ಖರೀದಿಸಿ

ಸಂಪದ’ಕ್ಕೆ ನಿಮ್ಮ ಬೆಂಬಲವಿರಲಿ. ಇಲ್ಲಿ ಪುಸ್ತಕಗಳನ್ನು ಖರೀದಿಸುವ ಮೂಲಕ ನೀವು ‘ಸಂಪದ’ದ ಬೆಳವಣಿಗೆಯಲ್ಲಿ ಕೈಜೋಡಿಸಬಹುದು. ನೀವು ಖರೀದಿಸುವ ಪ್ರತಿಯೊಂದು ಪುಸ್ತಕದ ಮೌಲ್ಯದ ಒಂದು ಭಾಗವು ಸಂಪದದ ನಿರ್ವಹಣಾ ವೆಚ್ಚಗಳಿಗೆ ನೆರವಾಗುತ್ತದೆ. ಮುಂದಿನ ದಿನಗಳಲ್ಲಿ ಮತ್ತಷ್ಟು ಉತ್ತಮ ಪುಸ್ತಕಗಳು ಇಲ್ಲಿ ಲಭ್ಯವಾಗಲಿವೆ.

ಮುಖಪುಟ / ಲೇಖನ ಆರ್ಕೈವ್ಸ್ / ಏಪ್ರಿಲ್ 2024

ಏಪ್ರಿಲ್ 2024

೧೯೮ ಲೇಖನಗಳು

ನೀತಿ-ನಡತೆಯ ಕತೆಗಳು

ಅಡ್ಡೂರು ಕೃಷ್ಣ ರಾವ್ ಏಪ್ರಿಲ್ ೩೦ ಪುಸ್ತಕ ವಿಮರ್ಶೆ ೭೧ ವೀಕ್ಷಣೆ

ನವಕರ್ನಾಟಕ ಪ್ರಕಾಶನದ “ಕಿರಿಯರ ಕಥಾಮಾಲೆ”ಯಲ್ಲಿ ಪ್ರಕಟವಾಗಿರುವ ಈ ಸಂಕಲನದಲ್ಲಿ ವಿವಿಧ ಲೇಖಕರ 13 ಕತೆಗಳಿವೆ. ಪ. ರಾಮಕೃಷ್ಣ ಶಾಸ್ತ್ರಿ, ಪಳಕಳ ಸೀತಾರಾಮ ಭಟ್ಟ, ಸಂಪಟೂರು ವಿಶ್ವನಾಥ್, ದೊಡ್ಡಬಾಣಗೆರೆ ಪ್ರಕಾಶಮೂರ್ತಿ ಮತ...

ತೆಂಗಿನ ಮರಗಳ ಶಿರ ಸ್ವಚ್ಛತೆ ಮತ್ತು ಇಳುವರಿ

ಕೆ.ಪಿ.ಅಶ್ವಿನ್ ರಾವ್ ಏಪ್ರಿಲ್ ೩೦ ಲೇಖನ ೧೨೫ ವೀಕ್ಷಣೆ

ಯಾರ ತೆಂಗಿನ ಮರದಲ್ಲಿ ಪ್ರತೀ ವರ್ಷವೂ ಅಧಿಕ ಇಳುವರಿ ಬರುತ್ತದೆಯೋ ಅಂತವರ ತೆಂಗಿನ ಮರದ ಶಿರಭಾಗವನ್ನು ಒಮ್ಮೆ ನೋಡಿ. ಬಹಳ ಸ್ವಚ್ಚವಾಗಿ ಇರುತ್ತದೆ. ತೆಂಗಿನ ಮರಗಳಿಗೆ ಗೊಬ್ಬರ, ನೀರು ಕೊಡುವುದಲ್ಲದೆ ಅಗತ್ಯವಾಗಿ ಮಾಡಬೇಕಾದ...

