ಖರೀದಿಸಿ

ಸಂಪದ’ಕ್ಕೆ ನಿಮ್ಮ ಬೆಂಬಲವಿರಲಿ. ಇಲ್ಲಿ ಪುಸ್ತಕಗಳನ್ನು ಖರೀದಿಸುವ ಮೂಲಕ ನೀವು ‘ಸಂಪದ’ದ ಬೆಳವಣಿಗೆಯಲ್ಲಿ ಕೈಜೋಡಿಸಬಹುದು. ನೀವು ಖರೀದಿಸುವ ಪ್ರತಿಯೊಂದು ಪುಸ್ತಕದ ಮೌಲ್ಯದ ಒಂದು ಭಾಗವು ಸಂಪದದ ನಿರ್ವಹಣಾ ವೆಚ್ಚಗಳಿಗೆ ನೆರವಾಗುತ್ತದೆ. ಮುಂದಿನ ದಿನಗಳಲ್ಲಿ ಮತ್ತಷ್ಟು ಉತ್ತಮ ಪುಸ್ತಕಗಳು ಇಲ್ಲಿ ಲಭ್ಯವಾಗಲಿವೆ.

ಮುಖಪುಟ / ಲೇಖನ ಆರ್ಕೈವ್ಸ್ / ಮೇ 2007

ಮೇ 2007

೨೪೬ ಲೇಖನಗಳು

ಮುಳ್ಳು ಕೊನೆಯ ಮೇಲೆ ಮೂರು ಕೆರೆಯ ಕಟ್ಟಿ ..... (ಮತ್ತೊಂದು ಒಗಟಿನ ಪದ)

ಹಂಸಾನಂದಿ ಮೇ ೦೧ ಬ್ಲಾಗ್ ೧೦,೨೬೮ ವೀಕ್ಷಣೆ

ಕೆಲದಿನಗಳ ಹಿಂದೆ ಪುರಂದರದಾಸರ ಸುಲಭವಲ್ಲವೋ ಎನ್ನುವ ಕೃತಿಯ ಬಗ್ಗೆ ಬರೆದಿದ್ದೆ. ಸುನಿಲ್ ಅವರು ಅದಕ್ಕೆ ಚೆನ್ನಾಗೆ ವ್ಯಾಖ್ಯಾನ ಕೂಡ ಮಾಡಿದ್ದರು. ಇವತ್ತು ಪುರಂದರ ದಾಸರದ್ದೇ ಇನ್ನೊಂದು ದೇವರನಾಮ. ಸುಲಭವಲ್ಲವೋ ಮಹದಾನಂದ...

ಮಡೆನೂರು ಮಾಡಿದ ಮೋಡಿ

rajeshnaik111 ಮೇ ೦೧ ಪುಟ ೫೧ ವೀಕ್ಷಣೆ

ಮೇ ೨೦೦೩ರಲ್ಲಿ ವಿಜಯ ಕರ್ನಾಟಕದಲ್ಲಿ ಮಡೆನೂರು ಅಣೆಕಟ್ಟಿನ ಬಗ್ಗೆ ಲೇಖನ ಬಂದಿತ್ತು. ಕೆಲವು ದಿನಗಳ ಬಳಿಕ ದ ಹಿಂದೂ ಪತ್ರಿಕೆಯಲ್ಲೂ ಮಡೆನೂರು ಅಣೆಕಟ್ಟಿನ ಬಗ್ಗೆ ಲೇಖನ ಬಂದಾಗ 'ನೋಡೇಬಿಡಾಣ...' ಎಂದು ನಿರ್ಧಾರ ಮಾಡಿ ನನ್ನ...

