ನೀವೆಂದರವರೇನೆಂದು ಭಾವಿಸಿದ್ದಾರೋ ಅದರಾಚೆಗೆ ನಿಮಗವರು, ಅವರಿಗೆ ನೀವು ಇಲ್ಲಃ ಎಲ್ಲೆಲ್ಲಿಂದಲೋ ಬರದ ಸಮಕಾಲೀನ ಗಾದೆಗಳು---೪೭
(೨೪೧) ಎಲ್ಲರೂ ಸಮಾನರು ಎಂಬುದನ್ನು ಆಟವು ಒಪ್ಪದು. ಎಲ್ಲರೂ ಸಮಾನರಾಗಿರಬೇಕು ಎಂಬುದು ಮಾರ್ಕ್ಸ್-ವಾದದ ಕನಸು. ಇಂತಹ ’ಸಮಾನತೆ’ಯ ಸೃಷ್ಟಿಗಳಿಂದ ಜಾಣ ದೇವರು ಸ್ವತಃ ತನ್ನನ್ನೇ ಹೊರಗಿರಿಸಿಕೊಂಡುಬಿಟ್ಟಿದ್ದಾನೆ. (೨೪೨) ನಿಸ...