ಮಾರ್ಚ್ 2011
೪೦೨ ಲೇಖನಗಳು
ಇಂದಿಗೆಂಬ ಚಿಂತೆ ನಾಳಿಗೆಂಬಾ ಚಿಂತೆ
ದಾಸರು: ಪುರಂದರದಾಸ · ಪ್ರಕಾರ: ಉಗಾಭೋಗ
ಹಸಿ ರೆಂಬೆಯ ಹೊಡೆತವೂ, ಒಣ ಸೌದೆಯ ಲತ್ತೆಯೂ...
ನ್ನಡದಲ್ಲಿ ಪಾರಿಭಾಷಿಕ ಪದಗಳು - ಹೆಚ್ಚಾಗಿ ಅದರಲ್ಲೂ ವಿಜ್ಞಾನ ಮತ್ತೆ ಭಾಷೆಯ ಸಂಬಂಧೀ ವಿಷಯಗಳಲ್ಲಿ ಸರಿ ಇಲ್ಲ ಅಂತ ಒಂದು ದೂರಿದೆ.ಇದೇನೂ ಹುರುಳಿಲ್ಲದ ಮಾತಲ್ಲ. ಒಪ್ಪಬೇಕಾದ್ದೇನೇ, ಒಂದು ಅಳವಿಗೆ. ಮಹತ್ತಮ ಸಾಮಾನ್ಯ ಅಪವ...
ಭಟ್ಟರಿಂದ ಹೊಸ ಪತ್ರಿಕೆ (ಯುಗಾದಿ ಕೊಡುಗೆ)
ಅನೇಕ ದಿನಗಳಿಂದ ನಿರೀಕ್ಷಿಸಿದ್ದ ಗಳಿಗೆ ಕಡೆಗೂ ಕೂಡಿ ಬಂದಿತು! ಚಾತಕ ಪಕ್ಷಿಯಂತೆ ಬಾಯಾರಿದ್ದ ಓದುಗರಿಗೆ ಸ್ವಾತಿ ಮಳೆ ಹನಿಯಲಿದೆ! ಪತ್ರಿಕಾ ಲೋಕದಲ್ಲಿ ಸುನಾಮಿ ಏಳಲಿದೆ!! ಹೀಗಂದವರು ನಮ್ಮ ಬೀದಿಯ ದರ್ಶಿನಿ ಹೋಟಲಿನ ಸುಬ್...
ಉದಯೋನ್ಮುಖ ಬರಹಗಾರರಿಗೆ ಆಮಂತ್ರಣ
ಸ್ನೇಹಿತರೇ, ನಾನು ಮತ್ತು ನನ್ನ ಗೆಳೆಯರು ಸೇರಿ ಉದಯೋನ್ಮುಖ ಬರಹಗಾರರನ್ನು ಒಂದು ಗೂಡಿಸುವ ಕಾರ್ಯಕ್ರಮವೊಂದನ್ನು ಹಮ್ಮಿಕೊಳ್ಳುತ್ತಿದ್ದೇವೆ. ಕಾರ್ಯಕ್ರಮದ ದಿನಾಂಕ ಮತ್ತು ಸ್ಥಳವನ್ನು ಆಮೇಲೆ ತಿಳಿಸಲಾಗುವುದು. ಈ ಕಾರ್ಯಕ್...
ನಿನ್ನ ಕನಸು- ನೆನಪು
ಕನಸಿನ ಸಂತೆಯಲಿ ಬರೀ ನಿನ್ನ ಕನಸಿನ ಮಾರಾಟ ನೆನಪಿನ ಕಂತೆಯಲಿ ಬರೀ ನಿನ್ನ ನೆನಪಿನ ಮೆಲುಕಾಟ ಕಣ್ಣಮುಚ್ಚಿ ನಗೆ ಬೀರಿದ ನಿನ್ನ ಪರಿಚಯದ ಪರಿಗೆ ಮನಬಿಚ್ಚಿ ಹೊರಬಿದ್ದ ನಿನ್ನ ದಣಿವಾರದ ದನಿಗೆ ಭುವಿ ಬಿಟ್ಟು ಪತಂಗ ನಾನಾದೆ ಇಲ...
