ಕಾಲವಕ್ಷಯದೀಪವದರ ಪಾತ್ರೆಯಪಾರ
ಬಾಳ್ ಅದರಿನಾದೊಂದು ಕಿರುಹಣತೆ ಮಿಣುಕು
ಗಾಳಿಯಾರಿಪುದೊಂದನಿನ್ನೊಂದ ಹೊತ್ತಿಪುದು
ತೈಲಧಾರೆಯಖಂಡ - ಮಂಕುತಿಮ್ಮ