ಖರೀದಿಸಿ

ಸಂಪದ’ಕ್ಕೆ ನಿಮ್ಮ ಬೆಂಬಲವಿರಲಿ. ಇಲ್ಲಿ ಪುಸ್ತಕಗಳನ್ನು ಖರೀದಿಸುವ ಮೂಲಕ ನೀವು ‘ಸಂಪದ’ದ ಬೆಳವಣಿಗೆಯಲ್ಲಿ ಕೈಜೋಡಿಸಬಹುದು. ನೀವು ಖರೀದಿಸುವ ಪ್ರತಿಯೊಂದು ಪುಸ್ತಕದ ಮೌಲ್ಯದ ಒಂದು ಭಾಗವು ಸಂಪದದ ನಿರ್ವಹಣಾ ವೆಚ್ಚಗಳಿಗೆ ನೆರವಾಗುತ್ತದೆ. ಮುಂದಿನ ದಿನಗಳಲ್ಲಿ ಮತ್ತಷ್ಟು ಉತ್ತಮ ಪುಸ್ತಕಗಳು ಇಲ್ಲಿ ಲಭ್ಯವಾಗಲಿವೆ.

ಮುಖಪುಟ / ಲೇಖನ ಆರ್ಕೈವ್ಸ್ / ಜನವರಿ 2020

ಜನವರಿ 2020

೨೦ ಲೇಖನಗಳು

ಟೊಮೆಟೊ ಬೆಲೆ ಕುಸಿತ: ಚೀನಾದಿಂದ ಆಮದಿನ ಆಘಾತ

ಅಡ್ಡೂರು ಕೃಷ್ಣ ರಾವ್ ಜನ ೩೧ ಲೇಖನ ೮೨ ವೀಕ್ಷಣೆ

ಆಂಧ್ರ ಪ್ರದೇಶದ ಚಿತ್ತೂರು ಮತ್ತು ಸುತ್ತಮುತ್ತಲಿನ ಟೊಮೆಟೊ ಬೆಳೆಗಾರರಿಗೆ ಖುಷಿಯೋ ಖುಷಿ. ಯಾಕೆಂದರೆ “ಒಂದು ಜಿಲ್ಲೆ ಒಂದು ಉತ್ಪನ್ನ” (ಒನ್ ಡಿಸ್ಟ್ರಿಕ್ಟ್ ಒನ್ ಪ್ರಾಡಕ್ಟ್ – ಒಡಿಒಪಿ) ಯೋಜನೆಯ ಜ್ಯಾರಿಗಾಗಿ ಕೇಂದ್ರ ಸರ...

ಗುಡ್ಡದಲ್ಲಿ ಮಳೆನೀರಿಂಗಿಸಿದರೆ ತೋಟಕ್ಕೆ ಲಾಭ

ಅಡ್ಡೂರು ಕೃಷ್ಣ ರಾವ್ ಜನ ೩೧ ಲೇಖನ ೧೦೬ ವೀಕ್ಷಣೆ

ಮೇ ೨, ೨೦೦೯ರಂದು ಅಪರಾಹ್ನ ಬೈಕಿನಲ್ಲಿ ಮಂಚಿಗೆ ಹೋಗಿದ್ದೆ, ಆಪ್ತರಾದ ಶ್ರೀನಿವಾಸ ಆಚಾರ್ ಅವರ ಮನೆಗೆ. ಮಂಗಳೂರಿನಿಂದ ರಾಷ್ಟ್ರೀಯ ಹೆದ್ದಾರಿಯಲ್ಲಿ ಬಿ.ಸಿ.ರೋಡ್ ದಾಟಿ, ಪುತ್ತೂರು ರಸ್ತೆಯಲ್ಲಿ ಮೇಲ್ಕಾರಿನಲ್ಲಿ ಬಲಕ್ಕೆ ತ...

