ಹಾಲಿನೊಳು ಬೆಣ್ಣೆ ಕಡಲೊಳಗೆ ನೀರ್ಗಲ್ಲವೊಲು
ತೇಲುವುದಮೇಯಸತ್ತ್ವದಲಿ ಮೇಯ ಜಯ
ಮೂಲದಶೆಯೊಳಗೊಂದು ಮಾಪನದ ಬಗೆಗೆರಡು
ಗಾಳಿಯುಸಿರುಗಳಂತೆ - ಮಂಕುತಿಮ್ಮ