ವಿಧಿಯ ಹೊರೆಗಳನು ತಪ್ಪಿಸಿಕೊಳ್ಳುವನೆಲ್ಲಿ ಹನು?
ಬೆದರಿಕೆಯನದರಿಂದ ನೀಗಿಪನು ಸಖನು
ಎದೆಯನುಕ್ಕಾಗಿಸಾನಿಸು ಬೆನ್ನ, ತುಟಿಯ ಬಿಗಿ
ವಿಧಿಯಗಸ, ನೀಂ ಕತ್ತೆ - ಮಂಕುತಿಮ್ಮ