ವಿದ್ಯಾರ್ಥಿಗಳ ಭವಿಷ್ಯದ ಪ್ರಶ್ನೆ

ಕೆ.ಪಿ.ಅಶ್ವಿನ್ ರಾವ್ ಏಪ್ರಿಲ್ ೩೦ ಲೇಖನ ೬೦ ವೀಕ್ಷಣೆ

ವೈದ್ಯಕೀಯ, ಇಂಜಿನಿಯರಿಂಗ್ ಮುಂತಾದ ವೃತ್ತಿಪರ ಶಿಕ್ಷಣ ಕೋರ್ಸ್ ಗಳ ಪ್ರವೇಶಕ್ಕೆ ಸಂಬಂಧಿಸಿದಂತೆ ನಡೆಸುವ ಸಾಮಾನ್ಯ ಪ್ರವೇಶ ಪರೀಕ್ಷೆ (ಸಿ ಇ ಟಿ) ಈ ವರ್ಷ ಗೊಂದಲದ ಗೂಡಾಗಿ, ವಿದ್ಯಾರ್ಥಿಗಳು, ಪಾಲಕರು ಮತ್ತು ಶಿಕ್ಷಕರಿಗೆ...

ನಿಮ್ಮ ಸಂತೋಷದ ಸಂದರ್ಭಗಳಲ್ಲಿ ಇವರುಗಳೂ ನೆನಪಾಗಲಿ....

ಶ್ರೀರಾಮ ದಿವಾಣ ಏಪ್ರಿಲ್ ೩೦ ಲೇಖನ ೫೫ ವೀಕ್ಷಣೆ

ಮೇ 1..... ನಾಳೆ..... " ಜಗತ್ತಿನ ಎಲ್ಲಾ ಶೋಷಿತರು - ದೌರ್ಜನ್ಯಕ್ಕೆ ಒಳಗಾದವರು ನನ್ನ ಸಂಗಾತಿಗಳು "- ಚೆಗುವಾರ. ವಿಶ್ವ ಕಾರ್ಮಿಕರ ದಿನದಂದು ಜಗತ್ತಿನ ಎಲ್ಲಾ ಜೀವಚರಗಳು ಒಂದಲ್ಲ ಒಂದು ರೀತಿಯಲ್ಲಿ ಕಾರ್ಮಿಕರೇ ಎಂಬ ಭಾವ...

ಸ್ಟೇಟಸ್ ಕತೆಗಳು (ಭಾಗ ೯೫೧)- ಮಾನವ

ಧೀರಜ್ ಬೆಳ್ಳಾರೆ  ಏಪ್ರಿಲ್ ೩೦ ಲೇಖನ ೧೧೮ ವೀಕ್ಷಣೆ

ಪುಟ್ಟ ಬೀದಿಯ ತಿರುವಿನ ಮೊದಲ ಕಟ್ಟಡದ ಎರಡನೇ ಅಂತಸ್ತಿನಲ್ಲಿ ಹೊಸತೊಂದು ತರಗತಿ ಆರಂಭವಾಗಿದೆ. ಅಲ್ಲಿ ದೊಡ್ಡದೊಂದು ಜಾಹೀರಾತಿನ ಫಲಕವನ್ನ ನೇತು ಹಾಕಿದ್ದಾರೆ. ಬನ್ನಿ ಇಲ್ಲಿ ಮಾನವರಾಗುವುದನ್ನು ಕಲಿಸುತ್ತೇವೆ ಅಂತ. ನಾನು...

‘ಮಲೆನಾಡ ಗಾಂಧಿ' ಗೋವಿಂದೇಗೌಡರ ನೆನಪಿನಲ್ಲಿ...

ಕೆ.ಪಿ.ಅಶ್ವಿನ್ ರಾವ್ ಏಪ್ರಿಲ್ ೩೦ ಲೇಖನ ೮೫ ವೀಕ್ಷಣೆ

ಮಾಜಿ ಸಚಿವ ದಿ.ಗೋವಿಂದೇ ಗೌಡರ ಬಗ್ಗೆ ಇತ್ತೀಚೆಗೆ ಒಂದು ಪತ್ರಿಕೆಯಲ್ಲಿ ಲೇಖನ ಓದಿದೆ. ನಿಜಕ್ಕೂ ಅವರಂತಹ ವ್ಯಕ್ತಿಗಳು ರಾಜಕೀಯದಲ್ಲಿ ಅಪರೂಪ. ಅವರನ್ನು ಹತ್ತಿರದಿಂದ ಕಾಣುವ ಮತ್ತು ಅವರ ಜೊತೆ ಒಂದೆರಡು ಮಾತುಗಳನ್ನು ಆಡುವ...

