ಹಿಮಗಿರಿಯ ಕಂಡಂಗೆ ಕ್ರಿಮಿಯ ಹಿರಿಮೆಯದೇನು?
ಕ್ರಿಮಿಗೆ ಹಸಿವುಂಟಿನಿತು ಬೆದಕಾಟಮುಂಟು
ಅಮಿತ ಸಂತತಿಯುಂಟು ಹಿಮಗಿರಿಯ ಸಮಯುಗದ
ಕ್ರಿಮಿಪಂಕ್ತಿ ಕಿರಿದಹುದೆ? - ಮಂಕುತಿಮ್ಮ