ಕದ್ರಿ ಉದ್ಯಾನದಲ್ಲಿ ಫಲಪುಷ್ಪ ಪ್ರದರ್ಶನ

ಅಡ್ಡೂರು ಕೃಷ್ಣ ರಾವ್ ಜನ ೩೦ ಲೇಖನ ೯೪ ವೀಕ್ಷಣೆ

ಮಂಗಳೂರಿನ ವಾರ್ಷಿಕ “ಹಬ್ಬ”ಗಳಲ್ಲೊಂದು ಜನವರಿ ತಿಂಗಳ ಪ್ರಜಾಪ್ರಭುತ್ವ ದಿನದ ಸಂದರ್ಭದಲ್ಲಿ ಕದ್ರಿ ಉದ್ಯಾನದಲ್ಲಿ ಏರ್ಪಡಿಸಲಾಗುವ “ಫಲಪುಷ್ಪ ಪ್ರದರ್ಶನ.” ೨೦೨೦ರ ಫಲಪುಷ್ಪ ಪ್ರದರ್ಶನ ಮೂರು ದಿನ (ಜನವರಿ ೨೪ರಿಂದ ೨೬ರ ವರೆ...

ಬದಲಿಮೇವಿನ ಸಂಶೋಧನೆಗೆ ೫೦ ವರುಷ! ಆದರೂ ಮೇವು ಕೊರತೆ ನಿರಂತರ

ಅಡ್ಡೂರು ಕೃಷ್ಣ ರಾವ್ ಜನ ೨೯ ಲೇಖನ ೧೦೪ ವೀಕ್ಷಣೆ

ತಮಿಳ್ನಾಡಿನ ೨೦೧೬-೧೭ರ ಬರಗಾಲವನ್ನು ಶತಮಾನದ ಅತ್ಯಂತ ದಾರುಣ ಬರಗಾಲ ಎನ್ನಲಾಗಿದೆ. ಆಗ, ತೂತುಕುಡಿಯ ಮಂಗಳಗಿರಿ ಗ್ರಾಮದ ಡಿ. ಕಿಂಗ್ಸ್ ಲೇ ಅವರಿಗೆ ತಮ್ಮ ೧೫ ದನಗಳಿಗೆ ಮೇವು ಒದಗಿಸುವುದು ಹೇಗೆಂಬುದೇ ಚಿಂತೆಯಾಗಿತ್ತು. “ಹ...

ಜಮೀನು ರೈತರಿಗೆ ವಾಪಾಸ್: ಚತ್ತಿಸ್ ಘರ್ ಸರಕಾರದ ದಿಟ್ಟ ಕ್ರಮ

ಅಡ್ಡೂರು ಕೃಷ್ಣ ರಾವ್ ಜನ ೨೯ ಲೇಖನ ೮೩ ವೀಕ್ಷಣೆ

ಚತ್ತಿಸ್‍ಘರ್ ರಾಜ್ಯದ ಬುಡಕಟ್ಟು ಜಿಲ್ಲೆ ಬಸ್ತಾರಿನ ಸಾವಿರಾರು ರೈತರಿಗೆ ಸಂಭ್ರಮ. ಪ್ರತಿ ದಿನವೂ ಲೊಹಾಂಡಿಗುಡ ಮತ್ತು ತಾಕರ್‍ಗುಡ ತಾಲೂಕುಗಳ ಹತ್ತಾರು ರೈತರಿಂದ ಪಂಚಾಯತ್ ಕಚೇರಿಗೆ ಭೇಟಿ – ತಮ್ಮ ಭೂದಾಖಲೆಗಳ ಪರಿಶೀಲನೆಗ...

ಟ್ಯಾಂಕರ್ ನೀರು ಸರಬರಾಜಿನ ದಂಧೆ

ಅಡ್ಡೂರು ಕೃಷ್ಣ ರಾವ್ ಜನ ೨೭ ಲೇಖನ ೧೦೭ ವೀಕ್ಷಣೆ

ನಮ್ಮ ಮನೆಗಳಿಗೆ ನಳ್ಳಿ ನೀರು ಸರಬರಾಜು ಇಲ್ಲವೆಂದಾದರೆ ಗ್ರಾಮ ಪಂಚಾಯತಿ, ಮುನಿಸಿಪಾಲಿಟಿ ಅಥವಾ ಮಹಾನಗರಪಾಲಿಕೆ ಟ್ಯಾಂಕರಿನಲ್ಲಿ ನೀರು ಒದಗಿಸಬೇಕು ಎಂಬ ನಿರೀಕ್ಷೆ ನಮ್ಮದು. ನೀರಿನ ಅಭಾವ ಇದ್ದಲ್ಲಿ ಇದು ಸರಿ. ಆದರೆ ಕರಾವ...

