ಬನ್ನಬವಣೆಗಳ ತಾನೆನಿತೆನಿತು ಪಟ್ಟಿರೆಯು
ಮಿನ್ನೂಮ್ಮೆ ಮತ್ತೊಮ್ಮೆ ಹೊಸ ಸಾಹಸಗಳಿಂ
ಸನ್ನಹಿಸುವಂ ಸುಮ್ಮನಿರಲೊಲದೆ ಮಾನವನು
ಚಿನ್ನಯತೆಯಾತ್ಮಗುಣ - ಮಂಕುತಿಮ್ಮ