ಆದರ್ಶ ಪುರೋಹಿತರಾಗೋಣ!
ಹೀಗೆ ಹೇಳಿದಾಕ್ಷಣ ಹುಬ್ಬೇರಿಸುತ್ತೀರಿ ಎಂಬುದು ಗೊತ್ತು. ಏಕೆಂದರೆ ಪುರೋಹಿತ ಎಂದಾಕ್ಷಣ ಸಾಮಾನ್ಯವಾಗಿ ನಮ್ಮ ಕಣ್ಣ ಮುಂದೆ ಬರುವ ಚಿತ್ರವೆಂದರೆ ಪೂಜೆ-ಪುನಸ್ಕಾರಗಳನ್ನು ಮಾಡುವ ಒಬ್ಬ ಅರ್ಚಕನದೇ ಆಗಿರುತ್ತದೆ. ಮತ್ತೊಂದು ಕ...
ಸಂಪದ’ಕ್ಕೆ ನಿಮ್ಮ ಬೆಂಬಲವಿರಲಿ. ಇಲ್ಲಿ ಪುಸ್ತಕಗಳನ್ನು ಖರೀದಿಸುವ ಮೂಲಕ ನೀವು ‘ಸಂಪದ’ದ ಬೆಳವಣಿಗೆಯಲ್ಲಿ ಕೈಜೋಡಿಸಬಹುದು. ನೀವು ಖರೀದಿಸುವ ಪ್ರತಿಯೊಂದು ಪುಸ್ತಕದ ಮೌಲ್ಯದ ಒಂದು ಭಾಗವು ಸಂಪದದ ನಿರ್ವಹಣಾ ವೆಚ್ಚಗಳಿಗೆ ನೆರವಾಗುತ್ತದೆ. ಮುಂದಿನ ದಿನಗಳಲ್ಲಿ ಮತ್ತಷ್ಟು ಉತ್ತಮ ಪುಸ್ತಕಗಳು ಇಲ್ಲಿ ಲಭ್ಯವಾಗಲಿವೆ.
೪೩ ಲೇಖನಗಳು
ಹೀಗೆ ಹೇಳಿದಾಕ್ಷಣ ಹುಬ್ಬೇರಿಸುತ್ತೀರಿ ಎಂಬುದು ಗೊತ್ತು. ಏಕೆಂದರೆ ಪುರೋಹಿತ ಎಂದಾಕ್ಷಣ ಸಾಮಾನ್ಯವಾಗಿ ನಮ್ಮ ಕಣ್ಣ ಮುಂದೆ ಬರುವ ಚಿತ್ರವೆಂದರೆ ಪೂಜೆ-ಪುನಸ್ಕಾರಗಳನ್ನು ಮಾಡುವ ಒಬ್ಬ ಅರ್ಚಕನದೇ ಆಗಿರುತ್ತದೆ. ಮತ್ತೊಂದು ಕ...
ಎಲ್ಲಿಂದ ಹೊರಟಿಹುದೊ ತಲುಪುವುದು ಎಲ್ಲಿಗೋ ಅನವರತ ಸಾಗಿರುವ ಗೊತ್ತಿರದ ಪಯಣ | ನಿಲ್ಲದೀ ಪಯಣಕೆ ಬಂಡಿಗಳು ಹಲವು ಬಂಡವಾಳಕೆ ತಕ್ಕ ಬಂಡಿಯಿದೆ ಮೂಢ ||
ಕಾಲನದಿ ಪರಿಯುತಿರೆ ನಡುವೆ ಶೀಲದ ಶೈಲ ಗಾಳಿ ಬಿರುಬೀಸುತಿರಲಾತ್ಮಗಿರಿಯಚಲ ಹೋಳು ಹೋಳಾಗಿ ಜನ ಹಾಳಾಗುತಿರೆ ನೀನು ಬಾಳು ತಾಳುಮೆ ಕಲಿತು – ಮರುಳ ಮುನಿಯ ನಾವು ಹೇಗೆ ಬದುಕಬೇಕು? ಎಂಬದನ್ನು ತೋರಿಸಿ ಕೊಡಲು ಮಾನ್ಯ ಡಿ.ವಿ.ಜಿ....
