ಜನಿಸಿದುದು ಮೃತಿಯನೆಳಸದೆ ಕುಲವ ಬೆಳಸುವುದು
ಒಳಗಿದಂತಿರುವ ತೃಣಮೂಲ ಮೊಳೆಯುವುದು
ಮನುಜರಳಿವರು ಮನುಜಸಂತಾನ ನಿಂತಿಹುದು
ಅಣಗದಾತ್ಮದ ಸತ್ತ್ವ - ಮಂಕುತಿಮ್ಮ