ಜನವರಿ 2007
೨೯೭ ಲೇಖನಗಳು
ಗುಬ್ಬಚ್ಚಿ
ನಮ್ಗೆಲ್ಲಿರಿಗೂ ಗೊತ್ತಿರುವ ಹಾಗೆ ಮುದ್ದು ಮುದ್ದಾಗಿ ಕಾಣುವ ಈ ಪಕ್ಷಿಯನ್ನು ನೋಡ ಸಿಗುವುದೇ ಈಗ ಅಪರೂಪವಾಗಿದೆ. ಅದರ "ನೆನೆಪನ್ನು ಹಸಿರಾಗಿಸಲು" ಈ ಕವನ:-
ಕನ್ನಡಸಾಹಿತ್ಯಡಾಟ್‌ಕಾಂ ಮನವಿಗೆ ರಾಜ್ ಕುಟುಂಬದ ಬೆಂಬಲ, ಜೊತೆಗೆ...
ಕನ್ನಡಸಾಹಿತ್ಯಡಾಟ್‌ಕಾಂ ಕನ್ನಡ ತಂತ್ರಾಂಶಗಳ ಅನುಷ್ಠಾನಕ್ಕೆ ಸಂಬಂಧಿಸಿದಂತೆ ಸಲ್ಲಿಸಲಿರುವ ಮನವಿಗೆ ಪಾರ್ವತಮ್ಮ ರಾಜ್‍ಕುಮಾರ್, ಪುನೀತ್ ರಾಜ್‍ಕುಮಾರ್ ಸಹಿ ಹಾಕಿ ಬೆಂಬಲ ಸೂಚಿಸಿ ಕನ್ನಡಸಾಹಿತ್ಯಡಾಟ್‌ಕಾಂನ ಪ್ರಯತ್ನಕ್ಕೆ...
ಮಳೆ ನಿಂತ ಮೇಲಿನ ಮರದ ಹನಿಗಳು
ಹಿಂದೆ ನಾನು ಓದಿ ಓದಿ ಬೇಸತ್ತ ವಿಷಯ ತಿಳಿಸಿದ್ದೆ. ಇನ್ನು ಓದು ಸಾಕು ಎಂದು ಏಕೋ ಅನ್ನಿಸುತ್ತಿತ್ತು. ಕೊಂಡ ಪುಸ್ತಕಗಳು ಓದದೆಯೇ ಉಳಿದಿದ್ದವು , ಓದಿ/ಓದದೆ ಬೇಡವಾದ ಪುಸ್ತಕಗಳನ್ನು ಹೇಗೆ ವಿಲೇವಾರಿ ಮಾಡಬೇಕು ಎಂದೂ ಚಿಂತೆ...
ಅರ್ನಾಲ್ಡ್ ಟಾಯನ್ನಬಿ
ವಿಚಾರ ಮಾಡಬಲ್ಲ ಮನುಷ್ಯನಿಗೆ ಅನಿವಾರ್ಯ ಎಂಬುದೇ ಇಲ್ಲ. - ಅರ್ನಾಲ್ಡ್ ಟಾಯನ್ನಬಿ (ಇತಿಹಾಸಕಾರ)
ಹೆನ್ರಿ ಫೋರ್ಡ್
ಜೀವನದಲ್ಲಿ ಎಲ್ಲವೂ ನಿಮಗೆ ವಿರುದ್ಧವಾಗಿ(ಎದುರಾಗಿ) ಸಾಗುತ್ತಿದೆ ಅನ್ನಿಸಿದಾಗ ಇದನ್ನು ನೆನಪಿಸಿಕೊಳ್ಳಿ; ವಿಮಾನವು ಎಂದಿಗೂ ಗಾಳಿಗೆ ಎದುರಾಗಿ ಮೇಲಕ್ಕೆ(ಆಗಸಕ್ಕೆ) ಎಗರುತ್ತದೆಯೇ ಹೊರತು ಗಾಳಿಯ ಜತೆಗೂಡಿ ಅಲ್ಲ!
