ಕಾಯ ನಿರ್ಣೇಯವದರೊಳು ಮನವನಿರ್ಣೇಯ
ಸ್ನಾಯು ಸಂಖ್ಯೇಯ ಜೀವಳಮಸಂಖ್ಯೇಯ
ಮೇಯಾಪ್ರಮೇಯಮಿಶ್ರಣವಿಂತು ನರಜಂತು
ನೇಯವದು ವಿಶ್ವಕಂ - ಮಂಕುತಿಮ್ಮ