ಯಾವುದು ಬದುಕು ?

ಎಂ.ಪಿ. ಜ್ಞಾನೇಶ್ ಏಪ್ರಿಲ್ ೩೦ ಲೇಖನ ೮೫ ವೀಕ್ಷಣೆ

ಬದುಕು ಅಂದ್ರೆ ಯಾವುದು...? ಇದರ ಬಗ್ಗೆ ನೋಡೋಣ. ಗೋಪಾಲ ಎಂಬ ಯುವಕನಿದ್ದನು. ಈತನ ತಂದೆಗೆ ಎರಡು ಜನ ಪತ್ನಿಯರು. ಈತ ಮೊದಲ ಹೆಂಡತಿಯ ಮಗ. ಈತನ ಜೊತೆಗೆ ಇಬ್ಬರು ತಮ್ಮಂದಿರು ಮತ್ತು ಒಬ್ಬಳು ತಂಗಿ ಇದ್ದಳು. ಮಲತಾಯಿಗೆ ಒಂದು...

ಕುಡಿನೋಟ ಬೀರಿದಳು

ಪೆರ್ಮುಖ ಸುಬ್ರಹ್ಮಣ್ಯ ಭಟ್  ಏಪ್ರಿಲ್ ೩೦ ಕವನ ೬೩ ವೀಕ್ಷಣೆ

ದುಡಿಮೆಯಲಿ ನಾ ಸಾಗಿ ಗಡಿಬಿಡಿಯ ಬಾಳಲ್ಲಿ ಬಿಡುವನ್ನು ಬಯಸಿ ಮನ ರೋಸಿ ಹೋಗಿ ಕಡಲತ್ತ ಸೆಳೆದಿರಲು ದಡದಲ್ಲಿ ನಡೆದಿರಲು ತಡೆಯೊಡ್ಡಿ ಕರೆದಿತ್ತು ನನ್ನ ಕೂಗಿ ನಡುವಿನಲಿ ಕರವಿಟ್ಟು ಬೆಡಗಿನಲಿ ಕುಳಿತಿರುವ ಹುಡುಗಿಯನು ನಾ ಕಂಡ...

ಕಾಡುಹಂದಿಯ ಕಣ್ಣು ನನ್ನ ಮೇಲೆ..! (ಭಾಗ 1)

ಬರಹಗಾರರ ಬಳಗ ಏಪ್ರಿಲ್ ೨೯ ಲೇಖನ ೭೧ ವೀಕ್ಷಣೆ

ನನ್ನ ಹೈಸ್ಕೂಲು ದಿನಗಳಲ್ಲಿ ಜೇನು ಹುಡುಕುವುದು ನನ್ನ ಸಾಮಾನ್ಯ ಹವ್ಯಾಸ ಆಗಿತ್ತು. ನಮ್ಮ ಸಂಬಂಧಿಕರಿಗೆಲ್ಲಾ ನಮ್ಮದು ಜೇನುತುಪ್ಪ ಸಪ್ಲೈ ಮಾಡುವ ಮನೆ ಆಗಿತ್ತು. ಯಾರ ಮನೆಯಲ್ಲೂ ಜೇನುತುಪ್ಪ ಇರಲಿಲ್ಲ ಅಂದ್ರೂ ನಮ್ಮ ಮನೆಯಲ...