ಮತ್ತೊಮ್ಮೆ ಹನಿಗಳೊಂದಿಗೆ
ಕಿರಣಗಳಭಾರಕ್ಕೆ ಸೋತಸೂರ್ಯ ಪಡುವಣದಸಮುದ್ರದ ಎದೆಯಲ್ಲಿ ಪಿಸುಗುಡಲು ಹವಣಿಸುತ್ತಇರುವಾಗ ಅಗೋತಿಂಗಳ ಆಗಮನ *************** ಅವಳಕಣ್ಣಆಳ ತಿಳಿಯದೆಈಜು ಬಾರದಅವನು ತನ್ನನ್ನೇಬಲಿಕೊಡುತ್ತಾನೆ. *************** ಅವಳೆಂದರೆಅ...
ನಾನು-ನನ್ನ ಟೀಚರ್
ನಮಸ್ಕಾರ ಎಲ್ಲರಿಗು ನಾನು ಪ್ರಾಥಮಿಕ ಶಾಲೆ ಅಲ್ಲಿದ್ದಾಗ ನಡೆದ ಒಂದು ಅನುಭವ.. ಸಂಪದ ಅಲ್ಲಿ ಇದು ನನ್ನ ಪ್ರಥಮ ಬರಹ ಅಂತ ಹೇಳಬಹುದು.. ರಾಯಚೂರು ಜಿಲ್ಲೆಯ ಸಿಂಧನೂರು ತಾಲೂಕಿನ ಒಂದು ಗ್ರಾಮದ ಸರಕಾರಿ ಶಾಲೆಯಲ್ಲಿ ನಾನಾಗ 5...
ದೋನಿ ಏನು ಮಾಡಲಿ ?
ದೋನಿ ಏನು ಮಾಡಲಿ ?ಚಿತ್ರ ೧ :ಸಚಿನ್ : ಏನು ಮಾಡಲಿ ದೋನಿ ನನಗೇಕೊ ಗೊಂದಲ ಎನಿಸುತ್ತಿದೆದೋನಿ: ಏಕೆ ಸಚಿನ್ ಬ್ಯಾಟಿಂಗ್ ಕಷ್ಟವಾಗುತ್ತಿದೆಯ ಎಲ್ಲರು ಆಗಲೆ ಔಟ್ ಆಗುತ್ತಿದ್ದಾರೆ ನೀವೊಬ್ಬರೆ ಆದಾರ ಸ: ಅದಲ್ಲ ದೋನಿ ನಾನಗಲೆ...
ಮಾಲ್ಗುಡಿ ದಿನಗಳು
ಹೀಗೆ ಒಂದೆರಡು ವರ್ಷಗಳ ಹಿಂದೆ ಗೆಳೆಯರೊಬ್ಬರು ಮಾಲ್ಗುಡಿ ಡೇಸ್ ನ ಕಥೆಯೊಂದನ್ನು ಹೇಳಿದರು.ಒಂದು ಬೆಳದಿಂಗಳ ರಾತ್ರಿಯಲ್ಲಿ ಹಬ್ಬದೂಟವಾದ ನಂತರ ಅಂಗಳದಲ್ಲಿ ಕುಳಿತು ಸುಮಾರು ಎರಡು ಗಂಟೆಗಳ ಕಾಲ ಅದ್ಬುತವಾಗಿ,ಅಭಿನಯದೊಂದಿಗೆ...
