ರಾಮನುಡಿತಿಟ್ಟು ನೆಲ,ಭೀಮನುಸಿರಿದ ಗಾಳಿ
ವ್ಯೋಮದೆ ಭಗೀರಥಂ ತಂದ ಸುರತಟಿನಿ
ಸೋಮನಂ ಪೆತ್ತ ಕಡಲೀ ಪುರಾತನಗಳಿರೆ
ನಾಮೆಂತು ಹೊಸಬರೆಲೊ - ಮಂಕುತಿಮ್ಮ
ಪುಸ್ತಕ ಸಂಪದ
ಓದುಗರ ನೆಚ್ಚಿನ ಪುಸ್ತಕಗಳು — ಮನೆಗೇ ತಲುಪಿಸಲಾಗುತ್ತದೆ.
ಈ ಬ್ರೌಸರ್ TTS ಬೆಂಬಲಿಸುವುದಿಲ್ಲ.
ಲೇಖನದ ಪಠ್ಯ ಲಭ್ಯವಿಲ್ಲ.
ಈ ಸಾಧನದಲ್ಲಿ ಕನ್ನಡ ಧ್ವನಿ ಲಭ್ಯವಿಲ್ಲ. ಮೊಬೈಲ್ ಆ್ಯಪ್ನಲ್ಲಿ ಉತ್ತಮ ಅನುಭವ ಸಿಗುತ್ತದೆ. ಆ್ಯಪ್ ಪಡೆಯಿರಿ
ಪ್ರತಿಕ್ರಿಯೆ (0)
ಇನ್ನೂ ಯಾವುದೇ ಪ್ರತಿಕ್ರಿಯೆಗಳಿಲ್ಲ. ಮೊದಲ ಪ್ರತಿಕ್ರಿಯೆ ಮಾಡಿ!