ತಂದೆಮಕ್ಕಳಿಗೆ ಹದಗೆಟ್ಟುದನು ಕಾಣೆಯಾ
ಹೊಂದಿರುವರವರ್ ಅಹಂತೆಯು ಮೊಳೆಯುವನಕ
ತಂದೆಯಾರ್ ಮಕ್ಕಳಾರ್ ನಾನೆಂಬುದೆದ್ದುನಿಲೆ?
ಬಂಧ ಮುರಿವುದು ಬಳಿಕ - ಮಂಕುತಿಮ್ಮ