ಏಳು ವರುಷ ಕೃತಕ ಹಾಲು ಮಾರಿ ಕೋಟಿಗಟ್ಟಲೆ ರೂಪಾಯಿ ಕೊಳ್ಳೆ!

ಅಡ್ಡೂರು ಕೃಷ್ಣ ರಾವ್ ಜನ ೨೪ ಲೇಖನ ೧೩೧ ವೀಕ್ಷಣೆ

ಲೀಟರಿಗೆ ಕೇವಲ ಆರು ರೂಪಾಯಿ ವೆಚ್ಚದಲ್ಲಿ ಉತ್ಪಾದಿಸಿದ ಕೃತಕ ಹಾಲನ್ನು ಲೀಟರಿಗೆ ೨೫ ರೂಪಾಯಿಗೆ ಏಳು ವರುಷ ಮಾರಾಟ ಮಾಡಿ ಕೋಟಿಗಟ್ಟಲೆ ರೂಪಾಯಿ ಕೊಳ್ಳೆ ಹೊಡೆದಿದ್ದಾರೆ ಇಬ್ಬರು ಸೋದರರು! ಈ ಮಹಾ ಅಪರಾಧ ಪತ್ತೆಯಾದದ್ದು ಮಧ್...

ದೇಶದ ಸಮಸ್ಯೆಗಳು ನಿಜಕ್ಕೂ ಬಗೆಹರಿಯುತ್ತಾ?

ಕೆ.ಪಿ.ಅಶ್ವಿನ್ ರಾವ್ ಜನ ೨೩ ಲೇಖನ ೧೨೫ ವೀಕ್ಷಣೆ

ಬಹಳ ಹಿಂದೆ ಅನಿಲ್ ಕಪೂರ್ ನಾಯಕರಾಗಿರುವ ನಾಯಕ್ ಎಂಬ ಒಂದು ಹಿಂದಿ ಚಲನ ಚಿತ್ರ ತೆರೆ ಕಂಡಿತ್ತು. ಅದರಲ್ಲಿ ಟಿವಿ ವರದಿಗಾರನಾಗಿರುವ ನಾಯಕ ರಾಜ್ಯದ ಮುಖ್ಯ ಮಂತ್ರಿಯಾಗಿ ನಟಿಸಿದ ಅಮರೀಶ್ ಪುರಿಯವರಿಗೆ ರಾಜ್ಯದಲ್ಲಾದ ಗಲಭೆಯ...

ಬಿಳಿ ಹಾಲಿನ ಕಪ್ಪು ವಹಿವಾಟು

ಅಡ್ಡೂರು ಕೃಷ್ಣ ರಾವ್ ಜನ ೨೨ ಲೇಖನ ೧೧೦ ವೀಕ್ಷಣೆ

ಈಗ ಜಗತ್ತಿನಲ್ಲೇ ಅತ್ಯಧಿಕ ಹಾಲು ಉತ್ಪಾದಿಸುವ ದೇಶ ಭಾರತ. ೨೦೧೭-೧೮ರಲ್ಲಿ ಯುರೋಪಿಯನ್ ಒಕ್ಕೂಟಕ್ಕಿಂತಲೂ ಹೆಚ್ಚು ಹಾಲು ಉತ್ಪಾದಿಸುವ ಮೂಲಕ ಮೊದಲ ಸ್ಥಾನಕ್ಕೇರಿದೆ. ಆರ್ಥಿಕ ರಂಗದ ಜಾಗತಿಕ ವಿಶ್ಲೇಷಣೆ ಮಾಡುವ ಕಂಪೆನಿ “ಕ್...