ನೆನ್ನೆ
- ವೆಂಕ ಬೆಳಗ್ಗೆ ಸ್ವಲ್ಪ ಬೇಗ ಹೋಗೋಣ ಆಫೀಸಿಗೆ ಅಂದಾಗ ಸರಿ ಅಂದಿದ್ದ. ಆಫೀಸಲ್ಲಿ ಮ್ಯಾಚಿಗೆ ಅಂತಾನೇ ಅರ್ಧ ದಿನ ರಜೆ ಕೊಟ್ಟಿದ್ರಿಂದ ಸ್ವಲ್ಪ ಬೇಗ ಹೋಗೋಣ ಅಂದ್ಕೊಂಡು ಬೆಳಗೆ ಹೊರಟ್ವಿ. ಸ್ವಲ್ಪ ಕಂಪನಿಗಳಿಗೆ ರಜೆ ಇದ್ದಿದ...
ಲೈಟ್ ರೇಡಿಯೋ:ಮೊಬೈಲ್ ಸೇವೆಯಲ್ಲಿ ಕ್ರಾಂತಿ?
ಲೈಟ್ ರೇಡಿಯೋ:ಮೊಬೈಲ್ ಸೇವೆಯಲ್ಲಿ ಕ್ರಾಂತಿ? ___LINK_OPEN_ href="http://2.bp.blogspot.com/-Pe8NPkuBInI/TY_et05rvKI/AAAAAAAABeU/9JnQZvCTUeY/s1600/light_radio.top.jpg"___ ಅಲಾಕ್ಟೆಲ್ ಲ್ಯೂಸೆಂಟ...
ಶಾಂತಣ್ಣ ಸತ್ತು ಶಾಂತನಾದ!
ನಾನು ಮೂರನೇ ತರಗತಿಯಲ್ಲಿದ್ದಾಗಲಿಂದಲೂ ಈ ಶಾಂತಣ್ಣನನ್ನು ಬಲ್ಲೆ. ಊರಿನಲ್ಲಿ ಏನೇ ಕಾರ್ಯಕ್ರಮವಿರಲಿ, ಈತ ಹಾಜರಾಗುತ್ತಿದ್ದ. ಶ್ರಾವಣ ಮಾಸದಲ್ಲಿ ಕರೆದವರ ಮನೆಗೆ ಹೋಗಿ ಶನಿಮಹಾತ್ಮೆ ಕಥೆ ಓದುತ್ತಿದ್ದ. ಹೆಚ್ಚು ಬಾರಿ ಅವನು...
ನನಸಾದ ಅಭಿಮಾನಿಗಳ ಕನಸು
ಕೋಟ್ಯಾಂತರ ಅಭಿಮಾನಿಗಳ ಕನಸು ನೆನ್ನೆ ನಡೆದ ಭಾರತ ಪಾಕ್ ಪಂದ್ಯದಲ್ಲಿ ನನಸಾಗಿದೆ. ಅಪಾರ ನಿರೀಕ್ಷೆ ಹುಟ್ಟಿಸಿದ್ದ ೨೦೧೧ ರ ವಿಶ್ವಕಪ್ ಎರಡನೇ ಉಪಾಂತ್ಯ ಪಂದ್ಯದಲ್ಲಿ ಬದ್ಧ ಎದುರಾಳಿ ಪಾಕಿಸ್ತಾನವನ್ನು ಸೋಲಿಸಿದ ಭಾರತ ತಂಡ...
ಯಾರು ಮಿಗಿಲು? ಹೇಳಿದೋರೆ ಜಾಣರು.
ಇದು ಕಂಪ್ಯೂಟರ್ ಯುಗಕಂಪ್ಯೂಟರ್ ಹಿಂದಿದೆ ಇಂದಿನ ಜನಾಂಗಆಗಿಹುದು ’ಅಬಾಕಸ್’ ನ ವಿಕಸಿತ ರೂಪಸಿ ಪಿ ಯು ಮಾನವನ ಮೆದುಳಿನ ಪ್ರತಿರೂಪವೈಜ್ಞಾನಿಕ, ವಿದ್ಯುತ್ ಉಪಕರಣವೊಂದೇ ಅಲ್ಲಅಚ್ಚರಿಯೆನಿಸುತ್ತಿದೆ ಸೌಲಭ್ಯ ಯಾವುದಿಲ್ಲಎಲ್ಲ...