ಬೇಸಿಗೆಯಲ್ಲಿ ಕಬ್ಬಿನ ಹಾಲು ಹಿತಕರ

ಕೆ.ಪಿ.ಅಶ್ವಿನ್ ರಾವ್ ಏಪ್ರಿಲ್ ೨೯ ಲೇಖನ ೭೩ ವೀಕ್ಷಣೆ

ಹಿಂದಿನ ವರ್ಷಗಳಲ್ಲಿ ಕಾಣದ ಬಿಸಿಲಿನ ಬೇಗೆ ಈ ವರ್ಷ ಕಾಡುತ್ತಿದೆ. ಇದಕ್ಕೆ ಕಾರಣ ಬಹುಪಾಲು ನಾವೇ. ನಗರೀಕರಣ ಎನ್ನುವ ಸುಂದರ ಹೆಸರು ನೀಡಿ ನಾವು ಅರಣ್ಯವನ್ನು ನಾಶ ಮಾಡುತ್ತಾ ಬಂದಿದ್ದೇವೆ. ರಸ್ತೆಯ ಇಕ್ಕೆಲಗಳನ್ನು ಅಗಲಗೊಳ...

ಧೀರತಮ್ಮನ ಕಬ್ಬ (ಸಂಪುಟ ೩)

ಕೆ.ಪಿ.ಅಶ್ವಿನ್ ರಾವ್ ಏಪ್ರಿಲ್ ೨೯ ಪುಸ್ತಕ ವಿಮರ್ಶೆ ೮೭ ವೀಕ್ಷಣೆ

ವೃತ್ತಿಯಲ್ಲಿ ವೈದ್ಯರಾಗಿದ್ದುಕೊಂಡು ಪ್ರವೃತ್ತಿಯಲ್ಲಿ ಸಾಹಿತಿ, ಕವಿ ಆಗಿರುವ ಡಾ. ಸುರೇಶ ನೆಗಳಗುಳಿ ಅವರು ಬರೆದ ಮುಕ್ತಕಗಳ ಸಂಕಲನ ‘ಧೀರತಮ್ಮನ ಕಬ್ಬ'. ಇದು ಮೂರನೇ ಸಂಪುಟ. ನೆಗಳಗುಳಿ ಅವರ ಈ ಕೃತಿಗೆ ಬೆನ್ನುಡಿಯನ್ನು ಬ...

ಸರ್ಕಾರ ಮತ್ತು ಸಮಾಜದ ಜವಾಬ್ದಾರಿ...

ಶ್ರೀರಾಮ ದಿವಾಣ ಏಪ್ರಿಲ್ ೨೯ ಲೇಖನ ೫೩ ವೀಕ್ಷಣೆ

ಇಂಟೆಲಿಜೆನ್ಸ್ ( department of intelligence ) ಎಂಬ ಆಂತರಿಕ ಬೇಹುಗಾರಿಕೆ ಮತ್ತು ಭದ್ರತಾ ಇಲಾಖೆಯೊಂದು ಕರ್ನಾಟಕದಲ್ಲಿ ಅಸ್ತಿತ್ವದಲ್ಲಿದೆ. ಇಡೀ ರಾಜ್ಯದ ಆಗುಹೋಗುಗಳ ಬಗ್ಗೆ ಸೂಕ್ಷ್ಮವಾಗಿ ಗಮನಿಸಿ ಒಂದು ಮುನ್ನೋಟದ...

ಸ್ಟೇಟಸ್ ಕತೆಗಳು (ಭಾಗ ೯೫೦)- ದಾರಿಗ

ಧೀರಜ್ ಬೆಳ್ಳಾರೆ  ಏಪ್ರಿಲ್ ೨೯ ಲೇಖನ ೯೫ ವೀಕ್ಷಣೆ

ನಿನಗೆ ತಲುಪಬೇಕಾದ ವಿಳಾಸ ಗೊತ್ತಿಲ್ಲ. ಆದರೆ ಆ ಊರಿನ ಹೆಸರು ಗೊತ್ತು. ಅಂತಹ ಒಬ್ಬರನ್ನ ನೇಮಿಸಿದ್ದಾರೆ ಅವರು ನಿನ್ನ ಬಳಿ ಮಾತನಾಡಿದ ಹಾಗೆ ನಿನಗೆ ಅರಿವಾದದ್ದು ಅವರಿಗೆ ದಾರಿಯ ಬಗ್ಗೆ ಸಂಪೂರ್ಣ ಜ್ಞಾನವಿದೆ ಅಂತ. ಹಾಗಾಗಿ...

