ತಿಳಿಮುಗಿಲ ತೊಟ್ಟಿಲಲಿ ಚಂದಿರ
ಬಾನಿನ ಅಂಗಳ ಇರುಳಲಿ ಹೊಳೆದಿದೆ ಮೇನೆಯು ಹೊರಟಿದೆ ಮೆರವಣಿಗೆ ಸೋನೆಯ ಹನಿಯದು ಅಕ್ಷತೆ ಹಾಕಿದೆ ಯಾನದಿ ಸುಂದರ ಬರವಣಿಗೆ.. ಚಂದಿರ ತೊಟ್ಟಿಲು ಮಿಂಚಿದೆ ಬಾನಲಿ ಅಂದದ ಹಾಲ್ನೊರೆ ಬೆಳಕಾಗಿ ಗಂಧದಿ ಸೆಳೆಯುತ ಸೋಮನ ಕರೆಯಲಿ ಮಂದ...
ಸಂಪದ’ಕ್ಕೆ ನಿಮ್ಮ ಬೆಂಬಲವಿರಲಿ. ಇಲ್ಲಿ ಪುಸ್ತಕಗಳನ್ನು ಖರೀದಿಸುವ ಮೂಲಕ ನೀವು ‘ಸಂಪದ’ದ ಬೆಳವಣಿಗೆಯಲ್ಲಿ ಕೈಜೋಡಿಸಬಹುದು. ನೀವು ಖರೀದಿಸುವ ಪ್ರತಿಯೊಂದು ಪುಸ್ತಕದ ಮೌಲ್ಯದ ಒಂದು ಭಾಗವು ಸಂಪದದ ನಿರ್ವಹಣಾ ವೆಚ್ಚಗಳಿಗೆ ನೆರವಾಗುತ್ತದೆ. ಮುಂದಿನ ದಿನಗಳಲ್ಲಿ ಮತ್ತಷ್ಟು ಉತ್ತಮ ಪುಸ್ತಕಗಳು ಇಲ್ಲಿ ಲಭ್ಯವಾಗಲಿವೆ.
೧೦೩ ಲೇಖನಗಳು
ಬಾನಿನ ಅಂಗಳ ಇರುಳಲಿ ಹೊಳೆದಿದೆ ಮೇನೆಯು ಹೊರಟಿದೆ ಮೆರವಣಿಗೆ ಸೋನೆಯ ಹನಿಯದು ಅಕ್ಷತೆ ಹಾಕಿದೆ ಯಾನದಿ ಸುಂದರ ಬರವಣಿಗೆ.. ಚಂದಿರ ತೊಟ್ಟಿಲು ಮಿಂಚಿದೆ ಬಾನಲಿ ಅಂದದ ಹಾಲ್ನೊರೆ ಬೆಳಕಾಗಿ ಗಂಧದಿ ಸೆಳೆಯುತ ಸೋಮನ ಕರೆಯಲಿ ಮಂದ...
ಅಂದು ಆಗಸ್ಟ್ ೭, ೨೦೦೬ರಂದು ಕೊಲಂಬೋದಲ್ಲಿ ಶ್ರೀಲಂಕಾ ಹಾಗೂ ಪ್ರವಾಸೀ ದಕ್ಷಿಣ ಆಫ್ರಿಕಾ ನಡುವೆ ಆಡಲಾಗುತ್ತಿದ್ದ ಟೆಸ್ಟ್ ಪಂದ್ಯದ ನಾಲ್ಕನೇ ದಿನ. ಫೀಲ್ಡಿಂಗ್ ಮಾಡುತ್ತಿದ್ದ ದಕ್ಷಿಣ ಆಫ್ರಿಕಾದ ಆಟಗಾರ ಹಾಶಿಂ ಆಮ್ಲಾ ಒಂದು...
ಮಾ(ದಾ)ನವ ಮಾನವ ಮತ್ತು ದಾನವ ಇಲ್ಲಿ 'ಮಾ'ಮತ್ತು 'ದಾ'ಮಾತ್ರ ಅಕ್ಷರ ವ್ಯತ್ಯಾಸಗಳನ್ನು ನಾವು ಕಾಣಬಹುದು. ಮಾ--ಮಾರ್ದವತೆ, ಮಧುರತೆ, ಒಳ್ಳೆಯ ಗುಣಗಳು, ಅಮರತ್ವದ ಸಂಕೇತ. ದ ಅಥವಾ ದಾ--ದಯಾಹೀನತೆ, ಧರ್ಮಭೃಷ್ಟತೆ, ದೌರ್ಜನ್...
