ಬಂಧುವುಂ ಮಿತ್ರನುಂ ಭೃತ್ಯನುಂ ಶತ್ರುವೊಲೆ
ದಂಡಧರನೋಲಗಕೆ ನಿನ್ನನೆಳೆವವರೋ
ಅಂದದೊಡವೆಯ ಮೊನೆಗಳಿಂದೆದೆಯನೊತ್ತುವಾ
ಮಂದಹಸಿತದ ಕೊಲೆಯೊ - ಮಂಕುತಿಮ್ಮ