ಸಚ್ಚಿದಾನಂದಂಗಳಾತ್ಮ ಸ್ವಭಾವ ರಸ
ಬಚ್ಚಿಡುವುದದನು ಜೀವಿತೆಯ ಮಾಯಿಕತೆ
ಇಕ್ಷುವೊಲ್ ಜೀವ ಗಾಣದವೋಲ್ ಜಗನ್ಮಾಯೆ
ನಿಚ್ಚವಿಳೆಯಾಲೆಮನೆ - ಮಂಕುತಿಮ್ಮ