ಯಾರೋ ಸಂಗ್ರಹಿಸಿದ ಅಮೃತವಾಣಿಗಳ ಗುಚ್ಛ ಇಲ್ಲಿದೆ. ಓದಿರಿ - ಆನಂದಿಸಿರಿ. ಅರ್ಥ ತಿಳಿಯಿರಿ, ಬದುಕಿನುದ್ದಕ್ಕೂ ಅನ್ವಯಿಸುವುದನ್ನು ಅಳವಡಿಸಿಕೊಳ್ಳಿರಿ. "ರಸ್ತೆ ಮೇಲೆ ಕಲ್ಲಿನ ಹರಳುಗಳಿದ್ದರೆ ಒಳ್ಳೆಯ ಬೂಟು ಹಾಕಿಕೊಂಡು ನಡ...
ಗಝಲ್ - ೧ ಕತ್ತಲಲಿ ಹೂನಗೆ ಚೆಲ್ಲಿ ಬಂದ ಬೆಳಕು ಮನದಿ ನವೋಲ್ಲಾಸ ಮೂಡಿಸಿದೆ ಸಖಿ ಸುತ್ತಲಿನ ತಮವ ಕಳೆದು ಭರವಸೆಯ ಕಿರಣಗಳ ಹರಿಸಿದೆ ಸಖಿ ಬಿಳಿಯ ಉಡುಪು ಧರಿಸಿ ಸರಳ ರೇಖೆಯಲಿ ಒಳಗಡಿಯಿಡುವ ರಶ್ಮಿಯ ಕಂಡೆಯಾ ಹಳೆಯ ಮನೆಯ ಕಿಟ...
ಸಾವಿರದ ಶರಣವ್ವ ತಾಯೇ..... `ಕಣ್ಣಾ ಮುಚ್ಚೆ... ಕಾಡೇ ಗೂಡೇ...’ ಒಂದು ಯಶೋಗಾಥೆ. ಕಲಾವಿದೆಯೊಬ್ಬಳ ಯಶಸ್ಸಿನ ಹಿಂದಿನ ಅಗ್ನಿದಿವ್ಯಗಳ ಅನಾವರಣ. ಇಲ್ಲಿ ಬದುಕು ಒಂದು ಸಮುದ್ರದ ಘನತೆ ಪಡೆದುಕೊಂಡಿದೆ. ಅದನ್ನು ಮೊಗೆಯಲು ಬೊ...
ಮನಸ್ಸು ನಮ್ಮ ಮನಸ್ಸು ಎನ್ನುವುದು ಒಂದು ಉತ್ತಮ ಕ್ಯಾಮೆರಾದ ಲೆನ್ಸ್ ಇದ್ದಂತೆ. ಲೆನ್ಸ್ ಚೆನ್ನಾಗಿದ್ದರೆ ಭಾವಚಿತ್ರ, ದೃಶ್ಯಗಳೂ ಚೆನ್ನಾಗಿರುತ್ತವೆ. ಎಷ್ಟೋ ಸಲ ನಾವು ಹೇಳುವುದುಂಟು 'ಅಯ್ಯೋ ಮಹರಾಯ, ನಿನ್ನ ಕ್ಯಾಮರಾ ಸರಿ...
‘ಪೆನ್-ಪೆನ್ಸಿಲ್’ ನಾವು ಶಾಲೆಯಲ್ಲಿ ಕಲಿಯುವಾಗ ಅವಳಿ ಜವಳಿ ಪದಗಳಂತೆಯೇ ಬಳಕೆಯಾಗುತ್ತಿದ್ದುವು. ಪರೀಕ್ಷೆಗೆ ಹೊರಡುವಾಗ ಮನೆಯಲ್ಲಿ ‘ಪೆನ್-ಪೆನ್ಸಿಲ್' ತಕೊಂಡಿದ್ದೀಯಾ? ‘ ಎಂದು ಕೇಳುವುದು ಒಂದು ಸಹಜ ಮಾತಾಗಿತ್ತು. ನಾವು...
೧೩.ಭಾರತದ ಪಾರಂಪರಿಕ ಸ್ಥಳಗಳು ವಿಶ್ವವಿಖ್ಯಾತ ಭಾರತದ ಸಂಪನ್ನ ಸಾಂಸ್ಕೃತಿಕ ಪರಂಪರೆ ಮತ್ತು ಪಾರಂಪರಿಕ ಸ್ಥಳಗಳು ನಮ್ಮ ಹೆಮ್ಮೆ. ಯುನೆಸ್ಕೋ ಸಂಸ್ಥೆಯ ೧೯೭೨ರ ಜಾಗತಿಕ ಪಾರಂಪರಿಕ ನಡಾವಳಿ ಅನುಸಾರ ಗುರುತಿಸಲಾದ ಸಾಂಸ್ಕೃತಿಕ...
