ಸೃಷ್ಟಿರೂಪಂಗಳವತಾರದೊಳ್ ಕ್ರಮ ಲಕ್ಷ್ಯ
ಪುಷ್ಟವಾಗಿರ್ದೊಡೇನಿಲ್ಲದೊಡದೇನು?
ಶಿಷ್ಟಮಾದುದು ಸತ್ತ್ವವದನು ಸೋಕದ ರೂಪ
ದೃಷ್ಟಿ ಸತ್ತ್ವದೊಳಿರಲಿ - ಮಂಕುತಿಮ್ಮ