ಕರಾವಳಿ ಜಿಲ್ಲೆಗಳ ಜನರ ಜೀವನ ಮಟ್ಟ ಏರುತ್ತಿದೆಯೇ?

ಕೆ.ಪಿ.ಅಶ್ವಿನ್ ರಾವ್ ಜನ ೨೧ ಲೇಖನ ೨೪೧ ವೀಕ್ಷಣೆ

ಸರಕಾರಿ ಲೆಕ್ಕಾಚಾರದಲ್ಲಿ ಕರ್ನಾಟಕದ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಬಡತನ ರೇಖೆಗಿಂತ ಕೆಳಗಿರುವವರು ಇರಬಹುದು. ಆದರೆ ವಾಸ್ತವಿಕತೆ ಇದಕ್ಕಿಂತ ಭಿನ್ನವಾಗಿದೆ. ಬಡತನ ಇರಬೇಕಾದರೆ ದುಡಿಯಲು ಉದ್ಯೋಗ ಅವಕಾಶ ಇಲ್ಲದಾಗಬೇಕು. ಇಲ...

ಕೋಲಾದ ಪ್ರತಿಸ್ಫರ್ಧಿ ಯಾವುದು?

ಅಡ್ಡೂರು ಕೃಷ್ಣ ರಾವ್ ಜನ ೧೮ ಲೇಖನ ೧೨೩ ವೀಕ್ಷಣೆ

"ಏನು ಮಾತನಾಡುತ್ತಿದ್ದೀರಿ ನೀವೆಲ್ಲ?" ಎಂಬ ಪ್ರಶ್ನೆ ಆ ಸಭೆಯಲ್ಲಿ ಇದ್ದವರನ್ನೆಲ್ಲ ಬೆಚ್ಚಿ ಬೀಳಿಸಿತು. ಯಾಕೆಂದರೆ ಪ್ರಶ್ನೆ ಕೇಳಿದವನು ಬಹುರಾಷ್ಟ್ರೀಯ ಕಪ್ಪುಕೋಲಾ ಕಂಪೆನಿಯನ್ನು ವಾರದ ಮುಂಚೆ ಸೇರಿದ್ದ ಯುವಕ. ವಯಸ್ಸಿನ...

ಸತತ ಬರಗಾಲವಿದ್ದರೂ ಒಂದೆಕ್ರೆಯಿಂದ ವರುಷಕ್ಕೆ ರೂ.೭ ಲಕ್ಷ ಆದಾಯ

ಅಡ್ಡೂರು ಕೃಷ್ಣ ರಾವ್ ಜನ ೧೭ ಲೇಖನ ೧೨೦ ವೀಕ್ಷಣೆ

ಮಹಾರಾಷ್ಟ್ರದ ಮರಾಠವಾಡದಲ್ಲಿ ೨೦೧೧ರಿಂದ ಸತತ ಬರಗಾಲ. ಅಲ್ಲಿ ಇಸವಿ ೨೦೧೩ರ ಹೊರತಾಗಿ, ಉಳಿದೆಲ್ಲ ವರುಷಗಳಲ್ಲಿ ಅತ್ಯಂತ ಕಡಿಮೆ ಮಳೆಯಾಗಿದೆ. ಮರಾಠವಾಡ ಪ್ರದೇಶದ ಬೀಡ್ ಜಿಲ್ಲೆ ರೈತರ ಆತ್ಮಹತ್ಯೆಗಳ ಜಿಲ್ಲೆಯೆಂದು ಕುಪ್ರಸಿದ...

ಸಂಕ್ರಾಂತಿ: ಬದುಕಿನ ಹೊಸದಾರಿಗೆ ಬೆಳಕಾಗಲಿ

ಅಡ್ಡೂರು ಕೃಷ್ಣ ರಾವ್ ಜನ ೧೫ ಲೇಖನ ೧೨೫ ವೀಕ್ಷಣೆ

ಇವತ್ತು ಸಂಕ್ರಾಂತಿಯ ಶುಭ ದಿನ. ಸಂಕ್ರಾಂತಿ ಎಂದರೆ ದಾಟುವುದು. ಸೂರ್ಯನು ಒಂದು ರಾಶಿಯಿಂದ ಇನ್ನೊಂದಕ್ಕೆ ದಾಟುವ ದಿನವೇ ಸಂಕ್ರಾಂತಿ ಅಥವಾ ಸಂಕ್ರಮಣ. ಒಂದು ರಾಶಿಗೆ ಪ್ರವೇಶಿಸುವ ಸೂರ್ಯ ಒಂದು ತಿಂಗಳ ಅವಧಿ ಅಲ್ಲಿರುತ್ತಾನ...