ಹೆನ್ರಿ ಫೋರ್ಡ್
ನನಗಿದು ಸಾಧ್ಯ ಅಥವಾ ನನಗಿದು ಅಸಾಧ್ಯ; ಈ ಎರಡರಲ್ಲಿ ನೀವೇನು ಯೋಚಿಸುತ್ತೀರೋ ಅದು ಬಹುತೇಕ ನಿಜವಾಗುತ್ತದೆ.
ಹೆನ್ರಿ ಫೋರ್ಡ್
ಜತೆಗೂಡುವುದು ಕೇವಲ ಪ್ರಾರಂಭ. ಜತೆಗೂಡಿ ಸಾಗುವುದು ಪ್ರಗತಿ. ಜತೆಗೂಡಿ ಕೆಲಸ ಮಾಡುವುದೇ ಯಶಸ್ಸು.
ಹೆನ್ರಿ ಫೋರ್ಡ್
ಯಾರೂ ನಮ್ಮನ್ನು ಗಮನಿಸದಿದ್ದಾಗಲೂ ಸರಿಯಾದ ರೀತಿಯಲ್ಲಿ ಕೆಲಸ ಮಾಡುವುದೇ ಉತ್ತಮ ಗುಣಮಟ್ಟದ ಸಂಕೇತ.
ಹೆನ್ರಿ ಫೋರ್ಡ್
ಬಹಳಷ್ಟು ಜನರು ಸಮಸ್ಯೆಯ ಬಗ್ಗೆ ಚಿಂತಿಸುವುದರಲ್ಲೇ ಎಷ್ಟು ಸಮಯ ಕಳೆಯುತ್ತಾರೆಂದರೆ, ಆ ಸಮಸ್ಯೆಯನ್ನು ಬಗೆಹರಿಸುವುದರ ಬಗ್ಗೆ ಆಲೋಚಿಸಲು ಅವರ ಬಳಿ ಸಮಯವೇ ಉಳಿದಿರುವುದಿಲ್ಲ!
ದೇವಕಾರ - ಶಾಪಗ್ರಸ್ತ ಸ್ವರ್ಗ
ಸುಮಾರು ೩ ವರ್ಷಗಳ ಹಿಂದೆ ಉದಯವಾಣಿಯಲ್ಲಿ ದೇವಕಾರದ ಬಗ್ಗೆ ಸೀತಾರಾಮ ಭಟ್ಟರ ಲೇಖನವೊಂದು ಬಂದಿತ್ತು. ದೇವಕಾರಿಗೆ ಭೇಟಿ ನೀಡಬೇಕೆಂದು ಅಂದೇ ನಿರ್ಧರಿಸಿಯಾಗಿತ್ತು. ಉತ್ತರ ಕನ್ನಡ ಜಿಲ್ಲೆಯ ಕದ್ರಾದಿಂದ ೨೫ಕಿಮಿ ದೂರದಲ್ಲಿದೆ...
ಹಬ್ಬಗಳ ಮೂಲಕ ಪಾಡ್ಯ, ಬಿದಿಗೆ, ತದಿಗೆ... ಬಾಯಿಪಾಠ
ಚಿಕ್ಕಂದಿನಲ್ಲಿ ನಾವೆಲ್ಲ "ಪಾಡ್ಯ, ಬಿದಿಗೆ, ತದಿಗೆ.....ಹುಣ್ಣಿಮೆ/ಅಮಾವಾಸ್ಯೆ" ಅಂತ ಹದಿನೈದು ದಿನಗಳ ಬಾಯಿಪಾಠ ಮಾಡಿರುತ್ತೀವಿ ಅಲ್ಲವೇ? ಮನೆಯಲ್ಲಿ ಅಜ್ಜ ಅಥವಾ ಅಜ್ಜಿ ಇದ್ದರಂತೂ, ಈ ಬಾಯಿಪಾಠಗಳು ಬಹುತೇಕ "ಕಂಪಲ್ಸರಿ"...
ಹನ್ನೆರಡು ಹುಣ್ಣಿಮೆಗಳು: ದಯವಿಟ್ಟು ವಿವರ ತಿಳಿಸಿ.
