ಪರಮಾಣುವಿಂ ಪ್ರಪಂಚಗಳ ಸಂಯೋಜೀಪುದು
ಮರೆಯಿಂದ ಸೃಷ್ಟಿಯಂತ್ರವ ಚಾಲಿಸುವುದು
ಚರಲೀಲೆಯಲಿ ಜೀವಪೆನಿಪ ಚೈತನ್ಯವದು
ಪರಸತ್ತ್ವಶಕ್ತಿಯೆಲೊ - ಮಂಕುತಿಮ್ಮ