ಮಾಯೆಯೊಮ್ಮೊಮ್ಮೆ ತೋರುವಳು ಮಿಗಿಲಕ್ಕರೆಯ
ಮಾಯಿಪಳು ಗಾಯಯಗಳನೀವಳಿಷ್ಟಗಳ
ಮೈಯ ನೀಂ ಮರೆಯೆ ನೂಕುವಳಾಗ ಪಾತಳಕೆ
ಪ್ರೇಯಪೂತನಿಯವಳು - ಮಂಕುತಿಮ್ಮ