ಕನ್ನಡದಲ್ಲಿ ವರ್ಷದ ಪ್ರತಿಯೊಂದು ಹುಣ್ಣಿಮೆಗೂ ಬೇರೆ ಬೇರೆ ಹೆಸರುಗಳಿವೆ. ಈ ಹೆಸರುಗಳು ಕನ್ನಡದ ಮನಸ್ಸು ಹುಣ್ಣಿಮೆಯನ್ನು ಯಾವ ಬಗೆಯ ಶ್ರೀಮಂತಿಕೆಯಲ್ಲಿ ಗ್ರಹಿಸಿಕೊಂಡಿದೆ ಅನ್ನುವುದನ್ನೂ ಸೂಚಿಸುವಂತಿದೆ. ಜನವರಿ-ಬನದ ಹುಣ...
ಷೇಕ್ಸ್‌ಪಿಯರ್
ಪ್ರತಿಯೊಬ್ಬರೂ ತಮ್ಮ ಮೂಗಿನ ನೇರಕ್ಕೆ ಇನ್ನೊಬ್ಬರ ಸರಿ-ತಪ್ಪುಗಳನ್ನು ತೂಗಿ ನೋಡಿ ಚಾವಟಿಯಿಂದ ಬಾರಿಸಲು ಪ್ರಾರಂಭಿಸಿದಲ್ಲಿ, ಜಗತ್ತಿನಲ್ಲಿ ಪ್ರತಿ ವ್ಯಕ್ತಿಯೂ ಇನ್ನೊಬ್ಬನಿಂದ ಚಾಟಿಯೇಟು ತಿನ್ನಲೇ ಬೇಕಾಗುತ್ತದೆ!
ಮಂಕುತಿಮ್ಮನ ಕಗ್ಗ
ತಿದ್ದಿಕೊಳೊ ನಿನ್ನ ನೀಂ; ಜಗವ ತಿದ್ದುವುದಿರಲಿ|ತಿದ್ದಿಕೆಗಮೊಂದು ಮಿತಿಯುಂಟು ಮರೆಯದಿರು||ಉದ್ದ ನೀಂ ಬೆರಳನಿತು ಬೆಳೆದೀಯೆ ಸಾಮಿಂದೆ|ಸ್ಪರ್ಧಿಯೆ ತ್ರಿವಿಕ್ರಮಗೆ? - ಮಂಕುತಿಮ್ಮ||
ಮಂಕುತಿಮ್ಮನ ಕಗ್ಗ
ಸಂದೇಹವೀ ಕೃತಿಯೊಳಿನ್ನಿಲ್ಲವೆಂದಲ್ಲ|ಇಂದು ನಂಬಿಹುದೆ ಮುಂದೆಂದುಮೆಂದಲ್ಲ||ಕುಂದು ತೋರ್‍ದಂದದನು ತಿದ್ದಿಕೊಳೆ ಮನಸುಂಟು|ಇಂದಿಗೀ ಮತವುಚಿತ - ಮಂಕುತಿಮ್ಮ||
ಮಂಕುತಿಮ್ಮನ ಕಗ್ಗ
ಸರ್ವರುಂ ಸಾಧುಗಳೆ ಸರ್ವರುಂ ಬೋಧಕರೆ|ಜೀವನಪರೀಕ್ಷೆ ಬಂದಿದಿರು ನಿಲುವನಕ||ಭಾವಮರ್ಮಂಗಳೇಳುವುವಾಗ ತಳದಿಂದ|
20K ಒದೆತಗಳ ಸಂ-ಕ್ರಾಂತಿ
ಕನ್ನಡ ಕುಲ ಕೋಟಿಗೆ ಉತ್ತರಾಯಣ ಪುಣ್ಯಕಾಲವಾದ ಮಕರ ಸಂಕ್ರಾಂತಿಯ ಶುಭಾಶಯಗಳು. (bogaleragale.blogspot.com)
ನಮಗೆ ರಿಮೇಕ್ ಪತ್ರಿಕೆ ಬೇಕೇ?
ಇಂಗ್ಲಿಷ್ ಪತ್ರಿಕೆಯ ಸುದ್ದಿ-ಲೇಖನಗಳನ್ನು ಕನ್ನಡದಲ್ಲಿ ಅನುವಾದ ಮಾಡಿ ಕೊಡುವ ಪತ್ರಿಕೆಯೊಂದು ಆರಂಭವಾಗಲಿದೆಯಂತೆ.