ಉಣುವುದುಡುವುದು ಪಡುವುದಾಡುವುದು ಮಾಡುವುದು
ಋಣಗಳೆಲ್ಲವು ಪೂರ್ವಸಂಚತಾಂಶಗಳು
ಹಣೆಯೊಳದು ಲಿಖಿತಮಿರೆಯುಂ ವಾಚಿಸುವನಿಲ್ಲ
ಗೊಣಗಾಟವಳಿಸುವುದೆ? - ಮಂಕುತಿಮ್ಮ