ಹಳ್ಳಿಗೆ ನೀರು ತಂದ ಮಹಿಳೆಯರು

ಅಡ್ಡೂರು ಕೃಷ್ಣ ರಾವ್ ಜನ ೧೪ ಲೇಖನ ೧೦೩ ವೀಕ್ಷಣೆ

ಬೆಂಗಳೂರಿನವರು ಪುಣ್ಯವಂತರು! ಮಂಗಳೂರಿನವರೂ ಪುಣ್ಯವಂತರು! ಯಾಕೆಂದರೆ ಮನೆಯ ನಳ್ಳಿ ತಿರುಗಿಸಿದರೆ ನೀರು ಬರುತ್ತದೆ, ಅಲ್ಲವೇ? ಬೆಂಗಳೂರಿನ ಮನೆಮನೆಗಳಿಗೆ ನೀರು ತರಲಿಕ್ಕಾಗಿ ಕಾವೇರಿಯಿಂದ ಕುಡಿಯುವ ನೀರು ಸರಬರಾಜು ಮಹಾಯೋಜ...

ಸೇವೆ ಎಂದರೇನು? ಸ್ವಾಮಿ ವಿವೇಕಾನಂದರ ಚಿಂತನೆ

ಅಡ್ಡೂರು ಕೃಷ್ಣ ರಾವ್ ಜನ ೧೩ ಲೇಖನ ೭೬೧ ವೀಕ್ಷಣೆ

ಜನವರಿ ೧೨ ಸ್ವಾಮಿ ವಿವೇಕಾನಂದರ ಜಯಂತಿ ದಿನ. ಗೊಂದಲದ ಬೀಡಾಗಿರುವ ನಮ್ಮ ಬದುಕಿನಲ್ಲಿ ಆದರ್ಶಪ್ರಾಯ ವ್ಯಕ್ತಿ ಯಾರೆಂಬ ಪ್ರಶ್ನೆಗೆ ಸಮರ್ಥ ಉತ್ತರವಾಗಿ ನಿಲ್ಲುವವರು ಸ್ವಾಮಿ ವಿವೇಕಾನಂದ. ಅವರ ಬರಹಗಳನ್ನು ಓದುತ್ತ, ಅವರ ಚಿ...

ಪೋಲಿಯೋ ಪೀಡಿತ ದಂಪತಿಯ ಮಾದರಿ ಕೃಷಿ

ಅಡ್ಡೂರು ಕೃಷ್ಣ ರಾವ್ ಜನ ೧೦ ಲೇಖನ ೧೪೩ ವೀಕ್ಷಣೆ

ಎರಡೂ ಕೈಕಾಲು ಸರಿ ಇದ್ದವರೇ ಕೃಷಿ ಮಾಡಲು ಹಿಂದೇಟು ಹಾಕುವ ಕಾಲವಿದು. ಹಾಗಿರುವಾಗ ಪೋಲಿಯೋ ಪೀಡಿತ ಪತಿ-ಪತ್ನಿ ಶಿವಾಜಿ ಸೂರ್ಯವಂಶಿ ಮತ್ತು ಗೀತಾಂಜಲಿ ಇತರರಿಗೆ ಮಾದರಿಯಾಗುವಂತೆ ಕೃಷಿ ಮಾಡಿತ್ತಿರೋದು ಸಾಧನೆಯೇ ಸೈ. “ನನ್ನ...