ನಮ್ಮ ಮಕ್ಕಳನ್ನು ತಿದ್ದುವುದು ಹೇಗೆ?

ಯಾಕೂಬ್ ಎಸ್ ಕೊಯ್ಯೂರು ಏಪ್ರಿಲ್ ೨೯ ಲೇಖನ ೭೬ ವೀಕ್ಷಣೆ

ಸುದ್ದಿ ಬೆಚ್ಚಿಬೀಳಿಸುವಂತಿತ್ತು. ಸ್ಕೂಟರ್ ಪಿಕ್ ಅಪ್ ಗೆ ಡಿಕ್ಕಿ ಹೊಡೆದು ಅಪಘಾತ ಸಂಭವಿಸಿತ್ತು. ಇಬ್ಬರು ಹದಿಹರೆಯದ ಬಾಲಕರು ರಕ್ತದ ಮಡುವಿನಲ್ಲಿ ಹೊರಳಾಡಿ ಕ್ಷಣ ಮಾತ್ರದಲ್ಲಿ ಪ್ರಾಣಬಿಟ್ಟಿದ್ದರು. ಇಬ್ಬರೂ ದ್ವಿತೀಯ ಪ...

ಹೂವಾದ ಗಳಿಗೆ

ದೀಪಾ ಪಾವಂಜೆ ಏಪ್ರಿಲ್ ೨೯ ಕವನ ೬೭ ವೀಕ್ಷಣೆ

ಕಿಟಕಿಗಳಿಂದಾಚೆ ಕಣ್ಣೋಟ ಭಾವ ಹೇಳತೀರದು...! ಕಿವಿಗೆ ಅಪ್ಪಳಿಸುತ್ತಿದೆ ಸಂಭಾಷಣೆಯ ಅಲೆ.... ಎಷ್ಟೊಂದು ಚಂದ,ಸುಂದರ ಆಹಾ.... ಹೇಳತೀರದು ಆ ಸೆಳೆತ... ಬೆಂಡಾಗಿ ಮಾಗಿದ ಚಿತ್ರ.. ನೋಟದಲ್ಲೇ ಮರುಳು.. ಆ ಹುಡುಗನಿಗೆ ಗೊತ್ತ...

ಮೆಂತ್ಯದ ಸ್ಪೆಷಲ್ ಗೊಜ್ಜು

ಕವಿತ ಮಹೇಶ್ ಏಪ್ರಿಲ್ ೨೮ ಅಡುಗೆ ೬೪ ವೀಕ್ಷಣೆ

ತೆಂಗಿನ ತುರಿ, ಒಣಮೆಣಸಿನ ಕಾಯಿ, ಹುರಿಗಡಲೆ, ಅರಶಿನ ಹುಡಿ ಹಾಕಿ ರುಬ್ಬಿಕೊಳ್ಳಿ. ಬಾಣಲೆಯಲ್ಲಿ ಎಣ್ಣೆ ಕಾಯಲಿರಿಸಿ, ಸಾಸಿವೆ, ಇಂಗು ಒಗ್ಗರಣೆ ಮಾಡಿ, ಒಗ್ಗರಣೆಗೆ ಮೆಂತ್ಯೆ ಕಾಳುಗಳನ್ನು ಹಾಕಿ ಬಾಡಿಸಿ. ರುಬ್ಬಿದ ಮಿಶ್ರಣ,...

ಚಿನ್ನದ ಗಿರವಿ ಜಾಹೀರಾತು ಮತ್ತು ನಮ್ಮ ಸಮಾಜ....