ಒಮ್ಮೆ ಕೆಲಸದ ಮೇರೆಗೆ ಹೊರದೇಶಕ್ಕೆ ಹೋಗಬೇಕಾಯಿತು. ಆದುದರಿಂದ ಎಲ್ಲಾ ತರಹದ ಸಿದ್ಧತೆಗಳನ್ನು ಮಾಡಿ ಇನ್ನೆರಡು ದಿನ ಹೋಗಬೇಕೆನ್ನುವಷ್ಟರಲ್ಲಿ ನಮ್ಮ ಮ್ಯಾನೇಜರ್ ಒಂದು ಮಾತು ಹೇಳಿದರು "ನೋಡು ನೀನು ಹೇಗಾದರೂ ಮಾಡಿ ಆಲ್ಬರ್ಟ...
ಹಿರಿಯರೊಬ್ಬರು ನಿಧನರಾಗುವ ಹಿಂದಿನ ಎರಡು ದಿನಗಳಲ್ಲಿ ತಮ್ಮನ್ನು ಕಾಣಲು ಬರುತ್ತಿದ್ದ ಮಕ್ಕಳಿಗೆ, ಬಂಧುಗಳಿಗೆ, ಸ್ನೇಹಿತರಿಗೆ, ಹಿತೈಷಿಗಳಿಗೆಲ್ಲಾ ಹೇಳುತ್ತಿದ್ದುದು ಒಂದೇ ಮಾತು: 'ಎಲ್ಲಾ ಮರೆತುಬಿಡಿ; ಎಲ್ಲರೂ ಚೆನ್ನಾಗಿ...
ನಾವು ಹೆಣೆಯುವ ಕಥೆಗೆ ನಾವೆ ನಾಯಕರು ನಮಗಿಂತ ಉತ್ತಮರು ಬೇರಾರು ಇಹರು | ಹೊಗಳಿಕೊಳ್ಳುವ ರೋಗಕೆಲ್ಲಿಹುದು ಮದ್ದು ನಗುವವರ ಎದುರಿನಲಿ ಬೀಳದಿರು ಮೂಢ || -ಕ.ವೆಂ.ನಾ.
೧) ಎಲ್ಲಾರೂ ನಮ್ಮವರೇ. ೨) ನಮ್ಮ ಬೆನ್ನು ನಮಗೆ ಕಾಣುವದಿಲ್ಲ. ೩) ಮನಸ್ಸು ಸ್ವಚ್ಚವಾಗಿರಬೇಕು. ೪) ಯಾರ ಜತೆಗೂ ಧ್ವೇಷ ಕಟ್ಟಿಕೋಬಾರದು. ೫) ಸಿಟ್ಟಿನ ಕೈಯಲ್ಲಿ ಬುದ್ದಿಯನ್ನು ಕೊಡಬಾರದು. ೬) ಯಾರ ಭಾಗ್ಯ ಹೇಗೋ ಯಾರು ಬಲ್ಲ...
ಸಂಕ್ರಮಣ ಹಬ್ಬಕ್ಕೆ ಉತ್ತರ ಕನಾ೯ಟಕ ಮತ್ತು ಮಹಾರಾಷ್ಟ್ರದಲ್ಲಿ ಕುಸುರೆಳ್ಳು ವಿನಿಮಯದ ಪದ್ಧತಿ ಇದ್ದು, ಆ ಬಗ್ಗೆ ನಿಮಗೆ ಗೊತ್ತಿರಬಹುದು. ಈ ಕುಸುರೆಳ್ಳು ಮಾಡುವ ವಿಧಾನ ಬಹಳಷ್ಟು ತಾಳ್ಮೆ ಬೇಡುವಂಥದು. ಸಕ್ಕರೆ ಪಾಕ ಮಾಡಿಟ...
