ಹಳೆಯ ಮಲೆ ಹಳೆಯ ನೆಲವಾದೊಡೆಯುಮೊರತೆ ಮಳೆ
ಹೊಳೆನೀರನಾವಗಂ ಪೊಸದಾಗಿಸುವವೊಲ್
ಹಳೆಯ ಕರ್ಮವ ಹೊಸದು ಕೊಚ್ಚಿ ಪೌರುಷನದಿಯ
ಬೆಳೆಯಿಪುದು ನವತೆಯಲಿ - ಮಂಕುತಿಮ್ಮ