ರಾಯ ಮುದಿದಶರಥನನಾಡಿಸುತ ಕೈಕೇಯಿ
ಸ್ವೀಯ ವಶದಲಿ ಕೋಸಲವನಾಳಿದಂತೆ
ಮಾಯೆ ಬೊಮ್ಮನ ಬಿನದವಡಿಸಿ ನಮ್ಮೀ ಜಗವ
ಕಾಯುವಳು ತನ್ನಿಚ್ಛೆ - ಮಂಕುತಿಮ್ಮ