" ಬದುಕು "
ಪ್ರೀತಿಯಿಂದ " ಬದುಕು " ಏತಕೆ ನಲ್ಲೆ ಈ ಬದುಕು ಹರಕು- ಪ್ರೇಮದ ಮುಸುಕು ಮೊದಲೊಂದು ದಿನ್ ಜನನ ಕಡೆಗೊಂದು ದಿನ್ ಮರಣ ಇವೆರಡರ ನಡುವಿನ ಪ್ರೀತಿ ಪ್ರೇಮದ ಜೀವನ ಸ್ನೇಹ-ಪ್ರೀತಿಯೇ ಪರಮ ಪಾವನ ಇದೇ ನಾ ನಿನಗಾಗಿ ಬರೆದ ಕವನ.......
ಸಂಪದ’ಕ್ಕೆ ನಿಮ್ಮ ಬೆಂಬಲವಿರಲಿ. ಇಲ್ಲಿ ಪುಸ್ತಕಗಳನ್ನು ಖರೀದಿಸುವ ಮೂಲಕ ನೀವು ‘ಸಂಪದ’ದ ಬೆಳವಣಿಗೆಯಲ್ಲಿ ಕೈಜೋಡಿಸಬಹುದು. ನೀವು ಖರೀದಿಸುವ ಪ್ರತಿಯೊಂದು ಪುಸ್ತಕದ ಮೌಲ್ಯದ ಒಂದು ಭಾಗವು ಸಂಪದದ ನಿರ್ವಹಣಾ ವೆಚ್ಚಗಳಿಗೆ ನೆರವಾಗುತ್ತದೆ. ಮುಂದಿನ ದಿನಗಳಲ್ಲಿ ಮತ್ತಷ್ಟು ಉತ್ತಮ ಪುಸ್ತಕಗಳು ಇಲ್ಲಿ ಲಭ್ಯವಾಗಲಿವೆ.
೨೯೧ ಲೇಖನಗಳು
ಪ್ರೀತಿಯಿಂದ " ಬದುಕು " ಏತಕೆ ನಲ್ಲೆ ಈ ಬದುಕು ಹರಕು- ಪ್ರೇಮದ ಮುಸುಕು ಮೊದಲೊಂದು ದಿನ್ ಜನನ ಕಡೆಗೊಂದು ದಿನ್ ಮರಣ ಇವೆರಡರ ನಡುವಿನ ಪ್ರೀತಿ ಪ್ರೇಮದ ಜೀವನ ಸ್ನೇಹ-ಪ್ರೀತಿಯೇ ಪರಮ ಪಾವನ ಇದೇ ನಾ ನಿನಗಾಗಿ ಬರೆದ ಕವನ.......
ಆಸ್ಟ್ರೇಲಿಯಾದ ಶಿಲ್ಪಿ ರಾನ್ ಮುಯೆಕ್ ಅಗಾಧ ಪ್ರಮಾಣದ “ಹೈಪರ್ ರಿಯಲಿಸ್ಟಿಕ್” ಕಲಾಕೃತಿಗಳನ್ನು ತಯಾರಿಸುವುದರಲ್ಲಿ ಅಪ್ರತಿಮ ಕೌಶಲವುಳ್ಳವನು.
ಇದೊಂದು ವಿಶಿಷ್ಟ ರೀತಿಯ ಸೌಂದರ್ಯ ಸ್ಪರ್ಧೆ. ಆಫ್ರಿಕಾದ ಅಂಗೋಲಾದಲ್ಲಿ 1961ರ ಇಸವಿಯಲ್ಲಿ ಆರಂಭವಾಗಿ ನಲವತ್ತು ವರ್ಷಗಳ ಕಾಲ ನಡೆದ ಅಂತರ್ಯುಧ್ಧದ ಸಮಯದಲ್ಲಿ ಅನೇಕ ಲ್ಯಾಂಡ್‍ಮೈನ್‍ಗಳನ್ನು ದೇಶದ ಎಲ್ಲೆಡೆ ಅಳವಡಿಸಲಾಯಿತು....
