ಋಣದ ಮೂಟೆಯ ಹೊರಿಸಿ,ಪೂರ್ವಾಜೀತದ ಹುರಿಯ
ಕುಣಿಕೆಯಲಿ ನಿನ್ನ ಕೊರಳನು ಬಿಗಿದು ವಿಧಿಯು
ತೃಣದ ಕಡ್ಡಿಯ ಮುಂದೆ ಹಿಡಿದಾಶೆ ತೋರುತಿರೆ
ಕುಣಿವ ಗರ್ದಭ ನೀನು - ಮಂಕುತಿಮ್ಮ