“ಹಾ.ಮಾ.ನಾ.” ಎಂದೇ ಹೆಸರಾದ ಡಾ. ಹಾರೋಗದ್ದೆ ಮಾನಪ್ಪ ನಾಯಕರು ಕನ್ನಡದಲ್ಲಿ ಅಂಕಣ ಬರಹವನ್ನು ಜನಪ್ರಿಯಗೊಳಿಸಿದವರಲ್ಲಿ ಮೊದಲಿಗರು. ಅವರ ಪುಸ್ತಕಗಳಲ್ಲಿ ತೀರಾ ಆಪ್ತವೆನಿಸುವ ಪುಸ್ತಕ “ನಮ್ಮ ಮನೆಯ ದೀಪ”. ಇದರಲ್ಲಿವೆ, ಅವರ...
"ನೀವು ಸತ್ಸಂಗಕ್ಕೆ ಏಕೆ ಹೋಗುತ್ತೀರಿ?" - ಸತ್ಸಂಗಕ್ಕೆ ಹೋಗುವ ಕೆಲವರನ್ನು ವಿಚಾರಿಸಿದಾಗ ಅವರಿಂದ ಬಂದ ಉತ್ತರಗಳಿವು: 'ಸತ್ಸಂಗಕ್ಕೆ ಹೋಗುವುದರಿಂದ ನೆಮ್ಮದಿ ಸಿಗುತ್ತದೆ.' 'ಮನಸ್ಸು ಹಗುರವಾಗುತ್ತದೆ.' 'ಮನೆ, ಕಛೇರಿಗಳ...
ಮುಂದೊಮ್ಮೆ ಒಳಿತ ಕಂಡೆ ಕಾಣವೆವೆಂದು ದುಗುಡ ದುಮ್ಮಾನಗಳ ಸಹಿಸಿಹರು ಇಂದು | ಮೇಲೇರುವಾ ಆಸೆ ಜೀವಿಯ ಗುಣವಹುದು ಆಸೆಯಲೆ ಬದುಕಿಹುದು ಗೊತ್ತಿಹುದೆ ಮೂಢ||
ಚೈತ್ರನಾಗಮನದ ಸುಳಿವು ತೋರುತಿರೆ ತರು-ಲತಾದಿಗಳು ಮೈ-ಪುಳಕಗೊಂಡಿವೆ ಗೆಲುವು ತೋರಿವೆ ಸಿಂಗರಿಸಿ ಕೊಂಡಿವೆ ಮುಗುಳು ನಕ್ಕಿವೆ ನಸು-ಬಾಗಿ ತುಸು-ಓರೆಯಾಗಿವೆ.. ಹುದುಗಿದೆದೆಯ-ಭಾವವು ಸೂರೆಗೊಂಡಿದೆ-ಗಾನವು ಆಹಾ! ಚೆಲವು ಪರಿಸರ...
ಹೊನ್ನ ಕಿರಣದಿ ಮಿಂದು ತಂಪಾದ ಗಾಳಿಯನು ಸವಿದು ನೆನಹು ಮನದಾಗ ಅರಳಿ ಪ್ರೀತಿ ಎದೆಯಾಗ ತುಂಬಿ ನೀ ನಡೆವಾಗ ನುಡಿವಾಗ ನಗುವಾಗ ಅಳುವಾಗ ಜೇನು ಹನಿ ತೊಟ್ಟಿಕ್ಕಿ ಬಾಳ ಕೊಡ ತುಂಬಿ ಉಕ್ಕಿ.. ಕಂದ ನೀ ಬಂದೆ ಬಾಳಲ್ಲಿ ಮುಂಜಾನೆ ರವ...
ಮನೆ ಖಾಲಿಯಾಗಿ ಮನ ಬರಿದಾಗಿ ನಾ ಕುಳಿತಾಗ ಗಳಿಗೆ ಎಣಿಸಿ ಪವನ ವಾಹನವೇರಿ ನೀ ಬಂದೆ ನೆನಪಾಗಿ ಅರಿದೆ ಆಸರೆಯಾಗಿ ಕತ್ತಲಲಿ ಬೆಳಕಾಗಿ ಬೆಂದವಗೆ ನೆಳಲಾಗಿ ಹೃದಯ ತುಂಬುತ ಬಂದೆ ದಾರಿ ತೋರುತ ನಿಂದೆ ದೂರ ವಿನಿತಿಂದು ದಾಹ ಅರಿತಿ...
