ಚೌಕಟ್ಟನಂತವದರೊಳು ಚಿತ್ರಪಟ ಸಾಂತ
ಸಾಕಾರ ಘನತತಿ ನಿರಾಕಾರ ನಭದಿ
ಲೌಕಿಕದ ಮೌಲ್ಯ ನಿರ್ಲೌಕಿಕದ ನಾಣ್ಯದಲಿ
ಲೆಕ್ಕತಾತ್ತ್ವಿಕನಿಗಿದು - ಮಂಕುತಿಮ್ಮ