ಪ್ರಕೃತಿಯಿಂ ಪೊರಗಿರುವ ನರನಾರು ಸೃಷ್ಟಿಯಲಿ?
ಸ್ವಕೃತಿಯೆಂದವನೆನ್ನುವುದವಳಿರದೊಡಿರದು
ಸುಕೃತವೆನಿಸುವುದವಳ ನೀಂ ವಶಕೆ ಕೊಳುವ ನಯ
ವಿಕೃತಿಗೆಡೆಯಾಗದಿರೊ - ಮಂಕುತಿಮ್ಮ