ಅರ್ಕನಿಂದ ರಕ್ಷಿಸಿದ ಅರ್ಕ
ಬಸ್ಸಿನಿಂದ ಇಳಿದು ಡಬಲ್ ರೋಡ್‌ನಲ್ಲಿ ಸ್ವಲ್ಪ ಮುಂದಕ್ಕೆ ಬಂದಾಗ ಬ್ರಿಡ್ಜ್ ಸಿಗುತ್ತದೆ. ಅದನ್ನು ದಾಟಿ ಫಸ್ಟ್ ಲೆಫ್ಟ್‌ನಲ್ಲಿ ಅರ್ಧ ಫರ್ಲಾಂಗ್ ಹೋದರೆ ರೈಟ್‌ಗೆ ಗುಡ್ಡ ಕಾಣಿಸುವುದು. ಆ ಗುಡ್ಡೆಯ ಮೇಲೆ ಎಡಕ್ಕೆ ಎರಡು ಕ್...
ಮೂಢ ಉವಾಚ -70
ಅಂಗವಿಕಲ ಕಾಮಿಗೆ ಕಣ್ಣಿಲ್ಲ ಕ್ರೋಧಿಗೆ ತಲೆಯಿಲ್ಲಮದಕೆ ಮೆದುಳಿಲ್ಲ ಮೋಹದ ಕಿವಿಮಂದ|ಲೋಭಿಯ ಕೈಮೊಟಕು ಮತ್ಸರಿ ರೋಗಿಷ್ಟಅಂಗವಿಕಲನಾಗದಿರೆಲೋ ಮೂಢ|| ಕೋಪದ ಫಲಕೋಪದಿಂದ ಜನಿಪುದಲ್ತೆ ಅವಿವೇಕ ಅವಿವೇಕದಿಂದಲ್ತೆ ವಿವೇಚನೆಯು ಮಾ...
ಆದಿ ಶಂಕರಾಚಾರ್ಯ ಮತ್ತು ಅಪೋಕ್ಯಾಲಿಪ್ಟೋ.
ಮೊನ್ನೆ ಬೆಂಗಳೂರಿನಿಂದ ಮೈಸೂರಿಗೆ ರೈಲಿನಲ್ಲಿ ಹೋಗುವಾಗ ಕುವೆಂಪು ವಿರಚಿತ "ಶ್ಮಶಾನ ಕುರುಕ್ಷೇತ್ರಂ" ನಾಟಕ ಓದುತ್ತಿದ್ದೆ. ಕುವೆಂಪುರವರ ಕೃತಿ ಗಳನ್ನೋದುವುದು ಸದಾ ಕಾಲಕ್ಕೂ ರಸಾನುಭವವೇ. ಕಲಿಪುರುಷ ದ್ವಾಪರನಿಗೆ ವಚನವಿತ...
ನಿರೀಕ್ಷೆ
ಕಣ್ಣಲ್ಲಿ ಕಣ್ಣಿಟ್ಟು ನೀ ನೋಡಿದಾಗ, ಮೈಯೆಲ್ಲಿ ಮಿಂಚಿನ ಸಂಚಾರ. ಹೃದಯದಲ್ಲಿ ಪ್ರೇಮದ, ಮಧುರವಾದ ಸಿಂಚನ. ಇದೇನಾ ಪ್ರೀತಿಯ ಆಗಮನದ ಸೂಚನೆ? ಮತ್ತೆ ಮತ್ತೆ ನಿನ್ನನ್ನು ನೋಡುವ, ಮಾತನಾಡುವ ಆಸೆ. ಎಂದೂ ಕಾಣದ ಬದಲಾವಣೆ ಇಂದೇಕ...