ಶ್ರೀರಾಮ ದಿವಾಣ ಏಪ್ರಿಲ್ ೨೮ ಲೇಖನ ೬೩ ವೀಕ್ಷಣೆ

" ನೀವು ನಿಮ್ಮ ಒಡವೆಗಳನ್ನು ಅಡವಿಟ್ಟಿರುವಿರಾ. (ಗಿರವಿ) ಹಾಗಾದರೆ ಚಿಂತೆ ಬಿಡಿ. ನಾವು ಅದನ್ನು ಬಿಡಿಸಿ ಇಂದಿನ ಮಾರುಕಟ್ಟೆ ಬೆಲೆಗಿಂತ ಹೆಚ್ಚು ದರದಲ್ಲಿ ಕೊಂಡು ಉಳಿದ ಹಣವನ್ನು ನಿಮಗೆ ಕೂಡಲೇ ಕೊಡುತ್ತೇವೆ " ಹೀಗೆ ದಿನದ...

ಸ್ಟೇಟಸ್ ಕತೆಗಳು (ಭಾಗ ೯೪೯)- ಹನಿ 2

ಧೀರಜ್ ಬೆಳ್ಳಾರೆ  ಏಪ್ರಿಲ್ ೨೭ ಲೇಖನ ೧೦೬ ವೀಕ್ಷಣೆ

ಇವತ್ತಿನ ಕಥೆ ಓದುವವರು ನಿನ್ನೆಯ ಕಥೆಯನ್ನು ಒಮ್ಮೆ ಓದ್ಕೊಂಡು ಬನ್ನಿ. ಅದರ ಮುಂದುವರಿದ ಭಾಗ ನಿಮಗೆ ಹೇಳ್ತಾ ಹೋಗ್ತೇನೆ. ನೆನ್ನೆ ಮಳೆರಾಯನಲ್ಲಿ ಒಂದು ಬೇಡಿಕೆ ಇಟ್ಟಿದ್ದೆ. ನಾನು ಒಡಂಬಡಿಕೆಯ ಪತ್ರ ರವಾನಿಸಿದ್ದೆ. ಅದನ್ನ...

ರಂಗಿನೋಕುಳಿ

ಪೆರ್ಮುಖ ಸುಬ್ರಹ್ಮಣ್ಯ ಭಟ್  ಏಪ್ರಿಲ್ ೨೭ ಕವನ ೫೨ ವೀಕ್ಷಣೆ

ರಂಗ ನಿನ್ನ ಸಂಗದಿಂದ ರಾಧೆ ಬಾಳು ಪಾವನ ದೇವ ನಿನ್ನ ನಾಮ ಸ್ಮರಣೆ ಎಂಥ ಸೊಗಸು ಜೀವನ ಮರಳುಗಾಡಿನಲ್ಲಿ ನಡೆಯೆ ದಾಹ ಎನಿಸಲಾರದು ದಟ್ಟ ಅಡವಿ ನಡುವೆ ಸಿಲುಕೆ ಭಯವು ಇನಿತು ಕಾಡದು ಭೂಮಿಯಲ್ಲಿ ನನ್ನ ಬಾಳು ನೀನು ಇತ್ತ ಬಳುವಳಿ...

ಜೇನು ತೆಗೆಯಲು ಅಪ್ಪ ಹೇಳಿಕೊಟ್ಟ ಟ್ರಿಕ್ (ಭಾಗ 2)

ಬರಹಗಾರರ ಬಳಗ ಏಪ್ರಿಲ್ ೨೭ ಲೇಖನ ೬೮ ವೀಕ್ಷಣೆ

ಒಂದು ಬೇಸಿಗೆಯಲ್ಲಿ ನನ್ನ ವ್ಯಾಪ್ತಿಯ ಜೇನು ಹುಡುಕಾಟ ಮುಗಿಸಿ ಎಲ್ಲೂ ತುಪ್ಪ ರೆಡಿ ಇರುವ ಜೇನು ಇಲ್ಲವೆಂದಾಗ ಈ ಬಂಡೆ ಸಮೀಪ ಜೇನು ಹುಡುಕಲು ಹೋಗಿದ್ದೆ. ಹಲವು ವರ್ಷಗಳ ಹಿಂದೆ ಕಾಲ ಕಳೆದ ಸವಿನೆನಪುಗಳ ಸ್ಮರಿಸುತ್ತಾ ಆ ಸಾಲ...