ಗಝಲ್-೧ ಕಾವ್ಯವನು ಬರೆದು ನಲಿದು ಹಾಡುವೆನು ಸಖಿ| ದಿವ್ಯದಲಿ ಹರಿದು ಬರಲು ನೋಡುವೆನು ಸಖಿ|| ಛಂದಸ್ಸಿನ ನಿಯಮ ಅರಿತು ಬರೆದು ತೋರಿಸುವೆ| ಚಂದದಲ್ಲಿನ ಗಣಗಳಿಗೆ ಪ್ರಸ್ತಾರ ಹಾಕುವೆನು ಸಖಿ|| ಲಯತಾಳ ಗೊತ್ತಿರದಿದ್ದರೂ ಸುಸ್...
ಯ ಏನಂ ವೇತ್ತಿ ಹಂತಾರಂ ಯಶ್ಚೈನಂ ಮನ್ಯತೇ ಹತಮ್/ ಉಭೌ ತೌ ನ ವಿಜಾನಿಂತೋ ನಾಯಂ ಹಂತಿ ನ ಹನ್ಯತೇ//೧೯// ಯಾರು ಈ ಆತ್ಮವನ್ನು ಕೊಲ್ಲುವವನೆಂದು ತಿಳಿಯುತ್ತಾನೋ , ಹಾಗೂ ಯಾರು ಇವನು ಸತ್ತವನೆಂದು ತಿಳಿಯುತ್ತಾನೋ ಅವರಿಬ್ಬರೂ...
ಅದೇ ತಾನೇ ಮಹಾಭಾರತ ಯುದ್ಧ ಮುಗಿದಿತ್ತು. 18 ದಿನಗಳ ಯುದ್ಧ ದ್ರೌಪದಿಯನ್ನು 80 ನೇ ವಯಸ್ಸಿನ ಪ್ರಾಯದವರೆಗೂ ಕೊಂಡೊಯ್ದಿತ್ತು. ಮಾನಸಿಕ ಮತ್ತು ದೈಹಿಕ ರೂಪದಲ್ಲಿ. ಊರಲ್ಲಿ ಎಲ್ಲಿ ನೋಡಿದರಲ್ಲಿ ವಿಧವೆಯರೇ ಕಾಣಿಸುತ್ತಿದ್ದರ...
ಪತ್ರಕರ್ತ ರಮೇಶ್ ದೊಡ್ಡಪುರ ಇವರು ೨೦೧೯ರ ಲೋಕಸಭಾ ಚುನಾವಣೆಯನ್ನು ಹತ್ತಿರದಿಂದ ಕಂಡು ವರದಿ ಮಾಡಿದವರು. ಅವರು ಕಂಡ ಚುನಾವಣೆಯ ಸಾರ ಸಂಗ್ರಹವೇ ಬಿಜೆಪಿ ೨೫ + ೧ ಕರ್ನಾಟಕದಲ್ಲಿ ಕಮಲ ಅರಳಿದ ಕತೆ ಎಂಬ ಪುಸ್ತಕ. ಈ ಪುಸ್ತಕದ...
ಅಮ್ಮ, ಮಗ, ಸೊಸೆ, ಮೊಮ್ಮಗನಿದ್ದ ಚಿಕ್ಕ ಚೊಕ್ಕ ಕುಟುಂಬ. ತನ್ನ ಕಛೇರಿಯಲ್ಲಿ ಕೆಲಸ ಮಾಡುತ್ತಿದ್ದ ಗೆಳತಿಯ ಮಾತುಕೇಳಿ, ನಿತ್ಯವೂ ಸೊಸೆ ಬೇರೆ ಮನೆ ಮಾಡೋಣ ಎಂದು ಗಂಡನಲ್ಲಿ ಹೇಳುತ್ತಿದ್ದಳು. ಅತ್ತೆಯನ್ನು ಯಾವಾಗಲೂ ಕೂಲಿಯಾ...