___LINK_OPEN_href="http://www.flickr.com/photos/21722560@N08/2304867419/" title="DSC_0501.JPG by kaje.in, on Flickr"___ ಈ ಸಮಯದಲ್ಲಿ ಯುಕೆ ಯಲ್ಲಿ ಭೂಮಿಯೊಳಗಿಂದ ಗಡ್ಡೆಗಳು ಚಿಗುರಿ, ಗಿಡಗಳು ಹೊ...
(ನಾಗೇಶ್ ಹೆಗಡೆಯವರ ಸಂಪದ ಪಾಡ್‍ಕ್ಯಾಸ್ಟ್ ಸಂದರ್ಶನ ಕೇಳಿದ ನಂತರ, ಡಿಜಿಟಲ್ ಡಿವೈಡ್ ಮತ್ತು ಕಂಪ್ಯೂಟರಿನಲ್ಲಿ ಕನ್ನಡದ ವಿಚಾರವಾಗಿ ಪ್ರತಿಕ್ರಿಯೆ ನೀಡಿದ್ದೆ. ನಾಲ್ಕು ವರ್ಷಗಳ ಹಿಂದೆ ___LINK_OPEN_href="http://tha...
ಯಾರಾದರೂ ಬೆನ್ನು ತಟ್ಟಿದರೆ ಯಾರಿಗೆ ತಾನೇ ಸಂತೋಷವಾಗುವುದಿಲ್ಲ?
ನಯಸೇನ, ದಿನಬದುಕಿನಲ್ಲಿ ತುಂಬ ಪಳಗಿದ ಹಯ್ದ ಅಂತ ತಿಳಿಸೋಕೆ ಈ ಕೆಳಗಿನ ಸಾಲುಗಳು ಮಾದರಿ
- ನವರತ್ನ ಸುಧೀರ್ 3rd March 2008 - ಶ್ರೀ ಜಮ್‍ಷೆಡ್ಜಿ ಟಾಟಾ ಅವರ 169ನೇ ಜನ್ಮದಿನ. ಭಾರತೀಯ ವಿಜ್ನಾನ ಸಂಸ್ಥೆ ಮತ್ತು ಟಾಟಾ ಸಂಸ್ಥೆಗಳ Founders Day. 2008-2009 ಭಾರತೀಯ ವಿಜ್ನಾನ ಸಂಸ್ಥೆಯ ಶತಮಾನೋತ್ಸವ ವರ್ಷ ಕೂ...
ಮಾರ್ಚ್ ೩, ೨೦೦೮ ನೆಯ ತಾರೀಖು, ಅವಿಸ್ಮರಣೀಯದಿನಗಳಲ್ಲೊಂದು। ನಮ್ಮ ಪ್ರೀತಿಯ ಜಮ್ ಸೆಟ್ ಜಿ ನುಝರ್ ವಾನ್ ಜಿ ಟಾಟಾ ರವರು, ಜನ್ಮತಳೆದು, ೧೬೯ ವರ್ಷಗಳಾಗಿವೆ. ಈ ಸುದಿನ, ಭಾರತೀಯ ವಿಜ್ಞಾನ ಸಂಸ್ಥೆ ಮತ್ತು ಟಾಟಾ ಸಂಸ್ಥೆಗಳ...
ಸ್ಥಳ: ಶಿವಮೊಗ್ಗ ಜಿಲ್ಲೆಯ ಶಿಕಾರಿಪುರ ತಾಲೂಕಿನ ಬಳ್ಳಿಗಾವಿ. ಕಲ್ಯಾಣಿ ಚಾಲುಕ್ಯರ ದಕ್ಷಿಣ ಭಾಗದ ನಾಡಿನ ರಾಜಧಾನಿಯಾಗಿತ್ತು ಬಳ್ಳಿಗಾವಿ. ಶಿರಾಳಕೊಪ್ಪದಿಂದ ೩ ಕಿಮಿ ದೂರ ಇರುವ ಈ ಪುಟ್ಟ ಊರು ಚಾಲುಕ್ಯ ಮತ್ತು ಹೊಯ್ಸಳ ಕಾ...