ಸಕಲರನು ಪಾಲಿಪುದು ಪೊರೆಯುವುದೆ ಧರ್ಮ ಜಗದಗಲ ಜಗದುದ್ದ ಭೇದವೆಣಿಸದ ಮರ್ಮ | ಕೈಹಿಡಿದು ಮೇಲೆತ್ತಿ ನಿಲಿಸುವುದೆ ಧರ್ಮ ಇಹಪರಕೆ ಸಾಧನವು ಕರ್ಮವೋ ಮೂಢ ||
ದೂರುವವರು, ದೂಷಿಸುವವರು ಇರುವ ಕಾರಣದಿಂದಲೇ ಜನರು ತಮ್ಮ ನಡವಳಿಕೆಯ ಬಗ್ಗೆ ಎಚ್ಚರದಿಂದಿರುತ್ತಾರೆ. ಪಕ್ಷಿಗಳಿಗೆ ಅಪಾಯವಿರದಿರುತ್ತಿದ್ದರೆ ಅವು ನಿರಾತಂಕವಾಗಿ ಓಡಾಡಿಕೊಂಡಿದ್ದು ಹಾರುವುದನ್ನೇ ಮರೆತುಬಿಡುತ್ತಿದ್ದವಲ್ಲವೇ?...
ನಂಬಿಕೆಯ ಮಿತ್ರರಲಿ ಮತ್ಸರವು ಒಳನುಸುಳೆ ಗೆಳೆತನವ ಕೊಳೆಸುವ ಅರ್ಬುದವು ಕಾಡುವುದು| ಚಣಚಣಕೆ ನೋವಿನಲಿ ನರಳುವ ಪಾಡೇಕೆ ಚಿಗುರಿನಲೆ ಚಿವುಟಿಬಿಡು ಮಚ್ಚರವ ಮೂಢ|| -ಕ.ವೆಂ.ನಾ.
ಕಾಲನದಿಯಲಿ ನಮ್ಮ ಬಾಳದೋಣಿಯು ಮೆರೆದು ತೇಲುತ್ತ ಭಯವ ಕಾಣದೆ ಸಾಗುತಿರಲು ಗಾಳಿಯಾವಗಮೊ ಬಂದೆತ್ತಣಿನೊ ಬೀಸುತ್ತ ಮೇಲ ಕೀಳಾಗಿಪುದು - ಮಂಕುತಿಮ್ಮ ಕಾಲವೆಂಬ ನದಿಯಲ್ಲಿ ಸಾಗುವ ಬಾಳೆಂಬ ದೋಣಿ – ಇದು ಈ ಮುಕ್ತಕದಲ್ಲಿ ಮಾನ್ಯ ಡ...
ಮಿತ್ರ ಸುಬ್ರಹ್ಮಣ್ಯ ನಿವೃತ್ತ ಪ್ರೌಢಶಾಲಾ ಶಿಕ್ಷಕರು. ನನಗೆ ಬಾಲ್ಯಕಾಲದಿಂದಲೂ ಪರಿಚಿತ ಮತ್ತು ಬಂಧು. ಕಳೆದ ವರ್ಷ ಅವರ ಪತ್ನಿ ಶ್ರೀಮತಿ ಚಂದ್ರಲೇಖಾ ವಿಧಿವಶರಾದರು. ಚಂದ್ರಲೇಖಾ ಸುಬ್ರಹ್ಮಣ್ಯರು ಬಾಲ್ಯದ ಒಡನಾಡಿಗಳು, ಸಂ...
ನಂಬಿದರೆ ಸತಿ-ಪತಿಯು ನಂಬಿರಲು ಸುತೆ-ಸುತರು ಬಂಧು-ಮಿತ್ರರ ಬಳಗ ನಂಬಿದರೆ ಮಾತ್ರ| ಬಾಳಿನಾ ಪಯಣದಲಿ ನಂಬಿಕೆಯೆ ಆಸರೆಯು ನಂಬಿಕೆಗೆ ನೆರಳಾಗಿ ಬಾಳು ನೀ ಮೂಢ|| -ಕ.ವೆಂ.ನಾ.