ಭಾಗ - ೧೩ ಭೀಷ್ಮ ಯುಧಿಷ್ಠಿರ ಸಂವಾದ: ವಿಶ್ವಾಮಿತ್ರ ಚಂಡಾಲ ಸಂವಾದ ಅಥವಾ ಆಪದ್ಧರ್ಮ
ವಿಶ್ವಾಮಿತ್ರ ಚಂಡಾಲ ಸಂವಾದ ಅಥವಾ ಆಪದ್ಧರ್ಮ ಭೀಷ್ಮ ಯುಧಿಷ್ಠಿರ ಸಂವಾದ ಅರ್ಥಾತ್ ರಾಜನೀತಿ ಶಾಸ್ತ್ರದಿಂದ ಆಯ್ದ ಮತ್ತೊಂದು ನೀತಿ ಕಥೆ ಇದು. ಯುಧಿಷ್ಠಿರನು ಕೇಳಿದನು, "ಪಿತಾಮಹಾ, ಲೋಕದಲ್ಲಿ ಧರ್ಮವು ಕ್ಷೀಣಿಸಿ ಹೋಗುತ್ತಿ...