ನಾನೆನುವವನೆ ವಿಶ್ವಚಕ್ರನಾಭಿಯವಂಗೆ
ಕಾಣಬಹ ದಿಗ್ವಿವರ ಚಕ್ರನೇಮಿಪಥ
ಆನಂತ್ಯವೀ ಜಗಚ್ಚಕ್ರನಾಭಿಮತೆ
ತಾನೊಂದೆ ಸತ್ತ್ವವದು - ಮಂಕುತಿಮ್ಮ