ಶಾಲಾಮಕ್ಕಳಿಂದ ಜಲಜಾಗೃತಿ

ಅಡ್ಡೂರು ಕೃಷ್ಣ ರಾವ್ ಜನ ೧೦ ಲೇಖನ ೧೪೨ ವೀಕ್ಷಣೆ

"ಅದು ನನ್ನ ನೀರಿನ ಟ್ಯಾಂಕ್. ಅದರಿಂದ ಏನು ಬೇಕಾದರೂ ಮಾಡಿಕೊಳ್ತೇನೆ. ಅದನ್ನು ಕೇಳಲಿಕ್ಕೆ ನೀವ್ಯಾರು?" "ನಾನು ಯಾರಂತ ಗೊತ್ತುಂಟಾ? ನನ್ನ ಟ್ಯಾಂಕ್ ಮೊದಲು ಭರ್ತಿ ಆಗಬೇಕು. ಇಲ್ಲಾಂದ್ರೆ ನಿಮ್ಮ ಟ್ಯಾಂಕಿಗೆ ಬೆಂಕಿ ಕೊಡ್ತ...

ಹೊಸ ವರುಷಕ್ಕಾಗಿ ಐದು ಸಂಕಲ್ಪ

ಅಡ್ಡೂರು ಕೃಷ್ಣ ರಾವ್ ಜನ ೦೧ ಲೇಖನ ೨೦೨ ವೀಕ್ಷಣೆ

ಹೊಸ ವರುಷ ಮತ್ತೆಮತ್ತೆ ಬರುತ್ತದೆ. ಅದು ಕಾಲ ನಿಯಮ. ಹೊಸ ವರುಷ ಬಂದಾಗ ಹೊಸತನದಿಂದ ಮುನ್ನಡೆಯುದಷ್ಟೇ ನಾವು ಮಾಡಬಹುದಾದ ಕೆಲಸ. ಅದಕ್ಕಾಗಿ "ಹೊಸ ವರುಷದ ಸಂಕಲ್ಪ”ಗಳನ್ನು ಮಾಡುವ ಹುಮ್ಮಸ್ಸು ಹಲವರಿಗೆ. ಇದು ಒಳ್ಳೆಯ ಕೆಲಸ....

ನವ ವರ್ಷ - ನವ ಸಂಕಲ್ಪ

S.NAGARAJ ಜನ ೦೧ ಕವನ ೧೯೧ ವೀಕ್ಷಣೆ

ಮುದಡಿದಿರು ಮನ ಭೂತ ಕಾಲದ ಚಕ್ರದಲಿ ಚಿಂತಿಸದಿರು ಮನ ಭವಿಷ್ಯದ ಆತಂಕದಲಿ ಭೂತ ಭವಿಷ್ಯ ಕಾಲಚಕ್ರದ ಸಂಧಿಕಾಲದಲಿ ಜೀವಿಸು ಪರಿಪೂರ್ಣತೆಯ ವರ್ತಮಾನದಲಿ ವಿಷಯಾಸಕ್ತಿಗಳ ದಬ್ಬಾಳಿಕೆಗೆ ಆಗಲಿ ಕೊನೆ ಅರಿಷಡ್ವರ್ಗಗಳ ಹತೋಟಿಯಲಿಡಲು...

ನಮ್ಮ ನುಡಿಯು

ಕ. ರು ಚಿ. ರಾಜು ಜನ ೦೧ ಕವನ ೧೫೫ ವೀಕ್ಷಣೆ

ದೇವನು ಕರುಣಿಸಿದನೆಮಗೆ ಮಾತಿನ ಭಾಗ್ಯವನ್ನು ನುಡಿಯಲು ಮನುಜನು ಸೃಷ್ಠಿಸಿದ ಹಲವು ಭಾಷೆಯನ್ನು. ಭಾಷೆಯು ಒಗ್ಗೂಡಿಸಿದೆ ವಿವಿಧ ಪ್ರಾಂತ್ಯಗಳನ್ನು ಜನಮನಗಳ ಬಂಧಿಸಿತು ಈ ನುಡಿ - ಹೊನ್ನು. ನುಡಿ ಕನ್ನಡವಾಗಿರಲು ಎಷ್ಟು ಚೆನ್ನ...