ತೋಯಿಸುತ ಬೇಯಿಸುತ ಹೆಚ್ಚುತ್ತ ಕೊಚ್ಚುತ್ತ
ಕಾಯಿಸುತಕರಿಸುತ್ತ ಹುರಿಯುತ್ತ ಸುಡುತ
ಈಯವನಿಯೊಳೆಮ್ಮಯ ಬಾಳನಟ್ಟು ವಿಧಿ
ಬಾಯ ಚಪ್ಪರಿಸುವನು - ಮಂಕುತಿಮ್ಮ