ಹೆಣ್ಣು ಇವಳು ಕೋಟಿಗೊಬ್ಬಳು ಹಂಸಿ ಇವಳು ಹೆಡಸುತದ ನೀರೆ ಹೆಗಲಿಗೆ ಹೆಗಲುಕೊಟ್ಟು ನಡೆವ ಸೂರೆ ಹಣಿವಿಲ್ಲದೆ ಮುನ್ನುಗ್ಗುವ ಧೀರೆ ಹೊಮ್ಮನೊಳು ಮೆರೆವ ಶೂರೆ.! ಹಂಜಕ್ಕಿಯ ಕುಡಿಸಿ ಸಲಹುವ ಮಾತೆ ಹಂಜರದಂತೆ ಬಾಳಿದರು ದಿಟ್ಟತನದ...
ನಮ್ಮ ಸುತ್ತ ಮುತ್ತ ಇರುವ ಹಲವಾರು ಪಕ್ಷಿಗಳನ್ನು ನಾವು ದಿನಂಪ್ರತಿ ನೋಡುತ್ತಾ ಇರುತ್ತೇವೆ. ಕೆಲವೊಂದು ಹಕ್ಕಿಗಳನ್ನು ಟಿವಿಯಲ್ಲೂ, ಪುಸ್ತಕಗಳಲ್ಲೋ ನೋಡಿ ಆನಂದ ಪಡುತ್ತೇವೆ. ಪ್ರತಿಯೊಂದು ಹಕ್ಕಿಗೆ ಅದರದ್ದೇ ಆದ ವಿಶೇಷತೆ,...
ಪಠತೋ ನಾಸ್ತಿ ಮೂರ್ಖತ್ವಂ ಜಪತೋ ನಾಸ್ತಿ ಪಾತಕಂ/ ಮೌನಿನಃ ಕಲಹೋ ನಾಸ್ತಿ ನ ಭಯಂ ಜಾಸ್ತಿ ಜಾಗೃತಃ// ಓದುವವನಿಗೆ ಜ್ಞಾನಕ್ಕೆ ಕೊರತೆಯಿಲ್ಲ. ಒಳ್ಳೆಯ ವಿಚಾರಗಳನ್ನು ಅವನು ಮನನಮಾಡಿಕೊಳ್ಳುವನು. ಮೂರ್ಖತನ ತನ್ನ ಬಳಿ ಸುಳಿಯದಂ...
ಝೆನ್ ಗುರು ಮೊಕುಸೆನ್ ಬಳಿಗೆ ಅವನ ಅನುಯಾಯಿಯೊಬ್ಬ ಬಂದ. ತನ್ನ ಸಂಕಟಗಳನ್ನು ಹೇಳಿಕೊಂಡು, ಕೊನೆಗೆ ತನ್ನ ಮಡದಿಯ ಜಿಪುಣ ಬುದ್ಧಿಯ ಬಗ್ಗೆ ತಿಳಿಸಿದ. ಮುಂದೊಂದು ದಿನ ಅವನ ಮನೆಗೆ ಗುರು ಮೊಕುಸೆನ್‌ನ ಆಗಮನ. ಅವನ ಪತ್ನಿಯೆದುರ...
ಸಾಲದ ಶೂಲವದು ಶಿರವನು ತುಳಿಯುತಿದೆ ದೇವ| ಹನುಮನ ಬಾಲದಂತೆ ಬಡ್ಡಿಯು ಬೆಳೆಯುತಿದೆ ದೇವ|| ಬಿತ್ತಿದ ಕಾಳದು ನೀರುಕಾಣದೆ ಒಣಗಿಹೋಗಿವೆ| ಕಂಗಳದು ಎತ್ತರದ ಪೈರನು ನೆನೆಯುತಿದೆ ದೇವ|| ಬರಗಾಲದಿ ಒಪ್ಪತ್ತಿನ ಊಟಕ್ಕೂ ಗತಿಯಿಲ್ಲ...
ಸೂರಿ ಎಂಬ ಲೇಖಕನ ಕತೆಗಳನ್ನು ಓದುವುದೆಂದರೆ ಬಿಂಬನಿಗೆ ಪಂಚಪ್ರಾಣ. ಕಳೆದ ಒಂದು ದಶಕದಿಂದ ಸೂರಿ ಕತೆಗಳನ್ನು ಬರೆಯುತ್ತಲೇ ಇದ್ದಾರೆ. ಬಿಂಬ ಓದುತ್ತಲೇ ಇದ್ದಾನೆ. ಸೂರಿಯ ಯಾವ ಪುಸ್ತಕದಲ್ಲೂ ಅವರ ಭಾವಚಿತ್ರವಾಗಲೀ, ಅವರ ಬಗ್...