ರದ್ಧೆ ಹೆಚ್ಚು ಕಾಲ ಬದುಕಲಾರದು.
ಪಾಪವನ್ನು ದ್ವೇಷಿಸು; ಆದರೆ ಪಾಪಿಯನ್ನು ಪ್ರೀತಿಸು! - ಮಹಾತ್ಮ ಗಾಂಧಿ
ತಪ್ಪುಗಳನ್ನು ಮಾಡುವ ಸ್ವಾತಂತ್ರ್ಯವಿಲ್ಲದಿದ್ದಲ್ಲಿ, ಅದು ನಿಜವಾದ ಸ್ವಾತಂತ್ರ್ಯ ಅಲ್ಲವೇ ಅಲ್ಲ.
ರಕ್ತವಿಲ್ಲದೆ ದೇಹವು ಹೇಗೆ ಬದುಕಲು ಸಾಧ್ಯವಿಲ್ಲವೋ, ಹಾಗೆಯೇ ಶ್ರದ್ಧೆ ಮತ್ತು ಪ್ರಾರ್ಥನೆಗಳಿಲ್ಲದೆ ಆತ್ಮವೂ ಕೂಡ ಬದುಕಲು ಸಾಧ್ಯವಿಲ್ಲ.
ನಾವು ಇಲ್ಲ್ಲಿ ಬರೆಯುವಾಗ ಎಷ್ಟೊ ತಪ್ಪುಗಳು ( ಅಲ್ಪ ಪ್ರಾಣ, ಮಹಾ ಪ್ರಾಣ) ಮತ್ತು ಇನ್ನಿತರ ವ್ಯಾಕರಣಕ್ಕೆ ಸಂಬಂಧಿಸಿದ ತಪ್ಪುಗಳು ಅವ್ಯಾಹತವಾಗಿ ಆಗಿಹೋಗುತ್ತವೆ. ಓದುವವರಿಗೆ ಆಭಾಸವಾಗುತ್ತದೆ.
"ಪರ್ಯಾಯ ಶಕ್ತಿ ಮೂಲ"ಗಳ (ಗಾಳಿಯಿಂದ ಅಥವಾ ಸೂರ್ಯನ ಬೆಳಕಿನಿಂದ ವಿದ್ಯುತ್ ಉತ್ಪಾದಿಸುವ ಕ್ರಮ) ಬಗ್ಗೆ ಇತ್ತೀಚಿಗೆ ಹಲವಾರು ಕಡೆ ಕೇಳಿರುತ್ತೀವಿ, ಓದಿರುತ್ತೀವಿ. ವಿದ್ಯುತ್ ಅಭಾವದ ಈ ದಿನಗಳಲ್ಲಿ, ಪರ್ಯಾಯ ಶಕ್ತಿ ಮೂಲಗಳು...
ಕರ್ನಾಟಕ Vs ಕನ್ನಡ : ಕೆಲವು ಅನುಮಾನಗಳು