ಹೊಸಹೊಸದು ತಾನಾಗುತಿರ್ದೊಡಂ ತನ್ನಯ
ಪ್ರಸವ ಪ್ರವಾಹ ಭೂಮಿಗಳ ಹಳೆತನದಿಂ
ನಸುಸೋಂಕು ವಾಸನೆಯ ಪೊನಲೊಂದಬೇಕಲ್ತೆ?
ಹೊಸದು ಹಳದಾಗದೇ - ಮಂಕುತಿಮ್ಮ