ಇಂಗಿತಜ್ಞಾನವಿಲ್ಲದ ಬಂಧುಪರಿವಾರ
ಹಂಗಿಸುವ ಛಲವುಳ್ಳ ಸತಿಪುತ್ರಸಖರು
ಬಂಗಾರದಸಿ ಚುಚ್ಚೆ ಸಿಂಗರದ ಬೊಟ್ಟೆನುವ
ಮಂಗಬುದ್ಧಿಯ ಜನರು - ಮಂಕುತಿಮ್ಮ