ತಾಪಿಸುತೆ ತಣಿಯಿಸುತೆ ಕುಲುಕಿಸುತೆ ಋತುವೈದ್ಯ
ಭೂಪುಟದಿ ಜೀವರಸಗಳ ಪಚಿಸುವಂತೆ
ಪಾಪಿಯಂ ಪ್ರೋತ್ಸಹಿಸಿ ಸುಕೃತಿಯ ಪರೀಕ್ಷಿಸುತ
ವೇಪಿಪನು ವಿಧಿ ನಮ್ಮ - ಮಂಕುತಿಮ್ಮ