ಕ್ರೂಟ್ಸರ್ ಸೊನಾಟಾ: ಅಧ್ಯಾಯ ನಾಲ್ಕು

ಓ. ಎಲ್. ನಾಗಭೂಷಣ ಸ್ವಾಮಿ ಮೇ ೦೧ ಬ್ಲಾಗ್ ೨,೩೪೭ ವೀಕ್ಷಣೆ

“ಹೌದು. ಉದಾತ್ತ ಪ್ರೇಮದ ಕನಸು ಕಾಣುತ್ತಾ, ಪ್ರೀತಿಯ ಹೆಸರು ಹೇಳಿಕೊಂಡು ಹತ್ತು ವರ್ಷ ಅಸಹ್ಯವಾಗಿ ಬದುಕಿದೆ. ನನ್ನ ಹೆಂಡತಿಯನ್ನು ಹೇಗೆ ಕೊಂದೆ--ಹೇಳಬೇಕು. ಅದಕ್ಕೆ ನಾನೆಂಥ ಲಂಪಟ ಎಂದು ತಿಳಿಯಬೇಕು. ನನಗೆ ಅವಳು ಗೊತ್ತಾಗ...

ಹಪ್ಪಳ ಎಂದರೆ ಹಲಸಿನ ಹಪ್ಪಳವಯ್ಯಾ

ASHOKKUMAR ಮೇ ೦೧ ಚರ್ಚಾವೇದಿಕೆ ೭,೫೯೨ ವೀಕ್ಷಣೆ

"ವಿಚಿತ್ರಾನ್ನ"ದೊಂದಿಗೆ ಕರಾವಳಿ ಕರ್ನಾಟಕದ ಹಲಸಿನ ಹಪ್ಪಳದ ರುಚಿ ನೋಡಿ. ಶ್ರೀವತ್ಸ ಜೋಷಿಯವರು ತಮ್ಮ ಅಂಕಣದಲ್ಲಿ ಹಲಸಿನ ಹಪ್ಪಳದ ಹಳೆಯ ನೆನಪುಗಳನ್ನು ಬಿಚ್ಚಿದ್ದಾರೆ. ಹಲಸಿನ ಹಪ್ಪಳದ ರುಚಿ ಅಮೋಘ ಎಂದು ತಿಂದವರಿಗೆಲ್ಲಾ...

ಬಿಸಿಲಿನ ಬೇಗೆ

ಹರಿ ಪ್ರಸಾದ್ ನಾಡಿಗ್ ಮೇ ೦೧ ಚರ್ಚಾವೇದಿಕೆ ೧,೯೩೩ ವೀಕ್ಷಣೆ

ಉತ್ತರ ಕರ್ನಾಟಕದಲ್ಲಿ ಬಿಸಿಲು ಸಿಕ್ಕಾಪಟ್ಟೆ ಜಾಸ್ತಿಯಾಗಿದೆ ಎಂದು ಇವತ್ತಿನ ಬೆಳಿಗ್ಗೆಯ ಪತ್ರಿಕೆಯಲ್ಲಿ ಹಲವರು ಓದಿರುತ್ತೀರಿ. ಬೆಂಗಳೂರಿನಲ್ಲೇ ಶೆಖೆ ಹತ್ತಿರುವಾಗ ಉತ್ತರ ಕರ್ನಾಟಕದ ಪರಿಸ್ಥಿತಿ ಅರ್ಥವಾಗದೆ ಇರದು. ಆದರ...

ವಿಫಲ ಕೊಳವೆಬಾವಿ ಮುಚ್ಚುವ ಮುನ್ನ...

ASHOKKUMAR ಮೇ ೦೧ ಪುಟ ೫೭ ವೀಕ್ಷಣೆ

ರಾಯಚೂರಿನಲ್ಲಿ ಕೊಳವೆಬಾವಿಗೆ ಬಿದ್ದು ಬಾಲಕ ಅಸುನೀಗಿದ ಬಳಿಕ, ಸರಕಾರ ಎಚ್ಚೆತ್ತುಕೊಂಡು, ವಿಫಲವಾದ ಕೊಳವೆಬಾವಿಗಳನ್ನು ಮುಚ್ಚಿ, ಇನ್ನು ಮುಂದೆ ಇಂತಹ ಘಟನೆಗಳು ನಡೆಯದಂತೆ ಮುನ್ನೆಚ್ಚರಿಕೆ ಕೈಗೊಳ್ಳಲು ಜಿಲ್ಲಾಡಳಿತಗಳಿಗೆ...