ಬಹಿರಂತರಗಳೊಂದು ಭೂತಭವ್ಯಗಳೊಂದು
ಇಹಪರಂಗಳುಮೊಂದು ವ್ಹೈತನ್ಯವೊಂದು
ಬಹುಪಾತ್ರನಾಟಕದಿ ಮಾಯೆ ಶತವೇಷಗಳ
ವಹಿಸಲೀವಳು ಪತಿಗೆ - ಮಂಕುತಿಮ್ಮ