(ಇ-ಲೋಕ-64)(3/3/2008) ಮಕ್ಕಳು ಇಲ್ಲದೆಯೋ,ದೂರದೂರಲ್ಲಿ ವಾಸವಾಗಿರುವ ಕಾರಣಕ್ಕೆ ಒಬ್ಬಂಟಿಯಾಗಿರ ಬೇಕಾದ ಹಿರಿಯ ನಾಗರಿಕರಿಗೆ ಒಬ್ಬಂಟಿತನ ಕಾಡುವುದು ಸಹಜ.ಇದರಿಂದ ಹೊರಬರಲು ಅವರು ಸಾಕುಪ್ರಾಣಿಗಳ ಮೊರೆ ಹೋಗುತ್ತಾರೆ.ಆದರೆ...
ಅಪ್ಪ ದೂರದಲ್ಲೆಲ್ಲೋ ಬಹುಮಹಡಿ ಕಟ್ಟಡದ ಮೇಲ್ವಿಚಾರಣೆ ಮಾಡುತ್ತಿದ್ದಾನೆ, ಗಗನಚುಂಬಿಗಳನ್ನು ಎಬ್ಬಿಸುವ ಗುಂಗಿನಲ್ಲಿರುವಾತನಿಗೆ ಮನೆಗೆ ಹೋಗಲು ಪುರೊಸೊತ್ತಾಗಲೀ, ಮಗಳೊಂದಿಗೆ ಮಾತನಾಡುವ ವ್ಯವಧಾನವಾಗಲೀ ಆತನಿಗೆ ಇದ್ದಂತಿಲ್...
ನೀವು ’ಪಾತ್ರೆಗೆ ಮಸಿ ಹತ್ತಿಸುವುದು’ ಎಂಬುದನ್ನು ಕೇಳಿದ್ದೀರಾ?
ಚೆಲುವೆಯ ಬಣ್ಣಿಸಲಾಗದೆ ಕವಿತೆ ಸೋತಿದೆ ಈ ರೂಪ ಹಿಡಿದಿಡಲು ಪದಗಳೇ ಸಾಲದೆ ಈ ನಡಿಗೆಯ ಮೋಡಿಗೆ ನವಿಲು ನಾಚಿದೆ ಕುಡಿನೋಟದ ಮಿಂಚಿಗೆ ಉಪಮೇ ಎಲ್ಲಿದೆ ತುಟಿ ಅಂಚಿನ ಕಿರು ನಗೆ ಕಾದಿದೆ ಮುಖ ಚಂದಿರ ಬೆಳದಿಂಗಳ ಹಾಲು ಸುರಿದಿದೆ...
ಯಾರಿಗದ್ರೂ ಇದರ ಬಗ್ಗೆ ಹೆಚ್ಚಿನ ಮಾಹಿತಿ ಗೊತ್ತಾ? http://thatskannada.oneindia.in/news/2008/03/03/poem-to-ridicule-kannadigas-by-lee.html
ಹರ್ಯಾನಾ ರಾಜ್ಯದಲ್ಲಿರುವ ಅಂಬಾಲಾ ಶಹರ್ ಎಂಬುದು ಬಟ್ಟೆಗಳ ಸಗಟು ಮಾರಾಟ ಕೇಂದ್ರ. ಆದರೆ ನಿಜವಾದ ಜೀವತುಡಿತವಿರುವುದು ಅಂಬಾಲಾ ಕಂಟೋನ್ಮೆಂಟಿನಲ್ಲಿ ಮಾತ್ರ. ಬೇಸಿಗೆಯ ಹಗಲಿನ ಬೆಂಕಿಯಂಥ ಬಿರುಬಿಸಿಲಿಗೆ ಬೆಂದ ನಂತರ ಸಂಜೆ ತ...