ಒಳಿತೆಂದು ಸೊಗಸೆಂದು ಜಗವು ಮೆಚ್ಚುವುದೆಲ್ಲ
ಕಲೆ ಕಣಂಗಳು ಮಾತ್ರ ಪೂರ್ಣಂಗಳಲ್ಲ
ನಲಿವು ಚಲುವುಗಳ ಪರಿಪೂರ್ಣ ಮೂಲಾಕೃತಿಯೆ
ಪರಬೊಮ್ಮನೆನ್ನುವರು - ಮಂಕುತಿಮ್ಮ